ಭಾರತದ ಪ್ರಧಾನ ಮಂತ್ರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೩೫ ನೇ ಸಾಲು:
}}
 
'''ಭಾರತದ ಪ್ರಧಾನ ಮಂತ್ರಿಗಳುಮಂತ್ರಿ'''ಯವರು ಲೋಕಸಭೆಯಲ್ಲಿ ಬಹುಮತ ಹೊಂದಿರುವ ರಾಜಕೀಯ ಪಕ್ಷದಿಂದ ಅಥವಾ ಪಕ್ಷಗಳ ಮೈತ್ರಿತ್ವದಿಂದ ಆರಿಸಲ್ಪಟ್ಟ ನಾಯಕರು ಪ್ರಧಾನ ಮಂತ್ರಿಗಳಾಗುವರು. ಅವರು ಭಾರತ ಸರ್ಕಾರದ ಕಾರ್ಯಾಂಗದ ಮುಖ್ಯಸ್ಥರು ಮತ್ತು ಶಾಸಕಾಂಗದ ಸದಸ್ಯರಾಗಿರುತ್ತಾರೆ. ಸಾಂವಿಧಾನಿಕವಾಗಿ, ಭಾರತದ ಅಧ್ಯಕ್ಷರ ಪದವಿ ಪ್ರಧಾನ ಮಂತ್ರಿಯ ಪದವಿಗಿಂತ ಮೇಲಿನದ್ದು. ಆದರೆ ಸರ್ಕಾರದ ಚಟುವಟಿಕೆಗಳಲ್ಲಿ ಎಲ್ಲರಿಗಿಂತ ಹೆಚ್ಚು ಪ್ರಭಾವ ಹೊಂದಿರುವ ಪದವಿ ಪ್ರಧಾನ ಮಂತ್ರಿಗಳದ್ದು.
 
ಭಾರತದ ಪ್ರಸಕ್ತ ಪ್ರಧಾನ ಮಂತ್ರಿ [[ನರೇಂದ್ರ ಮೋದಿ]]. ಈ ವರೆಗೆ ಒಟ್ಟು ೧೨ ವ್ಯಕ್ತಿಗಳು ಭಾರತ ಪ್ರಧಾನ ಮಂತ್ರಿ ಸ್ಥಾನಕ್ಕೆ ಚುನಾಯಿಸಲ್ಪಟ್ಟಿದ್ದಾರೆ. ಇವರಲ್ಲಿ [[ಜವಾಹರಲಾಲ್ ನೆಹರು]] ಒಟ್ಟು ನಾಲ್ಕು ಅವಧಿಗಳಲ್ಲಿ ಪ್ರಧಾನ ಮಂತ್ರಿ ಗಳಾಗಿದ್ದರು. [[ಇಂದಿರಾ ಗಾಂಧಿ]] ಮೂರು ಅವಧಿಗಳ ಕಾಲ ಈ ಸ್ಥಾನದಲ್ಲಿದ್ದರೆ, [[ಅಟಲ್ ಬಿಹಾರಿ ವಾಜಪೇಯಿ]] ಎರಡು ಅವಧಿಗಳಲ್ಲಿ ಈ ಸ್ಥಾನ ವಹಿಸಿದ್ದಾರೆ. ಗುಲ್ಜಾರಿ ಲಾಲ್ ನಂದಾ ಎರಡು ಬಾರಿ ಹಂಗಾಮಿ ಪ್ರಧಾನಿಯಾಗಿ ಕೆಲಸ ನಿರ್ವಹಿಸಿದ್ದರು. [[ಮನಮೋಹನ್ ಸಿಂಗ್|ಡಾ.ಮನಮೋಹನ್ ಸಿಂಗ್]] ಮೇ ೨೨, ೨೦೦೪ ಮೇ ೨೬, ೨೦೧೧ ಕಾಂಗ್ರೆಸ್ ಪಕ್ಷ(ಐ)ವರೆಗೆ ೨ ಅವಧಿಗೆ ಪ್ರಧಾನ ಮಂತ್ರಿಯಾಗಿದ್ದರು.