ಕನಕಾಮೂರ್ತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್: 2017 source edit
ಟ್ಯಾಗ್: 2017 source edit
೭ ನೇ ಸಾಲು:
ನಾರಾಯಣ ಮೂರ್ತಿಯವರನ್ನು ಮದುವೆಯಾಗಿದ್ದರು. ಇವರ ಮಗ ರೂಮಿ ಹರೀಶ್ (ಲಿಂಗ ಪರಿವರ್ತನೆಗೆ ಮುಂಚಿನ ಹೆಸರು: ಸುಮತಿ ಮೂರ್ತಿ)
 
== ಕಲಾಶಿಕ್ಷಣ ಮತ್ತು ಸೇವೆ ==
 
ಬಾಲ್ಯದಲ್ಲಿಯೇ ರಂಗೋಲಿ ಕಲೆಯಲ್ಲಿ ಆಸಕ್ತಿ ಹೊಂದಿದ್ದರು.<ref>https://www.youtube.com/watch?v=tHeQZD4djGQ</ref> ಬಿ. ಎಸ್ಸಿ. ಪದವಿ ನಂತರ, ತಮ್ಮ ಸಹೋದರನೊಂದಿಗೆ ಚಿತ್ರಕಲೆ ಕಲೆಯುವ ಉದ್ದೇಶದಿಂದ ಭೇಟಿಕೊಟ್ಟಿದ್ದ ಬೆಂಗಳೂರಿನ ಕಲಾಮಂದಿರ ಕಲಾ ಶಾಲೆಯಲ್ಲಿ<ref>https://www.youtube.com/watch?v=yfj9sRv-rfE</ref> ೧೯೬೨ರಲ್ಲಿ, ಮೃತ್ತಿಕಾ (ಮಣ್ಣಿನ) ಪ್ರತಿಮಾಗಾರಿಕೆಯಲ್ಲಿ ಡಿಪ್ಲೊಮಾ ಗಳಿಸಿದರು. ಅಲ್ಲಿಯೇ ಕರ್ನಾಟಕದ ಹಲವಾರು ಶಿಲ್ಪಕಲಾ ಶೈಲಿಗಳನ್ನು ಅಭ್ಯಸಿಸಿದರು. <ref>https://www.youtube.com/watch?v=yfj9sRv-rfE</ref> ಗುರುಗಳಾದ ಡಿ. ವಾದಿರಾಜರು (ಸಾಂಪ್ರದಾಯಿಕ ಭಾರತೀಯ ಶಿಲ್ಪಶಾಸ್ತ್ರ) ಮತ್ತು ಎ. ಎನ್. ಸುಬ್ಬರಾಯರು (ರೇಖಾಚಿತ್ರ), ಕನಕಾಮೂರ್ತಿಯವರ ಆಸಕ್ತಿಗೆ ನೀರೆರೆದರು. <ref>https://www.youtube.com/watch?v=rjy9EtU2PjI</ref> ಹಲವಾರು ಶಿಲ್ಪ ಕಲಾಶಿಬಿರಗಳಲ್ಲಿ ನಿರ್ದೇಶಕಿಯಾಗಿಯೂ ಕಾರ್ಯನಿರ್ವಹಿಸಿದ್ದರು.
 
ಹಲವಾರು ಶಿಲ್ಪ ಕಲಾಶಿಬಿರಗಳಲ್ಲಿ ನಿರ್ದೇಶಕಿಯಾಗಿಯೂ ಕಾರ್ಯನಿರ್ವಹಿಸಿದ್ದರು. ಕಲಿತ ಕಲಾಮಂದಿರದಲ್ಲಿ ಶಿಕ್ಷಕಿಯಾಗಿ, ಕ್ರಾಫ್ಟ್ ಕೌನ್ಸಿಲ್ ಆಫ್ ಕರ್ನಾಟಕದ ಜಂಟಿ ಕಾರ್ಯದರ್ಶಿಯಾಗಿ, ಕರ್ನಾಟಕ ಶಿಲ್ಪಕಲಾ ಆಕಾಡೆಮಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.<ref>[https://kanaja.karnataka.gov.in/evideo/%E0%B2%B6%E0%B3%8D%E0%B2%B0%E0%B3%80%E0%B2%AE%E0%B2%A4%E0%B2%BF-%E0%B2%95%E0%B2%A8%E0%B2%95%E0%B2%BE%E0%B2%AE%E0%B3%82%E0%B2%B0%E0%B3%8D%E0%B2%A4%E0%B2%BF/ ಶ್ರೀಮತಿ ಕನಕಾಮೂರ್ತಿ], ಕಣಜ</ref>
 
== ಶಿಲ್ಪ ಕಲಾಕೃತಿಗಳು ==
"https://kn.wikipedia.org/wiki/ಕನಕಾಮೂರ್ತಿ" ಇಂದ ಪಡೆಯಲ್ಪಟ್ಟಿದೆ