ಭಾರತದ ತ್ರಿವರ್ಣ ಧ್ವಜ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೨೧ ನೇ ಸಾಲು:
* ನಮ್ಮ ಪವಿತ್ರ ಭಾರತಾಂಬೆಯ ಕೀರ್ತಿಯು ಮುಗಿಲೆತ್ತರಕ್ಕೆ ಏರಲಿ, ಎಲ್ಲಕ್ಕಿಂತ ಶ್ರೇಷ್ಠವಾದ ನಮ್ಮ ರಾಷ್ಟ್ರದ ಧ್ಯೇಯೋದ್ದೇಶಗಳು ಎಲ್ಲಕ್ಕಿಂತ ಎತ್ತರದಲ್ಲಿ ರಾರಾಜಿಸಲಿ, ಎಂಬ ಸಂಕೇತವನ್ನು ನಾಲ್ಕು ದಿಕ್ಕುಗಳಿಗೂ ತಿಳಿಯಪಡಿಸುವುದೇ ನಮ್ಮ ರಾಷ್ಟ್ರ ಧ್ವಜವನ್ನು ಮೇಲಕ್ಕೆ ಹಾರಿಸುವ ಉದ್ದೇಶ.
 
== ರಾಷ್ಟ್ರಧ್ವಜದರಾಷ್ಟ್ರ ಧ್ವಜದ ಬಣ್ಣಗಳ ವಿಶೇಷತೆ ==
*ಕೇಸರಿ:- ಧೈರ್ಯ, ಪರಿತ್ಯಾಗ ಮತ್ತು ದೇಶದ ಒಳಿತಿಗಾಗಿ ನಡೆವ ಬಲಿದಾನಗಳ ಸಂಕೇತವಾಗಿದೆ.
*ಬಿಳಿಬಣ್ಣ :- ಪವಿತ್ರ ಮನಸ್ಸಿನವರೊಂದಿಗೆ ನಿತ್ಯವೂ ಸತ್ಯ ಶಾಂತಿಗಳೊಂದಿಗೆ ನಮ್ಮನ್ನು ಬೆಳಕಿನೆಡೆಗೆ ಕೊಂಡೊಯ್ಯುವ ಸತ್ಯ ಮಾರ್ಗದ ಸಂಕೇತವಾಗಿದೆ.