ಷಟ್ಪದಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು replaced [[Category: → [[ವರ್ಗ: , general fixes enabled
೭ ನೇ ಸಾಲು:
[[ಮುದ್ದಣ]] ವಿರಚಿತ '''ಶ್ರೀರಾಮ ಪಟ್ಟಾಭಿಷೇಕ''' ಇರುವುದು [[ವಾರ್ಧಕ ಷಟ್ಪದಿ|ವಾರ್ಧಕ]] ಷಟ್ಪದಿಯಲ್ಲಿ.
 
ಕನ್ನಡ ಸಾಹಿತ್ಯದಲ್ಲಿ ಬಳಕೆಯಲ್ಲಿದ್ದ ಷಟ್ಪದಿಗಳು ಇವು.
 
* [[ಶರ ಷಟ್ಪದಿ|ಶರ]]
೪೩ ನೇ ಸಾಲು:
* ೪. ಭಾಮಿನೀಷಟ್ಪದಿ : ಮೂರು ಮಾತ್ರೆಯ ಗಣದ ಮುಂದೆ ನಾಲ್ಕು ಮಾತ್ರೆಯ ಗಣ ಬರುವ ಹಾಗೆ ಈ ಗಣಗಳು ಒಂದು, ಎರಡು, ನಾಲ್ಕು ಮತ್ತು ಐದನೆಯ ಪಾದಗಳಲ್ಲಿ ಎರಡೆರಡೂ ಮೂರು, ಆರನೆಯ ಪಾದಗಳಲ್ಲಿ ಮೂರು ಮೂರೂ ಒಂದು ಗುರುವೂ ಬರಬೇಕು. ಇದರಲ್ಲಿ U -, U-U ಈ ಗಣಗಳು ನಿಷಿದ್ಧ.
* ೫. ಪರಿವರ್ಧಿನೀ ಷಟ್ಪದಿ : ಒಂದು, ಎರಡು, ನಾಲ್ಕು ಮತ್ತು ಐದನೆಯ ಪಾದಗಳಲ್ಲಿ ಚತುರ್ಮಾತ್ರಾಗಣ ನಾಲ್ಕು, ನಾಲ್ಕೂ ಮೂರು, ಆರನೆಯ ಪಾದಗಳಲ್ಲಿ ಆರಾರೂ ಒಂದು ಗುರುವೂ ಬರಬೇಕು. U-U ಗಣ ನಿಷಿದ್ಧ.
* ೬. ವಾರ್ಧಕ ಷಟ್ಪದಿ : ಒಂದು, ಎರಡು, ನಾಲ್ಕು ಮತ್ತು ಐದನೆಯ ಪಾದಗಳಲ್ಲಿ ಪಂಚಮಾತ್ರಾಗಣ ನಾಲ್ಕು ನಾಲ್ಕೂ ಮೂರು, ಆರನೆಯ ಪಾದಗಳಲ್ಲಿ ಆರಾರೂ ಒಂದು ಗುರುವೂ ಬರಬೇಕು. U-UU, U - - ಈ ಗಣಗಳು ನಿಷಿದ್ಧ. <ref>[https://kn.wikisource.org/s/1irn ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಷಟ್ಪದಿ]</ref>
 
==ನೋಡಿ==
೫೩ ನೇ ಸಾಲು:
 
==ಉಲ್ಲೇಖಗಳು==
{{Includes Wikisource|ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಷಟ್ಪದಿ}}
 
[[Categoryವರ್ಗ: ಕನ್ನಡ ಸಾಹಿತ್ಯ]]
[[Categoryವರ್ಗ: ಕನ್ನಡ ವ್ಯಾಕರಣ]]
[[ವರ್ಗ:ಛಂದಸ್ಸು]]
"https://kn.wikipedia.org/wiki/ಷಟ್ಪದಿ" ಇಂದ ಪಡೆಯಲ್ಪಟ್ಟಿದೆ