ತುಂಗಭದ್ರಾ ಅಣೆಕಟ್ಟು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
fixed template syntax
೨೭ ನೇ ಸಾಲು:
.}}
 
==ಪೀಠಿಕೆ==
[[File:Madras Prov South 1909.jpg|300px|right|thumb|ಮದ್ರಾಸು ಪ್ರಾಂತ್ಯ ೧೯೦೯ರಲ್ಲಿ -ಕೆಂಬಣ್ಣದ ಪ್ರದೇಶ; [[ಕೋಲಾರ ಜಿಲ್ಲೆ]] ಪ್ರದೇಶ ಚಿತ್ರದುರ್ಗದ ಮೇಲೆ ಇದೆ]]
*ಸಾಮಾನ್ಯವಾಗಿ ಅಣೆಕಟ್ಟು ನಿರ್ಮಾಣದ ಉದ್ದೇಶ ನದಿ ನೀರನ್ನು ಸಂಗ್ರಹಿಸಿ ಅದನ್ನು ನೀರಾವರಿ, ಕುಡಿಯುವ ನೀರು ಪೂರೈಕೆ, ವಿದ್ಯುತ್ ಉತ್ಪಾದನೆhdhdhd ಹೀಗೆ ವಿವಿಧ ಉದ್ದೇಶಗಳಿಗೆ ಬಳಸಿಕೊಳ್ಳುವುದು. ಅಣೆಕಟ್ಟು ತುಂಬಿದಾಗ ಅದರ ಕ್ರಸ್ಟ್‌ಗೇಟುಗಳನ್ನು ತೆರೆದು ನದಿಗೆ ನೀರು ಬಿಡಲಾಗುತ್ತದೆ. 3000 ವರ್ಷ ಹಿಂದೆ ನಿರ್ಮಿಸಿದ್ದು ಎನ್ನಲಾಗಿರುವ ಜೋರ್ಡಾನ್‌ನ ಜಾವಾ ಅಣೆಕಟ್ಟು ಜಗತ್ತಿನ ಅತ್ಯಂತ ಪುರಾತನ ಅಣೆಕಟ್ಟು ಎಂದು ಗುರುತಿಸಲಾಗಿದೆ.