ಬೇಲೂರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚು Reverted edits by 2406:7400:73:E326:4919:AB4C:5479:8754 (talk) to last revision by Bschandrasgr
೬೨ ನೇ ಸಾಲು:
==ಇತಿಹಾಸ==
 
ದನ್ನುಇದನ್ನು ಹಿ೦ದೆ '''ವೇಲುಪುರ'''' ಎ೦ದು ಕರೆಯುತ್ತಿದ್ದರು. ದೇವಾಲಯ ಕಟ್ಟುವ ಕಾರ್ಯ ಹೊಯ್ಸಳ ಚಕ್ರವರ್ತಿಯಾದ [[ವಿಷ್ಣುವರ್ಧನ]]ನ ಆಳ್ವಿಕೆಯಲ್ಲಿ ಪ್ರಾರಂಭವಾಯಿತು. ರಾಜಾ ವಿಷ್ಣುವರ್ಧನನು ತಲಕಾಡಿನಲ್ಲಿ [[ಚೋಳರು|ಚೋಳರ]] ಮೇಲಿನ ವಿಜಯವಿಜಯೋತ್ಸವವನ್ನು ಆಚರಿಸುವ ಸಮಯವಾದ ೧೧೧೭ರಲ್ಲಿ ತನ್ನ ಗುರುಗಳಾದ ಶ್ರೀ [[ರಾಮಾನುಜಾಚಾರ್ಯರು|ರಾಮಾನುಜಾಚಾರ್ಯರ]] ಆಶಿರ್ವಾದದೊಂದಿಗೆ ಚೆನ್ನಕೇಶವಸ್ವಾಮಿಯ ವಿಗ್ರಹವನ್ನು ಪ್ರತಿಷ್ಠೆ ಮಾಡಿದನು. ಈ ರೀತಿಯಾಗಿ ಈ ದೇವಸ್ಥಾನಕ್ಕೆ ವಿಜಯನಾರಾಯಣಸ್ವಾಮಿ ದೇವಸ್ಥಾನವೆಂದು ಹೆಸರು ಬಂದಿದೆ. ಸುಮಾರು ೧೦೩ ವರ್ಷಗಳ ಕಾಲ ನಡೆದಂತಹ ಈ ದೇವಾಲಯದ ಕಾರ್ಯ, ವಿಷ್ಣುವರ್ಧನನ ಮೊಮ್ಮಗನಾದ ಇಮ್ಮಡಿ ವೀರ ಬಲ್ಲಳನ ಆಳ್ವಿಕೆಯಲ್ಲಿ ರೂಪಗೊಂಡಿತು. ದೇವಾಲಯಕ್ಕೆ ಒಂದು ವಿಮಾನ ಗೋಪುರವಿದ್ದು, ಈ ಕಾರಣವಾಗಿ ಇದನ್ನು ಹೊಯ್ಸಳದ ಏಕಕೂಟ ಶೈಲಿಯ ದೇವಸ್ಥಾನವೆಂದು ಪರಿಗಣಿಸಲಾಗಿದೆ. ಈ ದೇವಾಲಯದ ಗೋಪುರವು ೭೦ ಅಡಿಗಳಿಗೂ ಎತ್ತರವಾಗಿದ್ದು ಧಾಳಿಕಾರರ ಹಾವಳಿಗೆ ಸಿಕ್ಕಿ ವಿರೂಪಗೊಂಡಿತ್ತು. ಇದನ್ನು ೧೩೯೭ರಲ್ಲಿ ವಿಜಯನಗರದ ಅರಸರಾದ [[ಕೃಷ್ಣದೇವರಾಯ]]ರ ಮುತ್ತಜ್ಜರಾದ ಹರಿಹರ ಮಹಾರಾಜರ ದಂಡಾಧಿಪತಿ ಸಾಲುವ ಗೊಂಡನೆಂಬವರು ಇದರ ಜೀರ್ಣೋದ್ಧಾರ ಕಾರ್ಯವನ್ನು ಕೈಗೊಂಡರು. ಈ ದೇವಾಲಯಕ್ಕೆ ಇನ್ನೊಂದು ಬಾಗಿಲಿದೆ. ಇದಕ್ಕೆ 'ಆನೆ ಬಾಗಿಲು' ಎಂದು ಕರೆಯುತ್ತಾರೆ
 
ಬೇಲೂರೀನಲ್ಲಿ ಅನೇಕ ದೇವಾಯಗಳಿವೆ. ಅವುಗಳಲ್ಲಿ ಚನ್ನ ಕೇಶವ ದೇವಾಲಯ ಪ್ರಸಿದ್ದವಾಗಿದೆ.
 
==ದೇವಾಲಯದ ಆವರಣದಲ್ಲಿ ಮುಖ್ಯ ದೇವಸ್ಥಾನಗಳು==
"https://kn.wikipedia.org/wiki/ಬೇಲೂರು" ಇಂದ ಪಡೆಯಲ್ಪಟ್ಟಿದೆ