"ಕನಕಾಮೂರ್ತಿ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು
ಟ್ಯಾಗ್: 2017 source edit
ಟ್ಯಾಗ್: 2017 source edit
== ಶಿಕ್ಷಣ ಮತ್ತು ಕಲೆ ==
 
ಬಾಲ್ಯದಲ್ಲಿಯೇ ರಂಗೋಲಿ ಕಲೆಯಲ್ಲಿ ಆಸಕ್ತಿ ಹೊಂದಿದ್ದರು.<ref>https://www.youtube.com/watch?v=tHeQZD4djGQ</ref> ಬಿ. ಎಸ್ಸಿ. ಪದವಿ ನಂತರ, ತಮ್ಮ ಸಹೋದರನೊಂದಿಗೆ ಚಿತ್ರಕಲೆ ಕಲೆಯುವ ಉದ್ದೇಶದಿಂದ ಭೇಟಿಕೊಟ್ಟಿದ್ದ ಬೆಂಗಳೂರಿನ ಕಲಾಮಂದಿರ ಕಲಾ ಶಾಲೆಯಲ್ಲಿ<ref>https://www.youtube.com/watch?v=yfj9sRv-rfE</ref> ೧೯೬೨ರಲ್ಲಿ, ಮೃತ್ತಿಕಾ (ಮಣ್ಣಿನ) ಪ್ರತಿಮಾಗರಿಕೆಯಲ್ಲಿಪ್ರತಿಮಾಗಾರಿಕೆಯಲ್ಲಿ ಡಿಪ್ಲೊಮಾ ಗಳಿಸಿದರು. ಅಲ್ಲಿಯೇ ಕರ್ನಾಟಕದ ಹಲವಾರು ಶಿಲ್ಪಕಲಾ ಶೈಲಿಗಳನ್ನು ಅಭ್ಯಸಿಸಿದರು. <ref>https://www.youtube.com/watch?v=yfj9sRv-rfE</ref> ಗುರುಗಳಾದ ಡಿ. ವಾದಿರಾಜರು (ಸಾಂಪ್ರದಾಯಿಕ ಭಾರತೀಯ ಶಿಲ್ಪಶಾಸ್ತ್ರ) ಮತ್ತು ಎ. ಎನ್. ಸುಬ್ಬರಾಯರು (ರೇಖಾಚಿತ್ರ), ಕನಕಾಮೂರ್ತಿಯವರ ಆಸಕ್ತಿಗೆ ನೀರೆರೆದರು. <ref>https://www.youtube.com/watch?v=rjy9EtU2PjI</ref>
 
ಹಲವಾರು ಶಿಲ್ಪ ಕಲಾಶಿಬಿರಗಳಲ್ಲಿ ನಿರ್ದೇಶಕಿಯಾಗಿಯೂ ಕಾರ್ಯನಿರ್ವಹಿಸಿದ್ದರು.
೬೫೯

edits

"https://kn.wikipedia.org/wiki/ವಿಶೇಷ:MobileDiff/1039788" ಇಂದ ಪಡೆಯಲ್ಪಟ್ಟಿದೆ