ಸರೀಸೃಪ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೫ ನೇ ಸಾಲು:
 
==ಅನಾಪ್ಸಿಡ ಉಪವರ್ಗ==
ಕಪಾಲದಲ್ಲಿ ರಂಧ್ರವಿಲ್ಲದ ಉರಗಗಳು. ಆದಿಯಲ್ಲಿ ಕಾಣಿಸಿಕೊಂಡಂಥವು. ಇವುಗಳ ಕಪಾಲದ ಎಲುಬುಗಳು ಎಲ್ಲೆಡೆಯಲ್ಲೂ ಒತ್ತಾಗಿ ಸೇರಿಕೊಂಡಿದ್ದು ದ್ವಿಚರಿಗಳ ಕಪಾಲವನ್ನು ಹೋಲುತ್ತಿದ್ದವು. ಈ ಉಪವರ್ಗದ ಒಂದು ಗಣ (ಆರ್ಡರ್) ಅಳಿದು ಹೋದ ಕಾಟಿಲೋಸಾರಿಯ. ಆದಿ ಉರಗಗಳು ಈ ಗಣದವು. ಇವು ಪರ್ಮಿಯನ್ ಕಲ್ಪದ (280೨೮೦-225೨೨೫ ದ.ಲ.ವ. ಪ್ರಾಚೀನ) ಆದಿ ಭಾಗದಲ್ಲಿ ಕಾಣಿಸಿಕೊಂಡು ಟ್ರಯಾಸಿಕ್ ಕಲ್ಪದ (225೨೨೫-190೧೯೦ ದ.ಲ.ವ. ಪ್ರಾಚೀನ) ವರೆಗೆ ಬಾಳಿದವು. ಇನ್ನೊಂದು ಗಣ ಕಿಲೋನಿಯ ಆಮೆಗಳು ಮತ್ತು ಕಡಲಾಮೆಗಳು ಈ ಗಣದವು. ಟ್ರಯಾಸಿಕ್ ಕಲ್ಪದಲ್ಲಿ ಕಾಣಿಸಿಕೊಂಡ ಇವು ಇಂದಿನವರೆಗೂ ಬಾಳಿವೆ. ಮಿಕ್ಕಾವ ಉಪವರ್ಗದಲ್ಲೂ ಕಾಣಿಸದ ವೈಚಿತ್ರ್ಯ ಇವುಗಳ ಎಲುಬಿನ ರಚನೆಯಲ್ಲಿ ಕಾಣಿಸುತ್ತದೆ.
 
==ಸೈನಾಪ್ಸಿಡ ಉಪವರ್ಗ==
"https://kn.wikipedia.org/wiki/ಸರೀಸೃಪ" ಇಂದ ಪಡೆಯಲ್ಪಟ್ಟಿದೆ