ಕರ್ನಾಟಕದ ಜಿಲ್ಲೆಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
೪ ನೇ ಸಾಲು:
==ಹಿನ್ನೆಲೆ==
 
ನಮ್ಮ ರಾಜ್ಯ [[ಕರ್ನಾಟಕ]]. ನಮ್ಮ ರಾಜ್ಯಕ್ಕೆ ಸುಮಾರು ಎರಡು ಸಾವಿರ ವರ್ಷಗಳ ಇತಿಹಾಸವಿದೆ. ಬ್ರಿಟಿಷರ ಕಾಲದಲ್ಲಿ ಅವರ ಸುಗಮ ಆಡಳಿತದ ಕಾರಣಕ್ಕಾಗಿ ವಿವಿಧ ಜಿಲ್ಲೆಗಳನ್ನು ರಚಿಸಲಾಯಿತು. ಅನೇಕ ಸಂದರ್ಭಗಳಲ್ಲಿ ಜಿಲ್ಲಾ ಕೇಂದ್ರಗಳು ಬದಲಾಗಿವೆ. ಕೆಲವು ಜಿಲ್ಲೆಗಳು ಚಿಕ್ಕದಾಗಿದ್ದು, ಕೆಲವು ವಿಸ್ತಾರಗೊಂಡಿವೆ. ಕೆಲವೊಂದು ದೊಡ್ಡ ಜಿಲ್ಲೆಗಳನ್ನು ವಿಭಜಿಸಿ ಎರಡು ಜಿಲ್ಲೆಗಳನ್ನು ರಚಿಸಲಾಗಿದೆ. ಈ ಜಿಲ್ಲೆಗಳ ಆಡಳಿತವನ್ನು '''ಜಿಲ್ಲಾಧಿಕಾರಿ''' ಮತ್ತು '''ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ''' ನೋಡಿಕೊಳ್ಳುತ್ತಾರೆ. ನಮ್ಮ ರಾಜ್ಯ ಸರ್ಕಾರದ ಆಡಳಿತದ ಅನುಕೂಲಕ್ಕಾಗಿ ಇರುವ ಮೂವತ್ತುಮೂವತ್ತೊಂದು ಜಿಲ್ಲೆಗಳು ನಾಲ್ಕು ಕಂದಾಯ ವಿಭಾಗಗಳ ಅಡಿಯಲ್ಲಿ ಬರುವಂತೆ ರೂಪಿಸಲಾಗಿದೆ. ಅವು ಈ ಕೆಳಗಿನಂತೆ ಇವೆ:
 
===1. ಬೆಂಗಳೂರು ವಿಭಾಗ===