ಅಲಂಕಾರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Reverted 2 edits by 2405:204:550F:C0F6:B430:27F5:4813:327F (talk) to last revision by 2401:4900:4BD3:CF86:1:0:FBDF:FB2F (TW)
ಟ್ಯಾಗ್: ರದ್ದುಗೊಳಿಸಿ
೨೦ ನೇ ಸಾಲು:
*"ಕಾವ್ಯಶೋಭಾಕರಾನ್ ಧರ್ಮಾನ್ ಅಲಂಕಾರಾನ್ ಪ್ರಚಕ್ಷತೇ"| - ದಂಡಿ, ಕಾವ್ಯಕ್ಕೆ ಸೊಗಸು ಕೊಡುವ ಧರ್ಮಗಳನ್ನು ಅಲಂಕಾರಗಳೆಂದು ಕರೆದಿದ್ದಾನೆ.
*ಶಬ್ದಾಲಂಕಾರಗಳಲ್ಲಿ ಮೂರು ಬಗೆಗಳಿವೆ. ಅವುಗಳೆಂದರೆ - thi much hog da೧.'''ಅನುಪ್ರಾಸ''' : ಅಂದರೆ ಅಕ್ಷರಗಳ ಆವೃತ್ತಿ. ಇದರಲ್ಲಿ ಒಂದೊ, ಎರಡೊ. ಮೂರೊ ಅಕ್ಷರಗಳು ಮತ್ತೆ ಮತ್ತೆ ಬಂದರೆ ಅದನ್ನು "ವೃತ್ತ್ಯಾನುಪ್ರಾಸ" ಎನ್ನುತ್ತಾರೆ. ಎರಡು ಅಕ್ಷರಗಳು ಜತೆಜತೆಯಾಗಿ ಹಲವು ಕಡೆ ಬಂದರೆ, ಅದನ್ನು "ಛೇಕಾನುಪ್ರಾಸ" ಎನ್ನುವರು.
*೨.'''ಯಮಕ''' : ಮೂರು ಅಥವಾ ಅದಕ್ಕಿಂತ ಹೆಚ್ಚಿನ ಅಕ್ಷರಗಳುಳ್ಳ ಪದವೋ, ಒಂದು ಪದ್ಯದ ಆದಿ, ಮಧ್ಯ, ಅಂತ್ಯದಲ್ಲಿ ನಿಯತವಾಗಿ ಪುನಃ ಪುನಃ ಬಂದರೆ ಅದಕ್ಕೆ ಯಮಕ ಎನ್ನುತ್ತಾರೆ.
*೩.'''ಚಿತ್ರಕವಿತ್ವ''' :ಅಕ್ಷರಗಳನ್ನು, ಪದಗಳನ್ನು ಕುಶಲತೆಯಿಂದ ಆರಿಸಿ ಜೋಡಿಸಿ ಕವಿಗಳು ಉಂಟುಮಾಡುವ ಇತರ ಶಬ್ದ ವೈಚಿತ್ರಕ್ಕೆ 'ಚಿತ್ರಕವಿತ್ವ' ಎನ್ನುತ್ತಾರೆ. ಇದನ್ನು ಶಬ್ದವೈಖರಿ, ಅಭ್ಯಾಸಬಲ, ಬುದ್ಧಿ ಸಾಮರ್ಥ್ಯ ಇವು ಇದ್ದ ಹಾಗೆಲ್ಲಾ ಕಲ್ಪಿಸಿ ರಚಿಸಬಹುದು.
 
===ಅರ್ಥಾಲಂಕಾರಗಳು===
ಕವಿಗಳು ಅರ್ಥ ಚಮತ್ಕಾರದಿಂದ ಕಾವ್ಯದ ಸೊಬಗನ್ನು ಹೆಚ್ಚಿಸಿದರೆ ಅದು [[ಅರ್ಥಾಲಂಕಾರ]]. ಅರ್ಥಾಲಂಕಾರದಲ್ಲಿ ಎಂಟು ವಿಧ ಅವುಗಳೆಂದರೆ :-
Line ೮೯ ⟶ ೮೮:
===ದೃಷ್ಟಾಂತ ಅಲಂಕಾರ===
ಎರಡು ಬೇರೆಬೇರೆ ವಾಕ್ಯಗಳು ಅರ್ಥ ಸಾದೃಶ್ಯದಿಂದ ಒಂದಕ್ಕೊಂದು ಬಿಂಬ ಭಾವದಂತೆ ತೋರುತ್ತಿದ್ದರೆ ಅದು ದೃಷ್ಟಾಂತ ಅಲಂಕಾರ
<big>ಉದಾharneಉದಾ</big> : ತಾಯಿಗಿಂತ ಬಂಧುವಿಲ್ಲ; ಉಪ್ಪಿಗಿಂತ ರುಚಿಯಿಲ್ಲ
ಉಪಮೇಯ = ತಾಯಿ
ಉಪಮಾನ = ಉಪ್ಪು
"https://kn.wikipedia.org/wiki/ಅಲಂಕಾರ" ಇಂದ ಪಡೆಯಲ್ಪಟ್ಟಿದೆ