ಹೇಮಾವತಿ (ರಾಗ): ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಲೇಖನ
ಟ್ಯಾಗ್: 2017 source edit
( ಯಾವುದೇ ವ್ಯತ್ಯಾಸವಿಲ್ಲ )

೧೮:೪೯, ೨೯ ಮೇ ೨೦೨೧ ನಂತೆ ಪರಿಷ್ಕರಣೆ

ಕರ್ನಾಟಕ ಸಂಗೀತ
ಪರಿಕಲ್ಪನೆಗಳು

ಶ್ರುತಿಸ್ವರರಾಗತಾಳ ಮೇಳಕರ್ತಅಸಂಪೂರ್ಣ ಮೇಳಕರ್ತ

ಸಂಗೀತ ರಚನೆಗಳು

ವರ್ಣಮ್ಕೃತಿಗೀತಂಸ್ವರಜತಿರಾಗಂ ತಾನಂ ಪಲ್ಲವಿತಿಲ್ಲಾನ

ಸಂಗೀತೋಪಕರಣಗಳು

ಮಾಧುರ್ಯ: ಸರಸ್ವತಿ ವೀಣೆವೇಣು ಪಿಟೀಲುಚಿತ್ರ ವೀಣನಾದಸ್ವರಮ್ಯಾಂಡೊಲಿನ್

ತಾಳ: ಮೃದಂಗಘಟಂಮೋರ್ಸಿಂಗ್ಕಂಜೀರತವಿಲ್

ಝೇಂಕಾರ: ತಂಬೂರಶ್ರುತಿ ಪಟ್ಟಿಗೆ

ಸಂಗೀತಕಾರರು

ಟೆಂಪ್ಲೇಟು:ಕರ್ನಾಟಕ ಸಂಗೀತ - ಪ್ರಸಿದ್ಧ ಸಂಗೀತಗಾರರು

ಹೇಮಾವತಿ ಕರ್ನಾಟಕ ಸಂಗೀತ ಪದ್ಧತಿಯ ಮೇಳಕರ್ತ ರಾಗಗಳಲ್ಲಿ ೫೮ನೆಯ ರಾಗ.ಈ ರಾಗವನ್ನು ಮುತ್ತುಸ್ವಾಮಿ ದೀಕ್ಷಿತರು ಸಂಪಾದಿಸಿದ ಸಂಗೀತ ಗ್ರಂಥದಲ್ಲಿ ಸಿಂಹಾರವಮ್ಅಥವಾ ದೇಸಿ ಸಿಂಹಾರವಮ್ ಎಂದು ಹೆಸರಿಸಿದ್ದಾರೆ.[೧][೨] ಇದು ನಾಗಸ್ವರ ವಾದನಕ್ಕೆ ಅತ್ಯಂತ ಅನುಕೂಲವಾದ ರಾಗ.

ರಾಗ ಸ್ವರೂಪ ಮತ್ತು ಲಕ್ಷಣ

 
Hemavati scale with Shadjam at C


ಇದು ಹತ್ತನೆಯ ದಿಸಿ ಚಕ್ರದ ನಾಲ್ಕನೆಯ ರಾಗ.ಇದರ ನೆನೆಪಿನ ಹೆಸರು ದಿಸಿ-ಭೂ ನೆನಪಿನ ನುಡಿಕಟ್ಟು:ಸ ರಿ ಗಿ ಮಿ ಪ ಧಿ ನಿ [೧] ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅದು ಈ ಕೆಳಗಿನಂತಿವೆ.

ಆರೋಹಣ ಸ ರಿ೨ ಗ೨ ಮ೨ ಪ ದ೨ ನಿ೨ ಸ
ಅವರೋಹಣ ಸ ನಿ೨ ದ೨ ಪ ಮ೨ ಗ೨ ರಿ೨ ಸ
ಇದು ಒಂದು ಸಂಪೂರ್ಣ ರಾಗವಾಗಿದೆ.ಇದರ ಸ್ವರಶ್ರೇಣಿ. 'ಷಡ್ಜ, ಚತುಶ್ರುತಿ ರಿಷಭ,ಸಾಧಾರಣ ಗಾಂಧಾರ,ಪ್ರತಿಮಧ್ಯಮ,ಪಂಚಮ,ಶುದ್ಧ ಧೈವತಮತ್ತು ಕಾಕಲಿ ನಿಷಾಧ.ಇದು ೨೨ನೆಯ ಮೇಳಕರ್ತ ರಾಗವಾದ ಖರಹರಪ್ರಿಯ ಸಮಾನವಾದ ಪ್ರತಿಮಧ್ಯಮವನ್ನು ಹೊಂದಿದೆ.

ಜನ್ಯ ರಾಗಗಳು

ಈ ರಾಗಕ್ಕೆ ಕೆಲವು ಜನ್ಯ ರಾಗಗಳಿವೆ.

ಜನಪ್ರಿಯ ರಚನೆಗಳು

ಸಂಬಂಧಿತ ರಾಗಗಳು

ಗ್ರಹಭೇದಮ್ ಸೂತ್ರವನ್ನು ಹೇಮಾವತಿ ರಾಗಕ್ಕೆ ಅನ್ವಯಿಸಿದಾಗ ಮೂರು ರಾಗಗಳು ದೊರೆಯುತ್ತದೆ.ಅವುಗಳು ಕೀರ್ವಾಣಿ,ಕೋಸಲ ಮತ್ತು ವಕುಲಾಭರಣ

ಉಲ್ಲೇಖಗಳು

  1. ೧.೦ ೧.೧ Ragas in Carnatic music by Dr. S. Bhagyalekshmy, Pub. 1990, CBH Publications
  2. Raganidhi by P. Subba Rao, Pub. 1964, The Music Academy of Madras