ಪಿಂಗಳಿ ವೆಂಕಯ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಇನ್ಫೋಬಾಕ್ಸ್ ಸೇರಿಸಲಾಗಿದೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೫ ನೇ ಸಾಲು:
}}
 
'''ಪಿಂಗಳಿ ವೆಂಕಯ್ಯ''' ಅವರು ಭಾರತ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದವರು ಮತ್ತು ಭಾರತದೇಶದ ಧ್ವಜವನ್ನು ಸ್ಥೂಲಕಲ್ಪಿಸಿದರು. ಇವರನ್ನು ಪತ್ತಿ ವೆಂಕಯ್ಯ ಅಂತ ಕರೆಯುತ್ತಿದ್ದರು.ಇವರು ಆಗಸ್ಟ್ ೨, ೧೮೭೬ನೇ ಇಸ್ವಿಯಲ್ಲಿ, [[ಆಂಧ್ರಪ್ರದೇಶ]]ದ ಕೃಷ್ಣ ಜಿಲ್ಲೆಯ ದಿವಿ ತಾಲ್ಲೂಕಿನ ಭಟ್ಲಪೆನ್ನುಮಾರು ಗ್ರಾಮದಲ್ಲಿ ಜನಿಸಿದರು. ಇವರ ತಂದೆ ಹನುಮಂತರಾಯುರು, ಇವರ ತಾಯಿಯ ಹೆಸರು ವೆಂಕಟರತ್ನಮ್ಮ. ಪ್ರಾಧಮಿಕ ವಿದ್ಯಾಭ್ಯಾಸವನ್ನು ಚಲ್ಲಪಲ್ಲಿಯಲ್ಲಿ ಮತ್ತು ಮಚಿಲೀಪಟ್ನಮಿನ ಹಿಂದು ಶಾಲೆಯಲ್ಲಿ ಮುಗಿಸಿದನಂತರ ಇವರು ಹಿಚ್ಚಿನ ಶಿಕ್ಷಣಕಾಗಿ [[ಕೊಲೊಂಬೊ]]ಗೆ ಹೋದರು. ಭಾರತಕ್ಕೆ ಹಿಂದಿರುಗಿದನಂತರ ಇವರು ರೈಲ್ವೇ ಸಿಬ್ಬಂದಿಯ ಉದ್ಯೋಗ, ಮತ್ತು ಸರ್ಕಾರಿ ಜೀತಗಾರರಾಗಿ ಬಳ್ಳಾರಿಯಲ್ಲಿ ಮಾಡಿದರು. ದೇಶಭಕ್ತಿಯನ್ನು ನರನರಗಳಲ್ಲು ತುಂಬಿಕೊಂಡಿದ್ದ ಇವರಿಗೆ ಒಂದು ಶಾಶ್ವತ ಕೆಲಸದಲ್ಲಿ ಒಳಗೊಂಡಿರುವುದಕ್ಕೆ ಇಷ್ಟವಾಗಿರಲಿಲ್ಲ, ಸತ್ಯಾನ್ವೇಷಿಯಾಗಿದ್ದ ಇವರು ಲಾಹೋರಿನ ಆಂಗ್ಲೂ-ವೈದಿಕ ಕಳಾಶಾಲೆಯಲ್ಲಿ ಇತಿಹಾಸ, [[ಸಂಸ್ಕೃತ]] ಮುಂತಾದ ವಿಷಯಗಲಳ ಬಗ್ಗೆ ಶೋಧನೆ ಮಾಡಿದರು. ಭೂವಿಜ್ಞಾನ ಕ್ಷೇತ್ರದಲ್ಲಿ ಆಸಕ್ತಿಯುಳ್ಳಾವಾರಾಗಿದ್ದೂ ಮತ್ತು ಅದೇ ವಿಷಯದಲ್ಲಿ ಪದವೀಕೃತರಾದರು.
 
ಪಿಂಗಳಿ ವೆಂಕಯ್ಯ ಅವರು ಭಾರತ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದವರು ಮತ್ತು ಭಾರತದೇಶದ ಧ್ವಜವನ್ನು ಸ್ಥೂಲಕಲ್ಪಿಸಿದರು.ಇವರನ್ನು ಪತ್ತಿ ವೆಂಕಯ್ಯ ಅಂತ ಕರೆಯುತ್ತಿದ್ದರು.ಇವರು ಆಗಸ್ಟ್ ೨, ೧೮೭೬ನೇ ಇಸ್ವಿಯಲ್ಲಿ, [[ಆಂಧ್ರಪ್ರದೇಶ]]ದ ಕೃಷ್ಣ ಜಿಲ್ಲೆಯ ದಿವಿ ತಾಲ್ಲೂಕಿನ ಭಟ್ಲಪೆನ್ನುಮಾರು ಗ್ರಾಮದಲ್ಲಿ ಜನಿಸಿದರು.ಇವರ ತಂದೆ ಹನುಮಂತರಾಯುರು, ಇವರ ತಾಯಿಯ ಹೆಸರು ವೆಂಕಟರತ್ನಮ್ಮ.ಪ್ರಾಧಮಿಕ ವಿದ್ಯಾಭ್ಯಾಸವನ್ನು ಚಲ್ಲಪಲ್ಲಿಯಲ್ಲಿ ಮತ್ತು ಮಚಿಲೀಪಟ್ನಮಿನ ಹಿಂದು ಶಾಲೆಯಲ್ಲಿ ಮುಗಿಸಿದನಂತರ ಇವರು ಹಿಚ್ಚಿನ ಶಿಕ್ಷಣಕಾಗಿ [[ಕೊಲೊಂಬೊ]]ಗೆ ಹೋದರು.ಭಾರತಕ್ಕೆ ಹಿಂದಿರುಗಿದನಂತರ ಇವರು ರೈಲ್ವೇ ಸಿಬ್ಬಂದಿಯ ಉದ್ಯೋಗ,ಮತ್ತು ಸರ್ಕಾರಿ ಜೀತಗಾರರಾಗಿ ಬಳ್ಳಾರಿಯಲ್ಲಿ ಮಾಡಿದರು.ದೇಶಭಕ್ತಿಯನ್ನು ನರನರಗಳಲ್ಲು ತುಂಬಿಕೊಂಡಿದ್ದ ಇವರಿಗೆ ಒಂದು ಶಾಶ್ವತ ಕೆಲಸದಲ್ಲಿ ಒಳಗೊಂಡಿರುವುದಕ್ಕೆ ಇಷ್ಟವಾಗಿರಲಿಲ್ಲ,ಸತ್ಯಾನ್ವೇಷಿಯಾಗಿದ್ದ ಇವರು ಲಾಹೋರಿನ ಆಂಗ್ಲೂ-ವೈದಿಕ ಕಳಾಶಾಲೆಯಲ್ಲಿ ಇತಿಹಾಸ,[[ಸಂಸ್ಕೃತ]] ಮುಂತಾದ ವಿಷಯಗಲಳ ಬಗ್ಗೆ ಶೋಧನೆ ಮಾಡಿದರು.ಭೂವಿಜ್ಞಾನ ಕ್ಷೇತ್ರದಲ್ಲಿ ಆಸಕ್ತಿಯುಳ್ಳಾವಾರಾಗಿದ್ದೂ ಮತ್ತು ಅದೇ ವಿಷಯದಲ್ಲಿ ಪದವೀಕೃತರಾದರು.
 
[[ವರ್ಗ:ಸ್ವಾತಂತ್ರ್ಯ ಹೋರಾಟಗಾರರು]]
"https://kn.wikipedia.org/wiki/ಪಿಂಗಳಿ_ವೆಂಕಯ್ಯ" ಇಂದ ಪಡೆಯಲ್ಪಟ್ಟಿದೆ