ತ್ಯಾಗರಾಜ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧೭ ನೇ ಸಾಲು:
ಕರ್ನಾಟಕ ಸಂಗೀತಕ್ಕೆ ತ್ಯಾಗರಾಜರ ಕಾಣಿಕೆಯ ನೆನಪಾಗಿ ಪ್ರತಿ ವರ್ಷ ತಿರುವಾರೂರಿನಲ್ಲಿ ಜನವರಿ ಮತ್ತು ಫೆಬ್ರವರಿ ತಿ೦ಗಳುಗಳ ಸಮಯ "ತ್ಯಾಗರಾಜ ಆರಾಧನೆ" ಉತ್ಸವ ನಡೆಯುತ್ತದೆ. ಅನೇಕ ಮುಖ್ಯ ಸಂಗೀತಗಾರರ ಕಛೇರಿಗಳು ಈ ಸಮಯದಲ್ಲಿ ನಡೆಯುವುದುಂಟು. ವರ್ಷದ ಬೇರೆಬೇರೆ ಸಮಯಗಳಲ್ಲಿ ಅಮೆರಿಕದಲ್ಲೂ ವಿವಿಧೆಡೆಗಳಲ್ಲಿ ತ್ಯಾಗರಾಜ ಆರಾಧನೆ ನಡೆಯುತ್ತದೆ!
 
[[Category:ಭಾರತದ ಸಂಗೀತಗಾರರು]]
[[Category:ಕರ್ನಾಟಕ ಸಂಗೀತ]]
[[Category:ಭಾರತದ ಗಣ್ಯರು]]
"https://kn.wikipedia.org/wiki/ತ್ಯಾಗರಾಜ" ಇಂದ ಪಡೆಯಲ್ಪಟ್ಟಿದೆ