ಪಿಂಗಳಿ ವೆಂಕಯ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೭ ನೇ ಸಾಲು:
'''ಪಿಂಗಳಿ ವೆಂಕಯ್ಯ''' ಅವರು ಭಾರತ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದವರು ಮತ್ತು ಭಾರತದೇಶದ ಧ್ವಜವನ್ನು ಸ್ಥೂಲಕಲ್ಪಿಸಿದರು. ಇವರನ್ನು ಪತ್ತಿ ವೆಂಕಯ್ಯ ಅಂತ ಕರೆಯುತ್ತಿದ್ದರು.ಇವರು ಆಗಸ್ಟ್ ೨, ೧೮೭೬ನೇ ಇಸ್ವಿಯಲ್ಲಿ, [[ಆಂಧ್ರಪ್ರದೇಶ]]ದ ಕೃಷ್ಣ ಜಿಲ್ಲೆಯ ದಿವಿ ತಾಲ್ಲೂಕಿನ ಭಟ್ಲಪೆನ್ನುಮಾರು ಗ್ರಾಮದಲ್ಲಿ ಜನಿಸಿದರು. ಇವರ ತಂದೆ ಹನುಮಂತರಾಯುರು, ಇವರ ತಾಯಿಯ ಹೆಸರು ವೆಂಕಟರತ್ನಮ್ಮ. ಪ್ರಾಧಮಿಕ ವಿದ್ಯಾಭ್ಯಾಸವನ್ನು ಚಲ್ಲಪಲ್ಲಿಯಲ್ಲಿ ಮತ್ತು ಮಚಿಲೀಪಟ್ನಮಿನ ಹಿಂದು ಶಾಲೆಯಲ್ಲಿ ಮುಗಿಸಿದನಂತರ ಇವರು ಹಿಚ್ಚಿನ ಶಿಕ್ಷಣಕಾಗಿ [[ಕೊಲೊಂಬೊ]]ಗೆ ಹೋದರು. ಭಾರತಕ್ಕೆ ಹಿಂದಿರುಗಿದನಂತರ ಇವರು ರೈಲ್ವೇ ಸಿಬ್ಬಂದಿಯ ಉದ್ಯೋಗ, ಮತ್ತು ಸರ್ಕಾರಿ ಜೀತಗಾರರಾಗಿ ಬಳ್ಳಾರಿಯಲ್ಲಿ ಮಾಡಿದರು. ದೇಶಭಕ್ತಿಯನ್ನು ನರನರಗಳಲ್ಲು ತುಂಬಿಕೊಂಡಿದ್ದ ಇವರಿಗೆ ಒಂದು ಶಾಶ್ವತ ಕೆಲಸದಲ್ಲಿ ಒಳಗೊಂಡಿರುವುದಕ್ಕೆ ಇಷ್ಟವಾಗಿರಲಿಲ್ಲ, ಸತ್ಯಾನ್ವೇಷಿಯಾಗಿದ್ದ ಇವರು ಲಾಹೋರಿನ ಆಂಗ್ಲೂ-ವೈದಿಕ ಕಳಾಶಾಲೆಯಲ್ಲಿ ಇತಿಹಾಸ, [[ಸಂಸ್ಕೃತ]] ಮುಂತಾದ ವಿಷಯಗಲಳ ಬಗ್ಗೆ ಶೋಧನೆ ಮಾಡಿದರು. ಭೂವಿಜ್ಞಾನ ಕ್ಷೇತ್ರದಲ್ಲಿ ಆಸಕ್ತಿಯುಳ್ಳಾವಾರಾಗಿದ್ದೂ ಮತ್ತು ಅದೇ ವಿಷಯದಲ್ಲಿ ಪದವೀಕೃತರಾದರು.
 
== ಉಲ್ಲೇಗಳು ==
{{Reflist}}
[[ವರ್ಗ:ಸ್ವಾತಂತ್ರ್ಯ ಹೋರಾಟಗಾರರು]]
"https://kn.wikipedia.org/wiki/ಪಿಂಗಳಿ_ವೆಂಕಯ್ಯ" ಇಂದ ಪಡೆಯಲ್ಪಟ್ಟಿದೆ