ಕೃಷ್ಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
→‎ಮಹಾಭಾರತದಲ್ಲಿ: Fixed typo, Fixed grammar
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
೪೮ ನೇ ಸಾಲು:
# ಯುದ್ಧರಂಗದಲ್ಲಿ ತನ್ನ ಗುರು-ಬಂಧು-ಮಿತ್ರರೊಂದಿಗೆ ಯುದ್ಧ ಮಾಡಲು ನಿರಾಕರಿಸುವ [[ಅರ್ಜುನ |ಅರ್ಜುನನಿಗೆ]] ಶ್ರೀಕೃಷ್ಣ ಮಾಡುವ ಉಪದೇಶವೇ [[ಹಿಂದು ಧರ್ಮ|ಹಿಂದೂಗಳ]] ಪವಿತ್ರ ಗ್ರಂಥವಾದ [[ಭಗವದ್ಗೀತೆ]] ಎಂದು ಪ್ರಸಿದ್ಧವಾಗಿದೆ.
# ಕೃಷ್ಣ ಏಕಾಂಗಿಯಾಗಿ, ಆಯುಧಗಳು ಇಲ್ಲದೆಯೇ ಕುರುಕ್ಷೇತ್ರ ಯುದ್ಧದಲ್ಲಿ ಪಾಂಡವರಿಗೆ ಜಯ ತಂದುಕೊಡುತ್ತಾನೆ.
# ರಾಮಾಯಣದ ಜಾಂಬವಂತನನ್ನು ಎದುರಿಸಿ ಶ್ಯಮಂತಕ ಮಣಿಯನ್ನೂ, ಜಾಂಬವಂತನ ಮಗಳು ಜಾಂಬವತಿಯನ್ನೂ ಗೆಲ್ಲುವ ವೃಷ್ಣಕೃಷ್ಣ, ಜಾಂಬವಂತನಿಗೆ ರಾಮಾಯಣದ ಶ್ರೀರಾಮಚಂದ್ರನ ರೂಪದಲ್ಲಿ ದರ್ಶನ ನೀಡುತ್ತಾನೆ.
# ರಾಮಾಯಣದಲ್ಲಿ ರಾಮನಾಗಿ ವಾಲಿಯನ್ನು ಕೊಂದಾಗ, ವಾಲಿಗೆ ಮುಂದಿನ ಅವತಾರದಲ್ಲಿ ನೀನು ನನ್ನನ್ನು ಕೊಲ್ಲುವೆಯಂತೆ ಎಂದು ಮಾತು ನೀಡಿರುತ್ತಾನೆ. ಅದರಂತೆಯೇ ಜರಾ ಎಂಬ ಬೇಡನಾಗಿ ಜನ್ಮ ತಾಳಿದ ವಾಲಿಯು, ಕೃಷ್ಣನ ಕಾಲಿನ ಹೆಬ್ಬೆರಳನ್ನು ಜಿಂಕೆ ಎಂದು ಭಾವಿಸಿ ಬಾಣ ಹೊಡೆಯುತ್ತಾನೆ. ಆ ಬಾಣದಿಂದ ಜಗನ್ನಿಯಾಮಕ ಶ್ರೀ ಕೃಷ್ಣ ಅಸು ನೀಗಿ ತನ್ನ ಅವತಾರವನ್ನು ಮುಗಿಸುತ್ತಾನೆ.<ref>https://www.speakingtree.in/allslides/krishna-s-death-a-tale-of-many-curses</ref>
 
"https://kn.wikipedia.org/wiki/ಕೃಷ್ಣ" ಇಂದ ಪಡೆಯಲ್ಪಟ್ಟಿದೆ