ಮೈಸೂರು ಅರಮನೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Restored disrupted article to last proper version
ಟ್ಯಾಗ್: Manual revert
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೭ ನೇ ಸಾಲು:
 
== ಚರಿತ್ರೆ ==
*ಮೊದಲು ಈ ಸಂಸ್ಥಾನದ ರಾಜಧಾನಿ ಶ್ರೀರಂಗಪಟ್ಟಣ ಆಗಿತ್ತು
* 1799ರಲ್ಲಿ ಟಿಪ್ಪು ನಿಧನರಾದ ನಂತರ ಮೈಸೂರು ಅರಸರು ಶ್ರೀರಂಗಪಟ್ಟಣದಿಂದ ಮೈಸೂರಿಗೆ ಸ್ಥಳಾಂತಗೊಳ್ಳುತ್ತಾರೆ. ಆಗಿನ್ನೂ 6 ವರ್ಷದ ಬಾಲಕನಾಗಿದ್ದ ಮುಮ್ಮಡಿ ಕೃಷ್ಣರಾಜ ಒಡೆಯರ್ 1897ರಲ್ಲಿ ಹಳೆಯ ಮರದ ಅರಮನೆಯಲ್ಲಿ ಮದುವೆ ನಡೆಯುತ್ತಿದ್ದ ಸಂದರ್ಭದಲ್ಲಿ ಬೆಂಕಿ ಬಿದ್ದು, ಇಡೀ ಅರಮನೆ ಸುಟ್ಟು ಹೋಯಿತು. ನಂತರ ಅರಮನೆ ವಾಸಿಗಳು ಸಮೀಪದ ಜಗನ್ಮೋಹನ ಅರಮನೆಗೆ ಸ್ಥಳಾಂತಗೊಳ್ಳುತ್ತಾರೆ.
* ಮೈಸೂರು ಸಂಸ್ಥಾನ ೧೩೯೯ ರಿಂದ ೧೯೪೭ ರಲ್ಲ ಭಾರತದ ಸ್ವಾತಂತ್ರ್ಯದ ವರೆಗೂ 'ಒಡೆಯರ್ ವಂಶದ ಅರಸ'ರಿಂದ ಆಳಲ್ಪಟ್ಟಿತು (ಮಧ್ಯದಲ್ಲಿ ಸ್ವಲ್ಪ ಕಾಲ [[ಹೈದರ್ ಅಲಿ]] ಮತ್ತು[[ಟೀಪು ಸುಲ್ತಾನ್|ಟೀಪು ಸುಲ್ತಾನರ]] ಆಡಳಿತವನ್ನು ಬಿಟ್ಟು). ಒಡೆಯರ್ ಅರಸರು ೧೪ ನೆಯ ಶತಮಾನದಲ್ಲಿಯೇ ಇಲ್ಲಿ ಒಂದು ಅರಮನೆಯನ್ನು ಕಟ್ಟಿಸಿದ್ದರು. ಈ ಅರಮನೆ ೧೬೩೮ ರಲ್ಲಿ ಸಿಡಿಲು ಹೊಡೆದು ಭಾಗಶಃ ಹಾಳಾಯಿತು. ಆಗ ಇದನ್ನು ರಿಪೇರಿ ಮಾಡಿ ವಿಸ್ತರಿಸಲಾಗಿತ್ತು.
"https://kn.wikipedia.org/wiki/ಮೈಸೂರು_ಅರಮನೆ" ಇಂದ ಪಡೆಯಲ್ಪಟ್ಟಿದೆ