ಅ.ನಾ.ಪ್ರಹ್ಲಾದರಾವ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
→‎ವೃತ್ತಿಜೀವನ: 'Like resume' template added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
→‎ಸಾಧನೆ: Template added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೧೧ ನೇ ಸಾಲು:
 
==ಸಾಧನೆ==
{{Like resume|section|date=21 April 2021}}
===ಪದಬಂಧ ಹಾಗೂ ಲೇಖನಗಳು===
೧೯೮೪ರಲ್ಲಿ ಪತ್ರಿಕೆಗಳಿಗೆ ಪದಬಂಧಗಳನ್ನು ರಚಿಸಲು ಆರಂಭಿಸಿದ ಇವರು ಇಲ್ಲಿಯವರೆವಿಗೂ 40,000 ಪದಬಂಧಗಳನ್ನು ರಚಿಸಿದ್ದಾರೆ. ಕನ್ನಡ ಪತ್ರಿಕೆಗಳಲ್ಲಿ ಪ್ರತಿ ನಿತ್ಯ ಪ್ರಕಟಗೊಳ್ಳುವ ನಿತ್ಯ ಪದಬಂಧಗಳಲ್ಲಿ ಬಹುಪಾಲು ಪ್ರಹ್ಲಾದ್ ಅವರದೆ. ದಿನ ಪತ್ರಿಕೆಗಳ ಪುರವಣಿಗಳಲ್ಲಿ ಹಾಗೂ ನಿಯತಕಾಲಿಕೆಗಳಲ್ಲಿ ಇವರ ಪದಬಂಧಗಳು ಪ್ರಕಟಗೊಳ್ಳುತ್ತಿವೆ. ಸಾಮಾನ್ಯ ಬಂಧಗಳೊಂದಿಗೆ, [[ಸಿನಮಾ|ಸಿನಿಮಾ]], [[ಸಾಹಿತ್ಯ]], ಅಪರಾಧ, [[ವಿಜ್ಞಾನ]], ಪುರಾಣ, ತಿಂಡಿ-ತಿನಿಸು, ಕ್ರೀಡೆ ಮುಂತಾದ ಕ್ಷೇತ್ರಗಳಿಗೆ ಸಂಬಂಧಿಸಿದ ಪದಬಂಧಗಳನ್ನು ಇವರು ರಚಿಸಿದ್ದಾರೆ. ಇದುವರೆವಿಗೂ 8 ಸಾವಿರ ಸಿನಿಮಾ ಪದಬಂಧಗಳು ಸೇರಿದಂತೆ 40 ಸಾವಿರಕ್ಕೂ ಮಿಗಿಲು ಪದಬಂಧಗಳು ಇವರಿಂದ ರಚಿತಗೊಂಡಿವೆ. ಇದಕ್ಕಾಗಿ ಪ್ರಹ್ಲಾದ್ ಅವರು ಸುಮಾರು 12 ಲಕ್ಷ ಸುಳುಹುಗಳನ್ನು ಬರೆದಿದ್ದಾರೆ. ಇವರು ರಚಿಸಿದ ಪದಬಂಧಗಳು, ಕರ್ನಾಟಕದ ಪ್ರಮುಖ ಪತ್ರಿಕೆಗಳಾದ, [[ಪ್ರಜಾವಾಣಿ]], [[ವಿಜಯ ಕರ್ನಾಟಕ]], [[ಕನ್ನಡಪ್ರಭ|ಕನ್ನಡ ಪ್ರಭ]], [[ಸಂಯುಕ್ತ ಕರ್ನಾಟಕ]], [[ಮಂಗಳ]], [[ಬಾಲಮಂಗಳ]], [[ತರಂಗ]], ಈ ಸಂಜೆ, ಅರಗಿಣಿ, ಪ್ರಿಯಾಂಕ, ಚಿತ್ರ, ಕಂದಾಯವಾತೆ೯ ಮುಂತಾದ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.
Line ೩೬ ⟶ ೩೭:
*'''ಶಾಂತಾ ಹುಬ್ಳೀಕರ್''' ರಾಷ್ಟ್ರೋತ್ಥಾನ ಪರಿಷತ್ತು 2014ರಲ್ಲಿ ಹೊರ ತಂದ 50 ಹೊತ್ತಿಗೆಗಳ `ಭಾರತ ಭಾರತಿ' ಪುಸ್ತಕಮಾಲೆಯಲ್ಲಿ ಅ.ನಾ.ಪ್ರಹ್ಲಾದರಾವ್ ಅವರು 20ನೆಯ ಶತಮಾನದ 30-40ರ ದಶಕದಲ್ಲಿ ಹಿಂದಿ ಹಾಗೂ ಮರಾಠಿ ಚಲನಚಿತ್ತರಂಗದಲ್ಲಿ ಪ್ರಖ್ತಾತಗೊಂಡಿದ್ದ ನಟಿ ಕನ್ನಡತಿ ಶಾಂತಾ ಹುಬ್ಳೀಕರ್ ಅವರನ್ನು ಕುರಿತಂತೆ ಕಿರು ಪುಸ್ತಕ ರಚಿಸಿದ್ಧಾರೆ.
*ದಣಿವಿಲ್ಲದ ಧಣಿ: ಬಿ.ಆರ್.ಪಂತುಲು '''ಕನ್ನಡದ ಮೇರು ನಿರ್ದೇಶಕ, ನಿರ್ಮಾಪಕ, ನಟ ಬಿ.ಆರ್.ಪಂತುಲು ಅವರನ್ನು ಕುರಿತಂತೆ ಲೇಖಕ ಅ.ನಾ.ಪ್ರಹ್ಲಾದರಾವ್ ರಚಿಸಿರುವ `ದಣಿವಿಲ್ಲದ ಧಣಿ` ಪುಸ್ತಕವನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿ ಪ್ರಕಟಿಸಿದ್ದು. ದಿನಾಂಕ 15.11.206ರಂದುಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಹಿಂಭಾಗದಲ್ಲಿರುವ ಸಂಸ ಬಯಲು ರಂಗಮಂದಿರದಲ್ಲಿ . ಖ್ಯಾತ ಕಲಾವಿದೆ ಪದ್ಮಶ್ರಿ ಡಾ. ಭಾರತಿ ವಿಷ್ಣುವರ್ಧನ್ ಪುಸ್ತಕವನ್ನು ಬಿಡುಗಡೆ ಮಾಡಿದರು. ಲೇಖಕ, ಪತ್ರಕರ್ತ   ಶ್ರೀ ಜೋಗಿ (ಗಿರೀಶ್ ರಾವ್) ಪುಸ್ತಕ ಕುರಿತು ಮಾತನಾಡಿದರು. ನಿವೃತ್ತ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಕೆ.ಜೈರಾಜ್, ವಾರ್ತಾ ಇಲಾಖೆಯ ನಿರ್ದೇಶಕ ಎನ್.ಆರ್.ವಿಶುಕುಮಾರ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಎಸ್.ವಿ.ರಾಜೇಂದ್ರಸಿಂಗ್ ಬಾಬು, ಶಿಕ್ಷಣ ತಜ್ಞ ವೋಡೆ ಕೃಷ್ಣ ಪಾಲ್ಗೊಂಡಿದ್ದರು.'''
* '''ಅ.ನಾ.ಪ್ರಹ್ಲಾದರಾವ್ ರಚಿಸಿರುವ ತಲಾ 100 ಪದಬಂಧಗಳನ್ನು ಹೊಂದಿದ, ಮೆದುಳಿಗೆ ಕಸರತ್ತು ನೀಡುವ ವಿಭಿನ್ನವಾದ 5 ಪದಬಂಧ ಪುಸ್ತಕಗಳು 2017ರ ಜನವರಿ 16 ಬಿಡುಗಡೆಗೊಂಡವು. ಬೆಂಗಳೂರಿನ ಬಸವನಗುಡಿ ಬಿ.ಪಿ.ವಾಡಿಯ ರಸ್ತೆಯಲ್ಲಿರುವ ವಾಡಿಯ ಸಭಾಂಗಣದಲ್ಲಿ ಸುಪ್ರಸಿದ್ಧ ಕವಿಗಳಾದ ಪ್ರೊ.ದೊಡ್ಡರಂಗೇಗೌಡ ಅವರು ವಸಂತ ಪ್ರಕಾಶನ ಸಂಸ್ಥೆ ಹೊರತಂದ ಪದಸಂಪದ, ಪದವ್ಯೂಹ, ಪದಜಾಲ, ಪದಜಗ ಮತ್ತು ಪದರಂಗ ಪುಸ್ತಕಗಳನ್ನು ಬಿಡುಗಡೆ ಮಾಡಿದರು. ಪ್ರಸಿದ್ಧ ವಿಮರ್ಶಕರಾದ ಡಾ.ಜಿ.ಬಿ.ಹರೀಶ್ ಪದಬಂಧ ಪುಸ್ತಕಗಳನ್ನು ಕುರಿತು ಮಾತನಾಡಿದರು. ಹಿರಿಯ ಪತ್ರಕರ್ತರಾದ ವೆಂಕಟನಾರಾಯಣ ಅವರು ಸಮಾರಂಭದ ಅಧ್ಯಕ್ಷತೆವಹಿಸಿದ್ದರು.'''
 
==ಪ್ರಶಸ್ತಿ ಪುರಸ್ಕಾರಗಳು==
ಬೆಂಗಳೂರು, ಮಂಡ್ಯ ಹಾಗೂ ಕೋಲಾರದಲ್ಲಿ ಹಲವಾರು ಸಂಘ ಸಂಸ್ಥೆಗಳು ಸನ್ಮಾನಿಸಿ `ಪ್ರಜಾರತ್ನ`, `ಪದಬಂಧಬ್ರಹ್ಮ`, `ಪದಬಂಧಸಾಮ್ರಾಟ್` ಮುಂತಾದ ಬಿರುದುಗಳನ್ನು ನೀಡಿವೆ. `ವಿಶ್ವೇಶ್ವರಯ್ಯಪ್ರಶಸ್ತಿ`, `ಕರುನಾಭೂಷಣ` `ಕರ್ನಾಟಕ ವಿಭೂಷಣ` ಮಂಡ್ಯ ಕರ್ನಾಟಕ ಸಂಘ ಪ್ರಶಸ್ತಿಗಳೇ ಅಲ್ಲದೆ ಪ್ರತಿಷ್ಠಿತ `ಆರ್ಯಭಟ`, ಬೆಂಗಳೂರು ಮಹಾನಗರಪಾಲಿಕೆ ಕೊಡಮಾಡುವ `ಕೆಂಪೇಗೌಡ ಪ್ರಶಸ್ತಿ` `ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯ ಸದ್ಬಾವನ ಪ್ರಶಸ್ತಿ, `ಶ್ರೀಕಾಣ್ವಶ್ರೀ`, `ಶಿಂಷಾಶ್ರೀ` `ಬೆಂಗಳೂರು ರತ್ನ`, `ಹಂಸರತ್ನ` ಮುಂತಾದ ಪ್ರಶಸ್ತಿಗಳು ಸಂದಿವೆ.
"https://kn.wikipedia.org/wiki/ಅ.ನಾ.ಪ್ರಹ್ಲಾದರಾವ್" ಇಂದ ಪಡೆಯಲ್ಪಟ್ಟಿದೆ