ಅ.ನಾ.ಪ್ರಹ್ಲಾದರಾವ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಅಭಿಮಾನಿ ಬರೆದ ಕಾದಂಬರಿ ಇದು. ಸರಳೀಕರಿಸಬೇಕಾದ ಅಗತ್ಯ ತುರ್ತಿದೆ.
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
→‎ವೃತ್ತಿಜೀವನ: 'Like resume' template added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೫ ನೇ ಸಾಲು:
ಅ.ನಾ.ಪ್ರಹ್ಲಾದರಾವ್ [[ಕೋಲಾರ]] ಜಿಲ್ಲೆಯ ಅಬ್ಬಣಿ ಗ್ರಾಮದಲ್ಲಿ ಜುಲೈ ೨೪, ೧೯೫೩ರಂದು ಜನಿಸಿದರು. ತಂದೆ ಎ.ಆರ್.ನಾರಾಯಣರಾವ್, ತಾಯಿ ಕಾವೇರಮ್ಮ. ಅಬ್ಬಣಿ, ಬೆಂಗಳೂರು, ಕೋಲಾರದಲ್ಲಿ ವ್ಯಾಸಂಗ ಮುಗಿಸಿ, ವಿಜ್ಞಾನ ಪದವೀಧರರಾದರು. ಮುಕ್ತ ವಿಶ್ವವಿದ್ಯಾಲಯದಿಂದ [[ಸಮಾಜಶಾಸ್ತ್ರ]]ದಲ್ಲಿ ಎಂ.ಎ ಸ್ನಾತಕೋತ್ತರ ಪದವಿಯನ್ನು ಗಳಿಸಿದರು. ೧೯೭೫ರಲ್ಲಿ ಪತ್ರಕರ್ತರಾಗಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದರು.
==ವೃತ್ತಿಜೀವನ==
{{Like resume|section|date=21 April 2021}}
ಕೋಲಾರದಿದ ಪ್ರಕಟಗೊಳ್ಳುವ [[ಕೋಲಾರಪತ್ರಿಕೆ]] ದೈನಿಕದಲ್ಲಿ ಪತ್ರಕರ್ತರಾಗಿ (೧೯೭೫) ವೃತ್ತಿ ಆರಂಭಿಸಿದರು. ಕೋಲಾರದಿಂದ ಪ್ರಕಟಗೊಳ್ಳುತ್ತಿರುವ [[ಹೊನ್ನುಡಿ]] ದಿನಪತ್ರಿಕೆಯ ಸ್ಥಾಪಕ ಸಂಪಾದಕರಾಗಿ (1979) ಮೂರು ವರ್ಷ ಕಾಲ ಆ ಪತ್ರಿಕೆಯನ್ನು ಮುನ್ನೆಡೆಸಿದರು. ಜಿಲ್ಲಾ ಮಟ್ಟದಲ್ಲಿ ಪ್ರಕಟಗೊಳ್ಳುವ ದೈನಿಕಗಳಲ್ಲಿ ಪ್ರತಿ ನಿತ್ಯ ಸಂಪಾದಕೀಯ ಲೇಖನ ಬರೆದ ಹೆಗ್ಗಳಿಕೆಗೆ `ಹೊನ್ನುಡಿ` ಪಾತ್ರವಾಯಿತು.
೧೯೮೩ರಲ್ಲಿ ವಾರ್ತಾ ಇಲಾಖೆ ಸೇರ್ಪಡೆಗೊಂಡು, ಸುದ್ದಿ ಮತ್ತು ಪತ್ರಿಕಾ ಶಾಖೆಯಲ್ಲಿ ಕಾರ್ಯನಿರ್ವಹಿಸಿದರು. ೧೯೮೮ರಿಂದ ೧೯೯೦ರವರೆಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಲಿಯಲ್ಲಿ ಸಹಾಯಕ ಸಂಪರ್ಕ ಅಧಿಕಾರಿಯಾಗಿ, ೧೯೯೦ರಲ್ಲಿ [[ಹಾಸನ]] ಜಿಲ್ಲಾ ವಾರ್ತಾ ಮತ್ತು ಪ್ರಚಾರ ಕಛೇರಿಯಲ್ಲಿ ವಾರ್ತಾ ಸಹಾಯಕರಾಗಿ ಕಾರ್ಯ ನಿರ್ವಹಿಸಿದರು. ೧೯೯೨ರಿ0ದ ೧೯೯೬ರವರೆಗೆ ಮುಖ್ಯಮಂತ್ರಿಗಳ ಪತ್ರಿಕಾ ಕಾರ್ಯಾಲಯದಲ್ಲಿ ಕೆಲಸ ಮಾಡಿ ಅನುಭವಹೊಂದಿದರು. ೧೯೯೬ರಿಂದ ೨೦೦೦ರವರೆವಿಗೂ ಮಂಡ್ಯ ಜಿಲ್ಲಾ ವಾರ್ತಾ ಮತ್ತು ಪ್ರಚಾರ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ೨೦೦೦ರಿ0ದ ೨೦೦೩ರವರೆವಿಗೂ [[ಬೆಂಗಳೂರು ಮಹಾನಗರ ಪಾಲಿಕೆ]]ಯಲ್ಲಿ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಸೇವೆ ಸಲ್ಲಿಸಿದರು. ೨೦೦೩ರಿಂದ ಬೆಂಗಳೂರಿನಲ್ಲಿ ವಾರ್ತಾ ಇಲಾಖೆಯ ಸುದ್ದಿ ಶಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿ, ೨೦೦೪ರ ನವೆಂಬರ್‍ನಿಂದ ೨೦೧೧ರ ಆಗಸ್ಟ್ ತಿಂಗಳವರೆಗೆ ಸುಮಾರು ಏಳು ವರ್ಷಗಳ ಕಾಲ ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಲಿಯಲ್ಲಿ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಪ್ರಸ್ತುತ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಲಿಯಲ್ಲಿ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 2013ರಲ್ಲಿ ರಾಮನಗರ ಜಿಲ್ಲಾ ವಾರ್ತಾಧಿಕಾರಿಯಾಗಿ ಕಾರ್ಯನಿರ್ವಹಿಸಿ, 2013ರ ಜುಲೈ ತಿಂಗಳಾಂತ್ಯದಲ್ಲಿ ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿದರು. 2014ರಿಂದ ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಬಿ.ಎಂ.ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
 
==ಸಾಧನೆ==
===ಪದಬಂಧ ಹಾಗೂ ಲೇಖನಗಳು===
"https://kn.wikipedia.org/wiki/ಅ.ನಾ.ಪ್ರಹ್ಲಾದರಾವ್" ಇಂದ ಪಡೆಯಲ್ಪಟ್ಟಿದೆ