ಎಸ್. ಜಾನಕಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
ಚು replaced [[Category: → [[ವರ್ಗ: , general fixes enabled
 
೪೮ ನೇ ಸಾಲು:
*ಒಮ್ಮೆ ಒಂದು ಸಂದರ್ಶನದಲ್ಲಿ ಅವರೊಂದಿಗೆ ಬಹಳಷ್ಟು ವರ್ಷಗಳವರೆಗೆ ಹಾಡುತ್ತ ಬಂದಿರುವ ಡಾ. ಎಸ್. ಪಿ. ಬಾಲಸುಬ್ರಮಣ್ಯಂ ಹೇಳುತ್ತಿದ್ದರು, “ನಮ್ಮ ಜಾನಕಮ್ಮ ಇದ್ದಾರಲ್ಲ ಅವರು ಯಾವುದೇ ಗೀತೆಯನ್ನಾಗಲೀ ಒಂದೇ ಪ್ರಾರಂಭದಲ್ಲಿ ತೆಗೆದುಕೊಳ್ಳುವ ರೀತಿ, ತಮ್ಮ ಉಸಿರನ್ನು ಅತ್ಯಂತ ಆಳವಾಗಿ ಗಾನಲಯದಲ್ಲಿ ಸುಲಲಿತವಾಗಿ ಬೆರೆಸುವ ರೀತಿ ಇದೆಯೆಲ್ಲಾ ಅದೊಂದು ಅಸಾಮಾನ್ಯವಾದ ಸಂಗತಿ”.
* ಹಾಡುವ ಪ್ರಾರಂಭದಲ್ಲಿ ಯಾವುದೇ ಹಮ್ಮು, ಬಿಮ್ಮುಗಳ, ಕೆಮ್ಮಿನ ಸಣ್ಣ ಆಚೆ ಈಚೆಗಿನ ಧ್ವನಿಯನ್ನು ಕೂಡಾ ಅವರು ಎಲ್ಲಿಯೂ ಉಂಟು ಮಾಡುವುದಿಲ್ಲ ಎಂಬ ಪ್ರತೀತಿ ಇದೆ. ಎಸ್. ಜಾನಕಿ ಹೇಳುತ್ತಾರೆ- ‘ನಾನು ಯಾವುದೇ ವಿಶೇಷ ತಯಾರಿಯನ್ನಾಗಲೀ ಆರೈಕೆಯನ್ನಾಗಲಿ ನನ್ನ ಧ್ವನಿಗೆ ಮಾಡಿಕೊಳ್ಳುವುದಿಲ್ಲ.” ಅವರು ಹೇಳುವ ಮತ್ತೊಂದು ಮಾತು ಅವರ ಎಲ್ಲಾ ಸಾಧನೆಗಳ ಗುಟ್ಟು.
* ಪರಮಾತ್ಮ ಶ್ರೀಕೃಷ್ಣ ಮತ್ತು ಶಿರಡಿ ಸಾಯಿಬಾಬಾ ಅವರ ಭಕ್ತರಾದ ಆಕೆ ಕೇಳುತ್ತಾರೆ “ನಾನು ಹೇಗೆ ಹಾಡುತ್ತೇನೆ ಗೊತ್ತೇ?”, “ಸತ್ಯ ಹೇಳಬೇಕೆಂದರೆ, ನಾನು ಹಾಡುವುದೇ ಇಲ್ಲ. ಶ್ರೀಕೃಷ್ಣ, ಆ ನನ್ನ ಅಂತರಂಗದ ದೈವನಾದ ಆತನ ಕಾಯಕವದು”.
 
===ಮನಮೋಹಕ ಗೀತೆಗಳು===
೧೦೦ ನೇ ಸಾಲು:
# ಏಕೋ ಈ ಕೋಪ ಶಂಕರಾ - [[ಭಕ್ತ ಸಿರಿಯಾಳ]]
# ಜ್ಯೋತಿ ಯಾವ ಜಾತಿಯಮ್ಮ - [[ಕಾವೇರಿ]]
# ಶಿವ ಶಿವ ಎನ್ನದ ನಾಲಿಗೆಯೇಕೆ - [[ಹೇಮಾವತಿ_ಹೇಮಾವತಿ (ಚಲನಚಿತ್ರ)]]
# ಏನನೋ ಕೇಳುತಿದೆ - [[ಗಲಾಟೆ ಸಂಸಾರ]]
# ತಾಯಿಯ ತಂದೆಯ ಮಮತೆ - [[ಮಧುರ ಸಂಗಮ]]
೧೦೬ ನೇ ಸಾಲು:
# ಹೊಸ ಬಾಳು ನಿನ್ನಿಂದ - [[ಆಟೊ ರಾಜ]]
# ನನ್ನ ಆಸೆ ಹಣ್ಣಾಗಿ - [[ಆಟೊ ರಾಜ]]
# "ದೋಣಿ ಸಾಗಲಿ ಮುಂದೆ ಹೋಗಲಿ ದೂರ ತೀರವ ಸೇರಲಿ"ಎಂಬ
 
===ಯುಗಳ ಗೀತೆಗಳಲ್ಲಿ===
೧೩೨ ನೇ ಸಾಲು:
ಆರು ದಶಕಗಳ ಹಾಡುಗಾರಿಕೆಯ ಸಾಧನೆ ಜಾನಕಿ ಅವರಿಗೆ ಹಲವು ಗೌರವಗಳನ್ನು ತಂದುಕೊಟ್ಟಿದೆ. ನಾಲ್ಕು ರಾಷ್ಟ್ರ ಪ್ರಶಸ್ತಿಗಳು, ಸುಮಾರು ಮೂವತ್ತು ರಾಜ್ಯ ಪ್ರಶಸ್ತಿಗಳು ಅವರ ಗಾಯನಕ್ಕೆ ದೊರೆತಿವೆ.
# ಮೈಸೂರು ವಿಶ್ವವಿದ್ಯಾಲಯ ಅವರಿಗೆ ಗೌರವ ಡಾಕ್ಟರೇಟ್ ಪದವಿ ಇತ್ತು ಸನ್ಮಾನಿಸಿದೆ.
# ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ೨೦೧೪ <ref>[http://vijaykarnataka.indiatimes.com/state/karnataka/59-/articleshow/44987679.cms 59 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ], ವಿಜಯಕರ್ನಾಟಕ, ೨೧ಅಕ್ಟೋಬರ್೨೦೧೪ </ref>
# ಭಾರತ ಸರ್ಕಾರದ ೨೦೧೩ರಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ಎಸ್. ಜಾನಕಿ ಅವರಿಗೆ ಘೋಷಿಸಿದಾಗ, ಪದ್ಮ ಪ್ರಶಸ್ತಿಗಳಲ್ಲಿ ದಕ್ಷಿಣ ಭಾರತೀಯರ ಬಗ್ಗೆ ಅಸಡ್ಡೆ ಇರುವುದನ್ನು ವಿರೋಧಿಸಿ, ಎಸ್.ಜಾನಕಿಯವರು ಈ ಪ್ರಶಸ್ತಿಯನ್ನು ತಿರಸ್ಕರಿಸಿದರು.<ref name ="ViKa1">[http://vijaykarnataka.indiatimes.com/news/india/-/articleshow/18200250.cms ಪದ್ಮಭೂಷಣ ನಿರಾಕರಿಸಿದ ಗಾನಕೋಗಿಲೆ], ವಿಜಯಕರ್ನಾಟಕ, 27ಜನವರಿ2013</ref>
 
೧೪೦ ನೇ ಸಾಲು:
 
==ಉಲ್ಲೇಖಗಳು==
[[ವರ್ಗ: ಕನ್ನಡ ಚಿತ್ರರಂಗದ ಹಿನ್ನೆಲೆ ಗಾಯಕಿಯರು]]
 
[[Categoryವರ್ಗ:ಕನ್ನಡ ಚಿತ್ರರಂಗದ ಹಿನ್ನೆಲೆ ಗಾಯಕಿಯರು]]
[[ವರ್ಗ: ಕನ್ನಡ ಚಿತ್ರರಂಗದ ಹಿನ್ನೆಲೆ ಗಾಯಕಿಯರು]]
[[Categoryವರ್ಗ:ಕನ್ನಡ ಚಿತ್ರ ಸಂಗೀತ]]
[[ವರ್ಗ:೧೯೩೮ ಜನನ]]
[[ವರ್ಗ:ಕನ್ನಡ ಗಾಯಕಿಯರು]]
"https://kn.wikipedia.org/wiki/ಎಸ್._ಜಾನಕಿ" ಇಂದ ಪಡೆಯಲ್ಪಟ್ಟಿದೆ