ವಿಕಿಪೀಡಿಯ:ಹೊಸ ಲೇಖನಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
Microscopic_image_of_fungi_cause_of_Mucormycosis.jpg ಹೆಸರಿನ ಫೈಲು Elcobbolaರವರಿಂದ ಕಾಮನ್ಸ್‍ನಲ್ಲಿ ಅಳಿಸಲ್ಪಟ್ಟಿರುವುದರಿಂದ ಅದನ್ನು ಪುಟದಿಂದ ತಗೆದುಹಾಕಲಾಗಿದೆ.
೭ ನೇ ಸಾಲು:
 
<!---PLEASE ADD NEW ENTRIES TO THE TOP. ALSO KEEP THE LIST TO FIVE ENTRIES BY REMOVING THE BOTTOM ONE(S) WHEN YOU ADD NEW ONE(S)--->*
 
[[File:Microscopic image of fungi cause of Mucormycosis.jpg|thumb|ಶಿಲೀಂಧ್ರದ ಮೈಕ್ರೊಸ್ಕೊಪಿ ಚಿತ್ರ]]
*'''[[ಕಪ್ಪು ಶಿಲೀಂಧ್ರ]]''' ಮ್ಯೂಕೋರ್ಮೈಕೋಸಿಸ್ (ಕಪ್ಪು ಶಿಲೀಂದ್ರ) ಎನ್ನುವುದು ಶಿಲೀಂದ್ರಗಳಿಂದ ಉಂಟಾಗುವ ಸೋಂಕು. ಸಾಮಾನ್ಯವಾಗಿ ಮಣ್ಣು, ಹಳೆಯ ಕಟ್ಟಡಗಳ ಮೇಲೆ ಒದ್ದೆಯಾದ ಗೋಡೆಗಳು ಇತ್ಯಾದಿಗಳಿಂದ ಈ ಸೋಂಕು ಹರಡುತ್ತದೆ.
*'''[[ಅಭಿನಂದನ್ ವರ್ಧಮಾನ್]]''' ೨೦೧೯ರ ಫೆಬ್ರವರಿ ೨೬ರಂದು ಭಾರತೀಯ ವಾಯುಸೇನೆಯು ಬಾಲಕೋಟ್ ಭಯೋತ್ಪಾದಕ ಶಿಬಿರದ ಮೇಲೆ ನಡೆಸಿದ ವಾಯುದಾಳಿಗೆ ಪ್ರತಿಯಾಗಿ, ಭಾರತೀಯ ಸೇನಾನೆಲೆಗಳ ಮೇಲೆ ಪಾಕಿಸ್ತಾನದ ವಾಯುಸೇನೆಯು ೨೭ನೇ ಫೆಬ್ರವರಿ ೨೦೧೯ರಂದು ವಿಫಲ ದಾಳಿಯನ್ನು ನಡೆಸಿದ ಸಂದರ್ಭದಲ್ಲಿ, ಪಾಕ್ ಯುದ್ಧವಿಮಾನವನ್ನು ಅಟ್ಟಿಸಿಕೊಂಡು ಹೋಗಿ, ಪಾಕಿ ವಾಯುಸೇನೆಯ, ಅಮೇರಿಕಾ ನಿರ್ಮಿತ ಎಫ್- ೧೬ ವಿಮಾನವನ್ನು, ಮಿಗ್-೨೧ ಬೈಸನ್ ವಿಮಾನದ ಸಹಾಯದಿಂದ ಹೊಡೆದುರುಳಿಸಿದ ಸಾಹಸಿ ಸೈನಿಕ(ಚಿತ್ರಿತ).