ಮತ್ತೆ ಹಾಡಿತು ಕೋಗಿಲೆ (ಚಲನಚಿತ್ರ): ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಇಂಗ್ಲಿಷ್ ಪುಟದಿಂದ ಮಾಹಿತಿ ಸೇರ್ಪಡೆ
ಟ್ಯಾಗ್: 2017 source edit
೨೩ ನೇ ಸಾಲು:
 
|----}}
 
 
'''''ಮತ್ತೆ ಹಾಡಿತು ಕೋಗಿಲೆ''''' - ಇದು 1990 ನೇ ವರ್ಷದ ಕನ್ನಡ ಚಲನಚಿತ್ರವಾಗಿದ್ದು ಇದನ್ನು ಎಚ್. ಆರ್. ಭಾರ್ಗವ ಇದನ್ನು ನಿರ್ದೇಶಿಸಿದ್ದಾರೆ. ಇದನ್ನು ಎಸ್. ಶಂಕರ್ ನಿರ್ಮಿಸಿದ್ದಾರೆ. ಇದರ ಪ್ರಮುಖ ಪಾತ್ರಗಳಲ್ಲಿ ವಿಷ್ಣುವರ್ಧನ್, ಬೇಬಿ ಶ್ಯಾಮಿಲಿ, ಅನಂತನಾಗ್, ಭವ್ಯ ಮತ್ತು ರೂಪಿಣಿ ಇದ್ದಾರೆ. ಅಂದಿನ ಸೂಪರ್ ಸ್ಟಾರ್ ಗಳಾದ ಅನಂತನಾಗ್ ಮತ್ತು ವಿಷ್ಣುವರ್ಧನ್ ಈ ಚಿತ್ರದಲ್ಲಿ ಮೊದಲ ಬಾರಿಗೆ ಜತೆಯಾಗಿ ಅಭಿನಯಿಸಿದ್ದಾರೆ. (ಕೆಲವು ವರ್ಷಗಳ ನಂತರ ಅವರು ಮತ್ತೆ ಒಟ್ಟಾಗಿ "ನಿಷ್ಕರ್ಷ" ಚಿತ್ರದಲ್ಲಿ ಅಭಿನಯಿಸಿದರು).
ನಿರ್ದೇಶಕ ಭಾರ್ಗವ ಅವರು ತಿಳಿಸಿದಂತೆ, ಅವರು ತಾವು ಕೂಡ ನಿರ್ಮಾಣದಲ್ಲಿ ಭಾಗಿಯಾಗಿದ್ದ "ನಾ ನಿನ್ನ ಮರೆಯಲಾರೆ" ಚಿತ್ರವನ್ನು ಬಹಳ ಇಷ್ಟ ಪಟ್ಟಿದ್ದು , ಚಿ. ಉದಯಶಂಕರ್ ಅವರನ್ನು ಅಂತಹದೇ ಮತ್ತೊಂದು ಚಿತ್ರಕಥೆ ( ಬೈಕ್ ಅನ್ನು ಸದಾ ಸಂಗಾತಿಯಾಗಿ ಹೊಂದಿರುವ ನಾಯಕ ಮತ್ತು ನಾಯಕಿಯರ ದುರಂತ ಪ್ರೇಮಕಥೆ)ಗಾಗಿ ಕೇಳಿಕೊಂಡರು. ಆಗ ಚಿ. ಉದಯಶಂಕರ್ ಅವರು ತಾವು ರಾಜಕುಮಾರ್ ಅವರಿಗಾಗಿ ಬರೆದಿದ್ದ , ಆದರೆ ಅದಾಗಲೇ ಅಂತಹದೊಂದು ಕತೆಯ ಚಿತ್ರ "ದೇವರ ಮಕ್ಕಳು ಮಕ್ಕಳು " ಅನ್ನು ಮಾಡಿರುವ ಕಾರಣ ರಾಜಕುಮಾರ್ ಅವರು ತಿರಸ್ಕರಿಸಿದ್ದ ಕಥೆಯನ್ನು ಅವರಿಗೆ ಕೊಟ್ಟರು.
 
==ಹಾಡುಗಳು==
ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದವರು [[ರಾಜನ್-ನಾಗೇಂದ್ರ]] ಮತ್ತು ಹಾಡುಗಳನ್ನು ಬರೆದವರು [[ಚಿ.ಉದಯಶಂಕರ್]].