ಜ್ಯೋತಿ ಸ್ವರೂಪಿಣಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಲೇಖನ
ಟ್ಯಾಗ್: 2017 source edit
( ಯಾವುದೇ ವ್ಯತ್ಯಾಸವಿಲ್ಲ )

೧೩:೦೮, ೩೦ ಮೇ ೨೦೨೧ ನಂತೆ ಪರಿಷ್ಕರಣೆ

ಕರ್ನಾಟಕ ಸಂಗೀತ
ಪರಿಕಲ್ಪನೆಗಳು

ಶ್ರುತಿಸ್ವರರಾಗತಾಳ ಮೇಳಕರ್ತಅಸಂಪೂರ್ಣ ಮೇಳಕರ್ತ

ಸಂಗೀತ ರಚನೆಗಳು

ವರ್ಣಮ್ಕೃತಿಗೀತಂಸ್ವರಜತಿರಾಗಂ ತಾನಂ ಪಲ್ಲವಿತಿಲ್ಲಾನ

ಸಂಗೀತೋಪಕರಣಗಳು

ಮಾಧುರ್ಯ: ಸರಸ್ವತಿ ವೀಣೆವೇಣು ಪಿಟೀಲುಚಿತ್ರ ವೀಣನಾದಸ್ವರಮ್ಯಾಂಡೊಲಿನ್

ತಾಳ: ಮೃದಂಗಘಟಂಮೋರ್ಸಿಂಗ್ಕಂಜೀರತವಿಲ್

ಝೇಂಕಾರ: ತಂಬೂರಶ್ರುತಿ ಪಟ್ಟಿಗೆ

ಸಂಗೀತಕಾರರು

ಟೆಂಪ್ಲೇಟು:ಕರ್ನಾಟಕ ಸಂಗೀತ - ಪ್ರಸಿದ್ಧ ಸಂಗೀತಗಾರರು

ಜ್ಯೋತಿ ಸ್ವರೂಪಿಣಿ ಕರ್ನಾಟಕ ಸಂಗೀತ ಪದ್ಧತಿಯ ಮೇಳಕರ್ತ ರಾಗಗಳಲ್ಲಿ ೬8 ನೆಯ ರಾಗ.ಈ ರಾಗವನ್ನು ಮುತ್ತುಸ್ವಾಮಿ ದೀಕ್ಷಿತರು ಸಂಪಾದಿಸಿದ ಸಂಗೀತ ಗ್ರಂಥದಲ್ಲಿ ಜ್ಯೋತಿರಾಗಅಥವಾ ಜ್ಯೋತಿ ಎಂದು ಹೆಸರಿಸಿದ್ದಾರೆ.[೧][೨] .

ರಾಗ ಸ್ವರೂಪ ಮತ್ತು ಲಕ್ಷಣ

 
Jyotiswarupini scale with shadjam at C

ಇದು ಹನ್ನರಡನೆಯ ಆದಿತ್ಯ ಚಕ್ರದ ಎರಡನೆಯ ರಾಗ.ಇದರ ನೆನೆಪಿನ ಹೆಸರು ಆದಿತ್ಯ-ಶ್ರಿ ನೆನಪಿನ ನುಡಿಕಟ್ಟು:ಸ ರು ಗು ಮಿ ಪ ಧ ನಿ [೧] ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅದು ಈ ಕೆಳಗಿನಂತಿವೆ.

ಆರೋಹಣ ಸ ರಿ೩ ಗ೩ ಮ೨ ಪ ದ೧ ನಿ೨ ಸ
ಅವರೋಹಣ ಸ ನಿ೨ ದ೧ ಪ ಮ೨ ಗ೩ ರಿ೩ ಸ
ಇದು ಒಂದು ಸಂಪೂರ್ಣ ರಾಗವಾಗಿದೆ.ಇದರ ಸ್ವರಶ್ರೇಣಿ. 'ಷಡ್ಜ, ಷಟ್‍ಶೃತಿ ರಿಷಭ,ಅಂತರ ಗಾಂಧಾರ,ಪ್ರತಿಮಧ್ಯಮ,ಪಂಚಮ,ಶುದ್ಧ ಧೈವತಮತ್ತು ಕೈಶಿಕಿ ನಿಷಾಧ.ಇದು ೩೨ನೆಯ ಮೇಳಕರ್ತ ರಾಗವಾದ ರಾಗವರ್ಥಿನಿಗೆ ಸಮಾನವಾದ ಪ್ರತಿಮಧ್ಯಮವನ್ನು ಹೊಂದಿದೆ.

ಜನ್ಯ ರಾಗಗಳು

ಈ ರಾಗಕ್ಕೆ ಕೆಲವು ಜನ್ಯ ರಾಗಗಳಿವೆ.

ಜನಪ್ರಿಯ ರಚನೆಗಳು

ಈ ರಾಗದಲ್ಲಿ ಹಲವಾರು ರಚನೆಗಳಿದ್ದು, ಕೆಲವು

ಸಂಬಂಧಿತ ರಾಗಗಳು

ಗ್ರಹಭೇದಮ್ ಸೂತ್ರವನ್ನು ಜ್ಯೋತಿ ಸ್ವರೂಪಿಣಿ ರಾಗಕ್ಕೆ ಅನ್ವಯಿಸಿದಾಗ ಯಾವುದೇ ರಾಗಗಳು ದೊರೆಯುವುದಿಲ್ಲ.

ಉಲ್ಲೇಖಗಳು

  1. ೧.೦ ೧.೧ Ragas in Carnatic music by Dr. S. Bhagyalekshmy, Pub. 1990, CBH Publications
  2. Raganidhi by P. Subba Rao, Pub. 1964, The Music Academy of Madras