ಅಕಾಡೆಮಿ ಪ್ರಶಸ್ತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೫ ನೇ ಸಾಲು:
ಆಸ್ಕರ್ ಕುರಿತು ಭಾರತದತ್ತ ನೋಡಿದಾಗ ಇದುವರೆಗೂ 5 ಸಾಧಕರಿಗೆ ಮಾತ್ರ ಈ ಪ್ರಶಸ್ತಿ ಲಭಿಸಿದೆ. ಅದರಲ್ಲಿ 1982 ರಲ್ಲಿ ಅತ್ಯುತ್ತಮ ವಸ್ತ್ರವಿನ್ಯಾಸದಲ್ಲಿ ಭಾನು ಅಥೈಯಾ ಆಸ್ಕರ್ ಪುರಸ್ಕಾರವನ್ನು ಪಡೆದ ಭಾರತದ ಮೊದಲಿಗಳು. 1992ರಲ್ಲಿ ಜೀವಮಾನ ಸಾಧನೆಯ ಪ್ರಶಸ್ತಿಯನ್ನು ಸತ್ಯಜಿತ್ ರೇ ಪಡೆದುಕೊಂಡರು. ಎ.ಆರ್ ರೆಹಮಾನ್ ಮತ್ತು ಗುಲ್ಜಾರ್ ಅತ್ಯುತ್ತಮ ಮೂಲ ಗೀತೆಯಾದ ಜೈ ಹೋ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ. ಹಾಗೆ ಅತ್ಯತ್ತಮ ಮೂಲ ಅಂಕ ಸಂಗೀತಕ್ಕೆ ಎ.ಆರ್ ರೆಹಮಾನ್ ಮತ್ತೂಮ್ಮೆ ಪ್ರಶಸ್ತಿಯನ್ನು ಪಡೆದುಕೊಂಡರು. ಅತ್ಯುತ್ತಮ ಧ್ವನಿ ಮಿಶ್ರಣಕ್ಕೆ ರಿಸುಲ್ ಪೂಕುಟ್ಟಿಯವರು ಆಸ್ಕರ್ ತೆಗೆದುಕೊಂಡರು.
==ಇತರೆ ಮಾಹಿತಿ==
84ನೇ೮೪ ನೇ ಆವೃತ್ತಿಯ ಆಸ್ಕರ್ ಪುರಸ್ಕಾರ ಸಮಾರಂಭವು 2011ರಲ್ಲಿ೨೦೧೧ ರಲ್ಲಿ ನಡೆಯಿತು. 2012ರ೨೦೧೨ ರ ಫೆಬ್ರವರಿ 26ರಂದು೨೬ ರಂದು ಹಾಲಿವುಡ್ ಆಯಂಡ್ ಹೈಲ್ಯಾಂಡ್ ಸೆಂಟರ್‍ನಲ್ಲಿ ಆಸ್ಕರ್ ಪುರಸ್ಕಾರ ಸಮಾರಂಭವು ನಡೆಯಿತು.
2012ರಲ್ಲಿ೨೦೧೨ ರಲ್ಲಿ AMPAS ಸಂಸ್ಥೆಯಲ್ಲಿ 5783೫೭೮೩ ಜನ ಮತ ಚಲಾಯಿಸುವ ಹಕ್ಕುಗಳ ಸದಸ್ಯರಿದ್ದರು. [[ರಿಚರ್ಡ್ ಅಟೆನ್‍ಬರೊ]] ನಿರ್ಮಾಪಕತ್ವದ `[[ಗಾಂಧಿ]]’ (1982೧೯೮೨) ಕ್ರಿಶ್ಚಿಯನ್ ಕಾಲ್ಸನ್ ನಿರ್ಮಾಪಕತ್ವದ `[[[[ಸ್ಲಮ್‌ಡಾಗ್ ಮಿಲಿಯನೇರ್]]]]’ ಚಿತ್ರಗಳೂ ಆಸ್ಕರ್ ಪುರಸ್ಕೃತ ಚಿತ್ರಗಳಾಗಿವೆ.ಜಗದ್ವಿಖ್ಯಾತಿ ಘನತೆ ಪಡೆದಿರುವ ಈ ಪ್ರಶಸ್ತಿಯನ್ನು ಜಗತ್ತಿನಾದ್ಯಂತ ವಿಮರ್ಶಕರು ಅತಿ ಗೌರವದಿಂದ ನೋಡುತ್ತಾರೆ<ref>.ಪ್ರಜಾವಾಣಿ ಮತ್ತು ಕನ್ನಡಪ್ರಭಾ</ref>
 
==ಬಾಹ್ಯ ಸಂಪರ್ಕಗಳು==
"https://kn.wikipedia.org/wiki/ಅಕಾಡೆಮಿ_ಪ್ರಶಸ್ತಿ" ಇಂದ ಪಡೆಯಲ್ಪಟ್ಟಿದೆ