ಕೂರ್ಮಾವತಾರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚಿತ್ರ ಸೇರ್ಪಡೆ #WPWP
೧೫ ನೇ ಸಾಲು:
 
==ಶ್ರೀಕೂರ್ಮಂ==
[[File:Kurma Avatar on a brass chariot of Searsole Rajbari, West Bengal, India.jpg|thumb|left|ಭಾರತದ ಪಶ್ಚಿಮ ಬಂಗಾಳದ ಸಿಯರ್ಸೋಲ್ ರಾಜ್ಬರಿಯ ಹಿತ್ತಾಳೆ ರಥದಲ್ಲಿ ಕುರ್ಮಾ ಅವತಾರ್]]
ಶ್ರೀಕೂರ್ಮಂ ಆಂಧ್ರ ಪ್ರದೇಶದ ಶ್ರೀಕಾಕುಳಂ ([[:te:శ్రీకాకుళం|శ్రీకాకుళం]])ಜಿಲ್ಲೆಯಲ್ಲಿದೆ. ಶ್ರೀಕಾಕುಳಂ ಪಟ್ಟಣದಿಂದ ೧೬ ಕಿಲೋಮೀಟರುಗಳ ದೂರದಲ್ಲಿದೆ. ರೈಲು ಮಾರ್ಗವಿಲ್ಲ. ಅದರೆ ಬಸ್ಸು ಸೌಕರ್ಯವಿದೆ. ಹಳೆ ಬಸ್ ಸ್ಟಾಂಡಿನಿಂದ ಪ್ರತಿ ೧೫ ನಿಮಿಷಗಳಿಗೆ ಶ್ರೀಕಾಕುಳಂ ಪಟ್ಟಣದಿಂದ ಆಂಧ್ರಪ್ರದೇಶ ರವಾಣೆ ಸಾರಿಗೆ ಸಂಸ್ಥೆ ಬಸ್ಸುಗಳು ತಿರುಗಾಡುತ್ತವೆ. ಉದಯಕಾಲ ೬:೦ಗಂಟೆಯಿಂದ ರಾತ್ರಿ ೮:೦ಗಂಟೆ ವರೇಗೆ ಬಸ್ಸುಗಳಿವೆ. ಈ ಗುಡಿಯಲ್ಲಿದ ವಿಗ್ರಹ ಸ್ವಯಂಭೂವಾಗಿದೆ. ಈ ತರಹ ದೇವಾಲಯ ಭಾರತ ದೇಶದಲ್ಲಿ ಇದೊಂದೆ. ಮಂದಿರ ಅದ್ಬುತವಾದ ಶಿಲ್ಪಕಲಾಶೋಭಿತವಾಗಿದೆ. ಈ ಮಂದಿರದಲ್ಲಿ ಸ್ವಾಮಿ ಪಶ್ಚಿಮಮುಖವಾಗಿ ಇದ್ದಾನೆ. ಈ ದೇವಾಲಯದಲ್ಲಿ ಎರಡು ಧ್ವಜ ಸ್ಥಂಬಗಳಿವೆ. ಮಂದಿರ ಪ್ರಾಂಗಣದಲ್ಲಿ ೧೧ಶತಾಬ್ದಿಯ ಶಾಸನಗಳು ಕಂಡು ಬರುತ್ತವೆ. ದೇವಾಲಯ ಪ್ರಾಂಗಣದಲ್ಲಿ ೧೭ವ ಶತಾಬ್ದಿಯಲ್ಲಿ ಚಿರ್ತಿಸಿದ ಚಿತ್ರಕಲ್ಲುಗಳಿವೆ.
 
"https://kn.wikipedia.org/wiki/ಕೂರ್ಮಾವತಾರ" ಇಂದ ಪಡೆಯಲ್ಪಟ್ಟಿದೆ