ಭಾರತದ ಸ್ವಾತಂತ್ರ್ಯ ದಿನಾಚರಣೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
2409:4071:4D8F:7554:4D3:D283:ECFE:98C4 (ಚರ್ಚೆ) ರ 1044807 ಪರಿಷ್ಕರಣೆಯನ್ನು ವಜಾ ಮಾಡಿ
ಟ್ಯಾಗ್‌ಗಳು: ರದ್ದುಗೊಳಿಸಿ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
ಚು General fixes enabled, replaced: http://books.google.com → https://books.google.com
೩೫ ನೇ ಸಾಲು:
== ಸಂಭ್ರಮದಲ್ಲಿ ಆಚರಣೆ ==
[[ಚಿತ್ರ:Red_Fort.jpg|thumb|right|280px|ಭಾರತದ ಪ್ರಧಾನಮಂತ್ರಿ [[ದೆಹಲಿ|ದೆಹಲಿಯ]] [[ದೆಹಲಿ ಕೋಟೆ|ಕೆಂಪು ಕೋಟೆ]] ಯ ಐತಿಹಾಸಿಕ ಸ್ಥಳದಲ್ಲಿ ಆಗಸ್ಟ್ ೧೫ರಂದು ಭಾರತದ ಧ್ವಜದ ಆರೋಹಣವನ್ನು ನೆರವೇರಿಸುವರು ]]
[[ಆಗಸ್ಟ್ ೧೫|ಆಗಸ್ಟ್]] 15 ಭಾರತದ ರಾಷ್ಟೀಯ ರಜಾದಿನವಾಗಿದೆ. ರಾಜಧಾನಿ [[ನವದೆಹಲಿ]] ಯಲ್ಲಿ ಬಹ್ವಂಶ ಸರಕಾರಿ ಕಚೇರಿಗಳು ವಿದ್ಯುದ್ದೀಪಗಳಿಂದ ಬೆಳಗುತ್ತವೆ ಎಲ್ಲಾ ರಾಜ್ಯ ರಾಜಧಾನಿಗಳಲ್ಲಿ ಧ್ವಜಾರೋಹಣ ಮತ್ತು ಸಾಂಸ್ಕೃತಿಕ ಸಮಾರಂಭಗಳು ಜರುಗುತ್ತವೆ. ದೇಶದಾದ್ಯಂತ ನಗರಗಳಲ್ಲಿ ಧ್ವಜಾರೋಹಣವನ್ನು ಆಯಾ ಕ್ಷೇತ್ರಗಳ ರಾಜಕೀಯ ಧುರೀಣರು ನೆರವೇರಿಸುತ್ತಾರೆ . ಖಾಸಗಿ ಸಂಸ್ಥೆಗಳಲ್ಲಿ ಧ್ವಜಾರೋಹಣವನ್ನು ಆಯಾ ಸಂಸ್ಥೆಯ ಹಿರಿಯ ಅಧಿಕಾರಿಗಳು ಮಾಡುತ್ತಾರೆ . ಶಾಲೆಕಾಲೇಜುಗಳು ತಮ್ಮ ಆವರಣದಲ್ಲಿ ಧ್ವಜಾರೋಹಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತವೆ. ಬಂಧುಮಿತ್ರರು ಭೋಜನಕೂಟ ಮತ್ತು ಪ್ರವಾಸಗಳಿಗೆಂದು ಸೇರುತ್ತಾರೆ. ಹೌಸಿಂಗ್ ಕಾಲನಿಗಳು , ಸಾಂಸ್ಕೃತಿಕ ಸಂಘ-ಸಂಸ್ಥೆಗಳು ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಮನರಂಜನಾ ಕಾರ್ಯಕ್ರಮಗಳನ್ನೂ, ಸ್ಪರ್ಧೆಗಳನ್ನೂ ಏರ್ಪಡಿಸುತ್ತಾರೆ.<ref name="Wolpert1999">{{cite book|url=https://books.google.com/books?id=nHnOERqf-MQC|title=India|last=Wolpert|first=Stanley A.|date=12 October 1999|publisher=University of California Press|isbn=978-0-520-22172-7|page=204|authorlink=Stanley Wolpert|accessdate=20 July 2012|archiveurl=https://web.archive.org/web/20130509231648/httphttps://books.google.com/books?id=nHnOERqf-MQC|archivedate=9 May 2013|deadurl=no|df=dmy-all}}</ref>
 
=== ಗಾಳಿಪಟಗಳ ಹಾರಾಟ ===
೪೫ ನೇ ಸಾಲು:
== ಉಲ್ಲೇಖಗಳು ==
{{Reflist}}
 
[[ವರ್ಗ:ಸ್ವಾತಂತ್ರ್ಯ ಹೋರಾಟಗಳು]]
[[ವರ್ಗ:ಭಾರತದ ಇತಿಹಾಸ]]