ಬೆಳಗಾವಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Protected "ಬೆಳಗಾವಿ" ([ಸಂಪಾದನೆ=ಹೊಸ ಸದಸ್ಯರನ್ನು ಮತ್ತು ನೋಂದಾವಣೆ ಆಗಿಲ್ಲದವರನ್ನು ತಡೆಹಿಡಿ] (ಅನಿರ್ದಿಷ್ಟ) [ಸ್ಥಳಾಂತರ=ಹೊಸ ಸದಸ್ಯರನ್ನು ಮತ್ತು ನೋಂದಾವಣೆ ಆಗಿಲ್ಲದವರನ್ನು ತಡೆಹಿಡಿ] (ಅನಿರ್ದಿಷ್ಟ))
ಕ್ಲೀನ್ ಅಪ್
೧ ನೇ ಸಾಲು:
'''ಬೆಳಗಾವಿ''' ಉತ್ತರ [[ಕರ್ನಾಟಕ|ಕರ್ನಾಟಕದಲ್ಲಿ]] ಇರುವ ನಗರ ಮತ್ತು ಜಿಲ್ಲೆ. ಕರ್ನಾಟಕದ ಅತೀ ದೊಡ್ಡ ಜಿಲ್ಲೆ ಹಾಗು ಪ್ರಮುಖ ನಗರಗಳಲ್ಲೊಂದು. ರಾಜ್ಯದ ಎರಡನೇ ರಾಜಧಾನಿ ಎಂದು ನೇಮಿಸಲ್ಪಟ್ಟ ಮಹಾನಗರ (ಅಂಗೀಕಾರವಾಗಿಲ್ಲ). ಇಂಡಾಲ್ (ಭಾರತೀಯ ಅಲ್ಯೂಮಿನಿಯಮ್ ಕಂಪನಿ) ಬೆಳಗಾವಿಯಲ್ಲಿದೆ. ಇದಲ್ಲದೆ ಭಾರತೀಯ ಸೇನಾ ಪಡೆಗಳಿಗೆ ಸಂಬಂಧಪಟ್ಟ ಕೆಲವು ತರಬೇತಿ ಶಿಬಿರಗಳು ಮತ್ತು ಭಾರತೀಯ ವಾಯುಸೇನೆಯ ಒಂದು ವಿಮಾನ ನಿಲ್ದಾಣ ಬೆಳಗಾವಿಯಲ್ಲಿವೆ.
{{Infobox Indian Jurisdiction
|native_name=ಬೆಳಗಾವಿ
Line ೨೧ ⟶ ೨೦:
|footnotes = |
}}
 
'''ಬೆಳಗಾವಿ''' ಉತ್ತರಯು [[ಕರ್ನಾಟಕ|ಕರ್ನಾಟಕದಲ್ಲಿಕರ್ನಾಟಕದ]] ವಾಯುವ್ಯ ಭಾಗದಲ್ಲಿ ಇರುವ ನಗರ ಮತ್ತು ಜಿಲ್ಲೆ. ಕರ್ನಾಟಕದ ಅತೀ ದೊಡ್ಡ ಜಿಲ್ಲೆ ಹಾಗು ಪ್ರಮುಖ ನಗರಗಳಲ್ಲೊಂದು. ರಾಜ್ಯದ ಎರಡನೇ ರಾಜಧಾನಿ ಎಂದು ನೇಮಿಸಲ್ಪಟ್ಟ ಮಹಾನಗರ (ಅಂಗೀಕಾರವಾಗಿಲ್ಲ). ಇಂಡಾಲ್ (ಭಾರತೀಯ ಅಲ್ಯೂಮಿನಿಯಮ್ ಕಂಪನಿ) ಬೆಳಗಾವಿಯಲ್ಲಿದೆ. ಇದಲ್ಲದೆ ಭಾರತೀಯ ಸೇನಾ ಪಡೆಗಳಿಗೆ ಸಂಬಂಧಪಟ್ಟ ಕೆಲವು ತರಬೇತಿ ಶಿಬಿರಗಳು ಮತ್ತು ಭಾರತೀಯ ವಾಯುಸೇನೆಯ ಒಂದು ವಿಮಾನ ನಿಲ್ದಾಣ ಬೆಳಗಾವಿಯಲ್ಲಿವೆ.
 
== ಚರಿತ್ರೆ ==
Line ೩೫ ⟶ ೩೬:
ಬೆಳಗಾವಿ ನಗರ ಸಮುದ್ರ ಮಟ್ಟದಿಂದ ೨೫೦೦ ಅಡಿ (೭೬೨ ಮೀ)ಎತ್ತರದಲ್ಲಿದೆ. ರಾಜಧಾನಿ ಬೆಂಗಳೂರಿನಿಂದ ೫೦೨ ಕಿಮೀ ದೂರದಲ್ಲಿ ವಾಯುವ್ಯ ದಿಕ್ಕಿನಲ್ಲಿ ನೆಲೆಸಿದ್ದು ಇತರ ನೆರೆ ರಾಜಧಾನಿಗಳಾದ ಮುಂಬಯಿನಿಂದ ದಕ್ಷಿಣಕ್ಕೆ ಸುಮಾರು ೫೦೦ ಕಿಮೀ ಹೈದರಾಬಾದನಿಂದ ಪಶ್ಚಿಮಕ್ಕೆ ೫೧೫ ಕಿಮೀ ಹಾಗು ಗೋವಾ ರಾಜಧಾನಿ ಪಣಜಿಯಿಂದ ೧೫೯ ಕಿಮೀ ದೂರದಲ್ಲಿದೆ. ಸಹ್ಯಾದ್ರಿಯ ಮಡಿಲಲ್ಲಿ ಹಾಗು ಸಮೀಪದ ಅರಬ್ಬೀ ಸಮುದ್ರದಿಂದ ಕೇವಲ ೧೦೦ ಕಿಮೀ ಗಳಷ್ಟು ದೂರದಲ್ಲಿ ನೆಲೆಸಿರುವ ಒಂದು ಸುಂದರ ನಗರ.
 
ಪ್ರತಿಕೂಲ ಹವಾಮಾನ, ಉತ್ತಮ ಮಳೆ, ಸಮೀಪದ ದಟ್ಟವಾದ ಅರಣ್ಯ ಜಿಲ್ಲೆಯ ಪ್ರಮುಖ ಲಕ್ಷಣಗಳು. ಕ್ಕೃಷ್ಣ, ಘಟ್ಟಪ್ರಭೆ, ಮಲಪ್ರಭ, ಮಾರ್ಖಂಡೇಯ, ಹಿರಣ್ಯಕೇಶಿ, ದೂದಗಂಗೆ-ವೇದಗಂಗೆ ಜಿಲ್ಲೆಯ ಪ್ರಮುಖ ನದಿಗಳು. ರಾಕಸಕೊಪ್ಪ ಜಲಾಶಯ,ಹಿಡಕಲ್ ಜಲಾಶಯ ಹಾಗು ನವಿಲುತೀರ್ಥ ಜಲಾಶಯಗಳು ಜಿಲ್ಲೆಗೆ ಒಳಪಟ್ಟಿವೆ.
ರಾಕಸಕೊಪ್ಪ ಜಲಾಶಯ,ಹಿಡಕಲ್ ಜಲಾಶಯ ಹಾಗು ನವಿಲುತೀರ್ಥ ಜಲಾಶಯಗಳು ಜಿಲ್ಲೆಗೆ ಒಳಪಟ್ಟಿವೆ.
 
== ಸಂಸ್ಕೃತಿ ==
೧೦೧ ನೇ ಸಾಲು:
 
== ಇವನ್ನೂ ನೋಡಿ ==
* [[ಬೆಳಗಾವಿ ಗಡಿ ವಿವಾದ]]
*[[ಬೆಳಗಾವಿ (ಲೋಕ ಸಭೆ ಚುನಾವಣಾ ಕ್ಷೇತ್ರ)]]
*[[ಕನ್ನಡ ನೆಲದಲ್ಲಿ ಗಾಂಧಿ]]: ಬೆಳಗಾವಿಯಲ್ಲಿ ಗಾಂಧೀಜಿ ರಾಷ್ಟ್ರೀಯ ಕಾಂಗ್ರೆಸ್ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.
*[http://www.sutthonabanni.com/2010/09/belgaum-district.html ಸುತ್ತೋಣಬನ್ನಿ]
 
== ಹೊರಗಿನ ಸಂಪರ್ಕಗಳು ==
{{Commons* category|Belgaum}}[https://belgaumtrend.site]
 
* [http://www.belgaum.nic.in ಬೆಳಗಾವಿ ಜಿಲ್ಲೆಯ ಅಧಿಕೃತ ಸರ್ಕಾರಿ ತಾಣ]
* [http://www.all-indiatravel.com/belgaon-travel/ ಬೆಳಗಾವಿ ಪ್ರವಾಸ]
* [http://www.kamat.com/kalranga/bangalore/256.htm ಬೆಂಗಳೂರಿನಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮನ ಪ್ರತಿಮೆ]
 
{{Commons category|Belgaum}}
 
[[ವರ್ಗ:ಕರ್ನಾಟಕದ ಜಿಲ್ಲೆಗಳು]]
[[ವರ್ಗ:ಐತಿಹಾಸಿಕ ಸ್ಥಳಗಳು]]
"https://kn.wikipedia.org/wiki/ಬೆಳಗಾವಿ" ಇಂದ ಪಡೆಯಲ್ಪಟ್ಟಿದೆ