ಷಣ್ಮುಖಪ್ರಿಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಲೇಖನ
ಟ್ಯಾಗ್: 2017 source edit
( ಯಾವುದೇ ವ್ಯತ್ಯಾಸವಿಲ್ಲ )

೧೭:೩೯, ೨೯ ಮೇ ೨೦೨೧ ನಂತೆ ಪರಿಷ್ಕರಣೆ

ಕರ್ನಾಟಕ ಸಂಗೀತ
ಪರಿಕಲ್ಪನೆಗಳು

ಶ್ರುತಿಸ್ವರರಾಗತಾಳ ಮೇಳಕರ್ತಅಸಂಪೂರ್ಣ ಮೇಳಕರ್ತ

ಸಂಗೀತ ರಚನೆಗಳು

ವರ್ಣಮ್ಕೃತಿಗೀತಂಸ್ವರಜತಿರಾಗಂ ತಾನಂ ಪಲ್ಲವಿತಿಲ್ಲಾನ

ಸಂಗೀತೋಪಕರಣಗಳು

ಮಾಧುರ್ಯ: ಸರಸ್ವತಿ ವೀಣೆವೇಣು ಪಿಟೀಲುಚಿತ್ರ ವೀಣನಾದಸ್ವರಮ್ಯಾಂಡೊಲಿನ್

ತಾಳ: ಮೃದಂಗಘಟಂಮೋರ್ಸಿಂಗ್ಕಂಜೀರತವಿಲ್

ಝೇಂಕಾರ: ತಂಬೂರಶ್ರುತಿ ಪಟ್ಟಿಗೆ

ಸಂಗೀತಕಾರರು

ಟೆಂಪ್ಲೇಟು:ಕರ್ನಾಟಕ ಸಂಗೀತ - ಪ್ರಸಿದ್ಧ ಸಂಗೀತಗಾರರು

ಷಣ್ಮುಖಪ್ರಿಯ ಕರ್ನಾಟಕ ಸಂಗೀತ ಪದ್ಧತಿಯ ಮೇಳಕರ್ತ ರಾಗಗಳಲ್ಲಿ ೫೬ನೆಯ ರಾಗ.ಈ ರಾಗವನ್ನು ಮುತ್ತುಸ್ವಾಮಿ ದೀಕ್ಷಿತರು ಸಂಪಾದಿಸಿದ ಸಂಗೀತ ಗ್ರಂಥದಲ್ಲಿ ಚಾಮರಮ್ ಎಂದು ಹೆಸರಿಸಿದ್ದಾರೆ.[೧][೨] ಷಣ್ಮುಖ ಮತ್ತು ಶಿವನನ್ನು ಸ್ತುತಿಸುವ ಹಲವಾರು ಕೃತಿಗಳು ಈ ರಾಗದಲ್ಲಿದೆ.

ರಾಗ ಸ್ವರೂಪ ಮತ್ತು ಲಕ್ಷಣ

 
Shanmukhapriya scale with shadjam at C

ಇದು ಹತ್ತನೆಯ ದಿಸಿ ಚಕ್ರದ ಎರಡನೆಯ ರಾಗ.ಇದರ ನೆನೆಪಿನ ಹೆಸರು ದಿಸಿ-ಶ್ರಿ ನೆನಪಿನ ನುಡಿಕಟ್ಟು:ಸ ರಿ ಗಿ ಮಿ ಪ ಧ ನಿ [೧] ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅದು ಈ ಕೆಳಗಿನಂತಿವೆ.

ಆರೋಹಣ ಸ ರಿ೨ ಗ೨ ಮ೨ ಪ ದ೧ ನಿ೨ ಸ
ಅವರೋಹಣ ಸ ನಿ೨ ದ೧ ಪ ಮ೨ ಗ೨ ರಿ೨ ಸ
ಇದು ಒಂದು ಸಂಪೂರ್ಣ ರಾಗವಾಗಿದೆ.ಇದರ ಸ್ವರಶ್ರೇಣಿ. 'ಷಡ್ಜ, ಚತುಶ್ರುತಿ ರಿಷಭ,ಸಾಧಾರಣ ಗಾಂಧಾರ,ಪ್ರತಿಮಧ್ಯಮ,ಪಂಚಮ,ಶುದ್ಧ ಧೈವತಮತ್ತು ಕೈಶಿಕಿ ನಿಷಾಧ.ಇದು ೨೦ನೆಯ ಮೇಳಕರ್ತ ರಾಗವಾದ ನಟಭೈರವಿ ಸಮಾನವಾದ ಪ್ರತಿಮಧ್ಯಮವನ್ನು ಹೊಂದಿದೆ.

ಜನ್ಯ ರಾಗಗಳು

ಈ ರಾಗಕ್ಕೆ ಕೆಲವು ಜನ್ಯ ರಾಗಗಳಿವೆ.

ಜನಪ್ರಿಯ ರಚನೆಗಳು

ಷಣ್ಮುಖಪ್ರಿಯ ರಾಗದಲ್ಲಿ ಕೆಲವು ಜನಪ್ರಿಯ ಕೃತಿಗಳು ಈ ಕೆಳಗಿನಂತಿವೆ.

ಸಂಬಂಧಿತ ರಾಗಗಳು

ಗ್ರಹಭೇದಮ್ ಸೂತ್ರವನ್ನು ಷಣ್ಮುಖಪ್ರಿಯ ರಾಗಕ್ಕೆ ಅನ್ವಯಿಸಿದಾಗ ಮೂರು ರಾಗಗಳು ದೊರೆಯುತ್ತದೆ.ಅವುಗಳು ಶೂಲಿನಿ. ಧೇನುಕ ಮತ್ತು ಚಿತ್ರಾಂಬರಿ

ಉಲ್ಲೇಖಗಳು

  1. ೧.೦ ೧.೧ Ragas in Carnatic music by Dr. S. Bhagyalekshmy, Pub. 1990, CBH Publications
  2. Raganidhi by P. Subba Rao, Pub. 1964, The Music Academy of Madras