ಎಂ. ಬಾಲಮುರಳಿ ಕೃಷ್ಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಶೀರ್ಷಿಕೆಯನ್ನು ಕನ್ನಡದಲ್ಲಿ ಬರೆಯಲಾಗಿದೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
ಪರಿಷ್ಕರಣೆ
ಟ್ಯಾಗ್: 2017 source edit
೨೧ ನೇ ಸಾಲು:
'''ಡಾ.ಮಂಗಳಂಪಲ್ಲಿ ಬಾಲಮುರಳಿ ಕೃಷ್ಣ''',<ref>[http://www.culturalindia.net/indian-music/classical-singers/balamurli-krishnan.html Dr. Balamuralikrishna]</ref> ಕರ್ನಾಟಕ ಶೈಲಿಯ ಸಂಗೀತಗಾರರಲ್ಲಿ ಒಬ್ಬ ಅದ್ವಿತೀಯರು. ವಾಗ್ಗೇಯಕಾರರಾಗಿಯೂ ಅವರು ಹಲವಾರು ಕೃತಿ ರಚನೆ ಮಾಡಿದ್ದಾರೆ. [[ತೆಲುಗು]], [[ತಮಿಳು]], [[ಕನ್ನಡ|ಕನ್ನಡವಲ್ಲದೆ]], ಹಲವಾರು ಭಾಷೆಗಳಲ್ಲಿ ಅವರು [[ಸಂಗೀತ]] ಕಚೇರಿಗಳನ್ನು ಕೊಟ್ಟಿದ್ದಾರೆ. ಅವರು ನಡೆಸಿದ ಸಂಗೀತ ಕಛೇರಿಗಳು ಅಂದಾಜು ೧೮,೦೦೦. ೨೫೦ ಕ್ಕಿಂತಲೂ ಹೆಚ್ಚು ಧ್ವನಿಸುರುಳಿಗಳನ್ನು ಬಿಡುಗಡೆ ಮಾಡಿದ್ದಾರೆ.
 
==ಬಾಲ್ಯ; ಹಾಗೂ ಸಂಗೀತದಲ್ಲಿ ಸಾಧನೆಮಾಡಿದ್ದ, ತಂದೆತಾಯಿಗಳ ಜೊತೆ ಒಡನಾಟಸಾಧನೆ==
[[ಚಿತ್ರ:Dr.BM3.jpg|thumb|right|350px|'ಡಾ.ಬಾಲಮುರಳಿ ಕೃಷ್ಣರಿಗೆ ಪ್ರಶಸ್ತಿದೊರೆತಾಗ']]
*'ಡಾ. ಮಂಗಳಂಪಲ್ಲಿ ಬಾಲಮುರಳಿಕೃಷ್ಣ', ರವರು ಜನಿಸಿದ್ದು, ೬, [[ಜುಲೈ]], ೧೯೩೦ ರಲ್ಲಿ. "ಸಂಕರ ಗುಪ್ತನ್," ಎಂಬ ಗ್ರಾಮದಲ್ಲಿ. ಇದು [[ಆಂಧ್ರ ಪ್ರದೇಶ]]ದ ಪೂರ್ವ ಗೋದಾವರಿ ಜಿಲ್ಲೆಯ, 'ರೋಜುಲು,' ತಾಲ್ಲೂಕಿನಲ್ಲಿದೆ. ತಂದೆ-ತಾಯಿಯರು, ಅವರಿಗೆ ಪ್ರೀತಿಯಿಂದ ಇಟ್ಟ ಹೆಸರು, 'ಮುರಳಿ ಕೃಷ್ಣ'. ಆದರೆ, ಆ ಊರಿನ ಪ್ರಸಿದ್ಧ 'ಹರಿಕಥಾ ವಿದ್ವಾನ್ ಶ್ರೀ. ಸತ್ಯನಾರಾಯಣರು', ಅವನ ಹೆಸರಿನ ಮೊದಲಿಗೆ 'ಬಾಲ' ಎಂಬ ಪದವನ್ನು ಸೇರಿಸಿದರು.
* ಮನೆಯಲ್ಲಿ ಸಂಗೀತಮಯ ವಾತಾವರಣ. ತಂದೆ, 'ಪಟ್ಟಾಭಿರಾಮಯ್ಯ', ಕೊಳಲು, ವೀಣೆ, ಪಿಟೀಲು ವಾದಕ. ತಾಯಿ, 'ಸೂರ್ಯಕಾಂತಮ್ಮ' ನವರು, ಶ್ರೇಷ್ಠ ವೀಣಾವಾದಕಿ. ತಮ್ಮ ೧೫ನೆಯ ವಯಸ್ಸಿನಲ್ಲಿಯೇ, ಬಾಲಮುರಳಿಯವರ ತಾಯಿಯವರು ಮೃತಪಟ್ಟರು. ಬಾಲಮುರಳಿಯವರ ಸೋದರತ್ತೆಯವರು ಅವರನ್ನು [[ವಿಜಯವಾಡ]]ಕ್ಕೆ ಕರೆದುಕೊಂಡು ಹೋಗಿ, ತಮ್ಮ ಮನೆಯಲ್ಲಿ ಸಾಕಿ-ಸಲಹಿದರು.
*ಬಾಲ್ಯದಿಂದ ತಂದೆಯೇ ಅವರಿಗೆ ಗುರುಗಳು. ತಂದೆಯವರ ಸಂಗೀತಾಸಕ್ತಿ, ಹಾಗೂ ಅದರ ಪ್ರಭಾವ ಸಹಜವಾಗಿ ಮಗನಮೇಲೂ ಆಗಿತ್ತು. ಸಂಗೀತಾಭಿರುಚಿಯ ಉತ್ತುಂಗದಲ್ಲಿದ್ದ ಮಗನನ್ನು ಅವರು '[[ಸುಸರ್ಲ ದಕ್ಷಿಣಾಮೂರ್ತಿ]]' ಗಳ ಬಳಿ ಶಿಕ್ಷಣ ಕೊಡಿಸಲು ಕರೆದುಕೊಂಡು ಹೋದರು. ಕೆಲವೇ ವರ್ಷಗಳಲ್ಲಿ ಅವರು ೭೨ ಬಗೆಯ ರಾಗಗಳನ್ನು ಹೆಣೆದರು. ೧೯೬೦ ರಲ್ಲೇ, [[ವಿಜಯವಾಡ]] ರೇಡಿಯೋ ಕೇಂದ್ರದ, ಬೆಳಗಿನ ಕಾರ್ಯಕ್ರಮದಲ್ಲಿ 'ಭಕ್ತಿರಂಜಿನಿ,' ಎಂಬ 'ಗೀತಮಾಲೆ'ಯನ್ನು ಪ್ರಾರಂಭಿಸಿ, ಅತ್ಯಂತ ಜನಪ್ರಿಯರಾದರು.
==ಸಂಗೀತದಲ್ಲಿ ಪ್ರಯೋಗಶೀಲತೆ, ಅವರ ಪ್ರಮುಖ-ಹವ್ಯಾಸಗಳಲ್ಲೊಂದು==
*ಸಂಗೀತ ವಿದ್ವಾನ್ ಡಾ. ಮಂಗಳಂಪಲ್ಲಿ ಬಾಲಮುರಳಿಕೃಷ್ಣ, [[ಕರ್ನಾಟಕ ಸಂಗೀತ]] ಶೈಲಿಯ ಮೇರುಗಾಯಕ. ರಾಗ, ತಾಳ, ಗಾನ, ಪಲ್ಲವಿಯ ಹೊಸ ಪ್ರಯೋಗಗಳ ಹರಿಕಾರ. [[ಭಾರತ]]ದೇಶ ಕಂಡ [[ಮಹಾನ್ ವಾಗ್ಗೇಯಕಾರ]]. ಬಾಲಮುರಳಿಯವರು, ದೇಶ-ವಿದೇಶಗಳಲ್ಲಿ ಸಾಕಷ್ಟು ಸಂಗೀತ ಕಛೇರಿಗಳನ್ನು ನೀಡಿದ್ದಾರೆ. [[ತೆಲುಗು]], [[ಕನ್ನಡ]], [[ತಮಿಳು]], [[ಮಲೆಯಾಳಂ]] ಚಲನ-ಚಿತ್ರಗಳಲ್ಲಿ ಹಾಡಿ, ಕಂಠದಾನ ಮಾಡಿದ್ದಾರೆ.
*ಕನ್ನಡ ಚಿತ್ರಗಳಾದ, [[ಸಂಧ್ಯಾರಾಗ]], [[ಹಂಸಗೀತೆ]], [[ಸುಬ್ಬಾಶಾಸ್ತ್ರಿ]], [[ಗಾನಯೋಗಿ ರಾಮಣ್ಣ]], [[ಶ್ರೀ ಪುರಂದರದಾಸರು]], ಅಮ್ಮ, [[ಚಿನ್ನಾರಿ ಮುತ್ತಣ್ಣ]], [[ಮುತ್ತಿನಹಾರ]] -ಹೀಗೆ ಹಲವಾರು ಹಾಡುಗಳು, ಕೀರ್ತನೆಗಳು, ದೇವರನಾಮಗಳನ್ನು ಹಾಡಿದ್ದಾರೆ. ಅವರು ೧೯೩೮ ರಲ್ಲಿ ನಡೆದ, "[[ಸದ್ಗುರು ಆರಾಧನಾ ಮಹೋತ್ಸವ]]," ದಲ್ಲಿ ತಮ್ಮ ಚೊಚ್ಚಲ ಸಂಗೀತ ಕಛೇರಿ ಕೊಟ್ಟರು. ಆಗ ಅವರಿಗೆ ಕೇವಲ ೮ ವರ್ಷ ವಯಸ್ಸು.
 
==ಬಾಲಮುರಳಿಕೃಷ್ಣರವರ, ಹವ್ಯಾಸಗಳು==
*ಹಾಡುಗಾರಿಕೆಯಲ್ಲದೆ, [[ಪಿಟೀಲು]] ನುಡಿಸುವ ಖಯಾಲಿದೆ. [[ಖಂಜಿರ]], [[ಮೃದಂಗ]], [[ಕೊಳಲು]] ಬಾರಿಸುವುದು ಇಷ್ಟ. ವಿಜಯವಾಡದಲ್ಲಿ, Governmentಸರಕಾರಿ Musicಸಂಗೀತ College ನಕಾಲೇಜ್‍ನ, ಪ್ರಥಮ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆಸಲ್ಲಿಸಿದ್ದಾರೆ. ವಿಜಯವಾಡ, [[ಹೈದರಾಬಾದು]] ಮತ್ತು ಮದರಾಸು [[ಆಕಾಶವಾಣಿ]] ಕೇಂದ್ರಗಳಲ್ಲಿ ಸಂಗೀತ ನಿರ್ಮಾಪಕರಾಗಿಸೇವೆನಿರ್ಮಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
* ಅಭಿನಯ ಅವರಿಗೆ ಹೆಚ್ಚಾಗಿ ಗೊತ್ತಿಲ್ಲದಿರಬಹುದು, ಆದರೆ ಅವರೊಬ್ಬ ವಾಗ್ಗೇಯಕಾರರು, ಕವಿ, ಹೊಸತನ್ನೇ ಅರಸುತ್ತಾ ಸಂಶೋಧನೆ ಮಾಡುವ ಆಸೆ. '[[ಸ್ವಿಟ್ಜರ್ಲ್ಯಾಂಡ್]]' ನಲ್ಲಿ, '[[m:en:Academy of Performing arts & Research|ಪ್ರದರ್ಶನ ಕಲೆಗಳು ಮತ್ತು ಸಂಶೋಧನಾ ಅಕಾಡೆಮಿ]]', ಸಂಸ್ಥೆ ಸ್ಥಾಪಿಸಿದ್ದಾರೆ. ಕಲೆ ಸಂಸ್ಕೃತಿಯ ಅಬಿವೃದ್ಧಿಗಾಗಿ ಮದರಾಸಿನಲ್ಲಿ "MBK" ಟ್ರಸ್ಟ್ ನ, ನೃತ್ಯ ಮತ್ತು ಸಂಗೀತಶಾಲೆ "ವಿಪಂಚಿ" ಆರಂಭಿಸಿದರು. 'ಸಂಧ್ಯಾ ಕೆಂದಿನ ಸಿಂಧೂರಂ,' [[ಮಲೆಯಾಳಂ]] ಚಿತ್ರದ ಪ್ರಮುಖ ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
 
==ಸಂಗೀತದ ಜೊತೆಜೊತೆಗೆ, ಪ್ರಿಯವಾದದ್ದು :==
ಅವರು ಭೋಜನ ಪ್ರಿಯರು. ಅನ್ನ, ಸಾರು ಊಟ, ಹೆಚ್ಚು ಪ್ರಿಯ. ಕರಿದ ಬಜ್ಜಿ, ಐಸ್ಕ್ರೀಂ, ನಿಧಾನವಾಗಿ ಗಂಟೆ ಕಾಲ, ಆರಾಮವಾಗಿ ಊಟ ಮಾಡುವುದು ಬಹಳ ಇಷ್ಟ.
 
==ಇಷ್ಟವಾದ ಮನರಂಜನೆ==
ಟಿ.ವಿ. ಯಲ್ಲಿ ಆಕ್ಷನ್ ಚಲನಚಿತ್ರಗಳ ವೀಕ್ಷಣೆ ಮತ್ತು ಮನೆಯಲ್ಲಿದ್ದಾಗ ಮಕ್ಕಳು-ಮೊಕ್ಕಳಜೊತೆಗೆ ಬೆರೆಯುವುದು. ವಿದೇಶಗಳಿಗೆ ಹೋದಾಗ, ಕಾಯಿನ್ ಹಾಕಿ, ಹಣಗಳಿಸುವ ಆಟವಾಡುವುದು.
 
Line ೪೩ ⟶ ೪೧:
ಬಾಲಮುರಳಿಕೃಷ್ಣ ಅವರು ಈ ಮೊದಲು ಪ್ರಚಲಿತವಿಲ್ಲದ ಹಲವು ಹೊಸ-ರಾಗಗಳ ಸಂಯೋಜನೆ ಮಾಡಿದ್ದಾರೆ; ಐದು ಸ್ವರಗಳಿಲ್ಲದೇ ರಾಗಗಳು ರಂಜಿಸುವುದಿಲ್ಲವೆಂಬ ಸಂಪ್ರದಾಯವಿತ್ತು. ಆದರೆ ಅದನ್ನೂ ಮೀರಿ, [[ನಾಲ್ಕು]] ಹಾಗೂ [[ಮೂರು]] ಸ್ವರಗಳ ರಾಗಗಳನ್ನು ಬಾಲಮುರಳಿ ಅವರು ಕಲ್ಪಿಸಿದ್ದಾರೆ.
 
==ಬಾಲಮುರಳಿ ಅವರ ಹೊಸರಾಗ ಸಂಯೋಜನೆಗಳಲ್ಲಿ ಕೆಲವು ಇಲ್ಲಿವೆ==
ಮಹತಿ, ಸುಮುಖಂ, ತ್ರಿಶಕ್ತಿ, ಸರ್ವಶ್ರೀ, ಓಂಕಾರಿ, ಜನ ಸಮ್ಮೋದಿನಿ, ಮನೋರಮ, ರೋಹಿಣಿ,ವಲ್ಲಭಿ,ಲವಂಗಿ, ಸುಸಮ.
 
"https://kn.wikipedia.org/wiki/ಎಂ._ಬಾಲಮುರಳಿ_ಕೃಷ್ಣ" ಇಂದ ಪಡೆಯಲ್ಪಟ್ಟಿದೆ