ಲತಾಂಗಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಲೇಖನ
ಟ್ಯಾಗ್: 2017 source edit
( ಯಾವುದೇ ವ್ಯತ್ಯಾಸವಿಲ್ಲ )

೧೨:೦೮, ೩೦ ಮೇ ೨೦೨೧ ನಂತೆ ಪರಿಷ್ಕರಣೆ

ಕರ್ನಾಟಕ ಸಂಗೀತ
ಪರಿಕಲ್ಪನೆಗಳು

ಶ್ರುತಿಸ್ವರರಾಗತಾಳ ಮೇಳಕರ್ತಅಸಂಪೂರ್ಣ ಮೇಳಕರ್ತ

ಸಂಗೀತ ರಚನೆಗಳು

ವರ್ಣಮ್ಕೃತಿಗೀತಂಸ್ವರಜತಿರಾಗಂ ತಾನಂ ಪಲ್ಲವಿತಿಲ್ಲಾನ

ಸಂಗೀತೋಪಕರಣಗಳು

ಮಾಧುರ್ಯ: ಸರಸ್ವತಿ ವೀಣೆವೇಣು ಪಿಟೀಲುಚಿತ್ರ ವೀಣನಾದಸ್ವರಮ್ಯಾಂಡೊಲಿನ್

ತಾಳ: ಮೃದಂಗಘಟಂಮೋರ್ಸಿಂಗ್ಕಂಜೀರತವಿಲ್

ಝೇಂಕಾರ: ತಂಬೂರಶ್ರುತಿ ಪಟ್ಟಿಗೆ

ಸಂಗೀತಕಾರರು

ಟೆಂಪ್ಲೇಟು:ಕರ್ನಾಟಕ ಸಂಗೀತ - ಪ್ರಸಿದ್ಧ ಸಂಗೀತಗಾರರು

ಲತಾಂಗಿ ಕರ್ನಾಟಕ ಸಂಗೀತ ಪದ್ಧತಿಯ ಮೇಳಕರ್ತ ರಾಗಗಳಲ್ಲಿ ೬೩ ನೆಯ ರಾಗ.ಈ ರಾಗವನ್ನು ಮುತ್ತುಸ್ವಾಮಿ ದೀಕ್ಷಿತರು ಸಂಪಾದಿಸಿದ ಸಂಗೀತ ಗ್ರಂಥದಲ್ಲಿ ಗೀತಪ್ರಿಯ ಎಂದು ಹೆಸರಿಸಿದ್ದಾರೆ.[೧][೨] .ಇದು ಹಿಂದೂಸ್ತಾನಿ ಪದ್ಧತಿಯಲ್ಲಿ ಹೆಚ್ಚು ಬಳಕೆಯಲ್ಲಿದೆ.

ರಾಗ ಸ್ವರೂಪ ಮತ್ತು ಲಕ್ಷಣ

 
Latangi scale with shadjam at C

ಇದು ಹನ್ನೊಂದನೆಯ ರುದ್ರ ಚಕ್ರದ ಮೂರನೆಯ ರಾಗ.ಇದರ ನೆನೆಪಿನ ಹೆಸರು ರುದ್ರ-ಗೊ ನೆನಪಿನ ನುಡಿಕಟ್ಟು:ಸ ರಿ ಗು ಮಿ ಪ ಧ ನು [೧] ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅದು ಈ ಕೆಳಗಿನಂತಿವೆ.

ಆರೋಹಣ ಸ ರಿ೨ ಗ೩ ಮ೨ ಪ ದ೧ ನಿ೩ ಸ
ಅವರೋಹಣ ಸ ನಿ೩ ದ೧ ಪ ಮ೨ ಗ೩ ರಿ೨ ಸ
ಇದು ಒಂದು ಸಂಪೂರ್ಣ ರಾಗವಾಗಿದೆ.ಇದರ ಸ್ವರಶ್ರೇಣಿ. 'ಷಡ್ಜ, ಚತುಶ್ರುತಿ ರಿಷಭ,ಅಂತರ ಗಾಂಧಾರ,ಪ್ರತಿಮಧ್ಯಮ,ಪಂಚಮ,ಶುದ್ಧ ಧೈವತಮತ್ತು ಕಾಕಲಿ ನಿಷಾಧ.ಇದು ೨೫ನೆಯ ಮೇಳಕರ್ತ ರಾಗವಾದ ಸರಸಾಂಗಿಗೆ ಸಮಾನವಾದ ಪ್ರತಿಮಧ್ಯಮವನ್ನು ಹೊಂದಿದೆ.

ಜನ್ಯ ರಾಗಗಳು

ಈ ರಾಗಕ್ಕೆ ಕೆಲವು ಜನ್ಯ ರಾಗಗಳಿವೆ.

ಜನಪ್ರಿಯ ರಚನೆಗಳು

ಲತಾಂಗಿ ರಾಗದಲ್ಲಿ ಹಲವಾರು ಜನಪ್ರಿಯ ರಚನೆಗಳಿದ್ದು, ಕೆಲವು



ಸಂಬಂಧಿತ ರಾಗಗಳು

ಗ್ರಹಭೇದಮ್ ಸೂತ್ರವನ್ನು ಲತಾಂಗಿ ರಾಗಕ್ಕೆ ಅನ್ವಯಿಸಿದಾಗ ಎರಡು ರಾಗಗಳು ದೊರೆಯುತ್ತದೆ.ಸೂರ್ಯಕಾಂತಮತ್ತು ಸೇನಾವತಿ.

ಉಲ್ಲೇಖಗಳು

  1. ೧.೦ ೧.೧ Ragas in Carnatic music by Dr. S. Bhagyalekshmy, Pub. 1990, CBH Publications
  2. Raganidhi by P. Subba Rao, Pub. 1964, The Music Academy of Madras
"https://kn.wikipedia.org/w/index.php?title=ಲತಾಂಗಿ&oldid=1037551" ಇಂದ ಪಡೆಯಲ್ಪಟ್ಟಿದೆ