ಕೆ.ವಿ.ಸುಬ್ಬಣ್ಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಚು replaced [[Category: → [[ವರ್ಗ: , general fixes enabled
೪ ನೇ ಸಾಲು:
 
==ಜೀವನ==
ಕೆ.ವಿ.ಸುಬ್ಬಣ್ಣನವರ(ಕುಂಟಗೋಡು ವಿಭೂತಿ ಸುಬ್ಬಣ್ಣ) ಹುಟ್ಟೂರು [[ಶಿವಮೊಗ್ಗ]] ಜಿಲ್ಲೆ [[ಸಾಗರ]] ತಾಲೂಕಿನ '''ಹೆಗ್ಗೋಡು'''. [[೧೯೩೨]] [[ಫೆಬ್ರವರಿ ೨೦]] ರಂದು ಜನಿಸಿದ ಇವರು ಮುಂದೆ ಹೆಗ್ಗೋಡಿನಂತಹ ಚಿಕ್ಕ ಊರಿನಲ್ಲಿದ್ದುಕೊಂಡೇ ೧೯೪೯ ರಲ್ಲಿ [[ನೀನಾಸಂ| '''ನೀಲಕಂಠೇಶ್ವರ ನಾಟ್ಯಸೇವಾ ಸಂಘ''' ('''ನೀನಾಸಂ''')]]ರಂಗ ಸಂಸ್ಥೆಯನ್ನು ನಿರ್ಮಿಸಿ, ರಂಗ ಚಟುವಟಿಕೆಗಳ ಮೂಲಕ ಅಂತಾರಾಷ್ಟ್ರೀಯ ಗಮನ ಸೆಳೆದರು. ಈ ಮೂಲಕ ಗ್ರಾಮೀಣ ರಂಗಭೂಮಿಗೆ ತನ್ನದೇ ಆದ ಸ್ಥಾನ, ಪ್ರತಿಷ್ಠೆಗಳನ್ನು ತಂದುಕೊಟ್ಟರು. ನೀನಾಸಂ ಸಂಸ್ಥೆ ನಡೆಸುವ ತಿರುಗಾಟ ಇಂದು [[ಕನ್ನಡ]] [[ರಂಗಭೂಮಿ]]ಯ ಒಂದು ಅವಿಭಾಜ್ಯ ಅಂಗವಾಗಿದೆ. ಸಾಹಿತಿಯೂ ಆಗಿದ್ದ ಇವರು ಅನೇಕ ಕೃತಿಗಳನ್ನು ರಚಿಸಿದ್ದಾರೆ. [[೨೦೦೫]] [[ಜುಲೈ ೧೬]] ರಂದು ಹೃದಯಾಘಾತದಿಂದ ನಿಧನರಾದರು. ಅಕ್ಷರ ಪ್ರಕಾಶನವನ್ನು ಕೆ.ವಿ.ಸುಬ್ಬಣ್ಣನವರು ಹೆಗ್ಗೋಡಿನಲ್ಲಿ ಸ್ಥಾಪಿಸಿದರು.
 
==ಕೃತಿಗಳು==
೨೫ ನೇ ಸಾಲು:
ಪ್ರತಿ ವರ್ಷ ಅವರು ನಡೆಸುತ್ತಿದ್ದ(ಈಗಲೂ ಮುಂದುವರೆಯುತ್ತಿರುವ) " ಸಂಸ್ಕೃತಿ ಶಿಬಿರ"ದಲ್ಲಿ ಎಲ್ಲ ಬಗೆಯ ಚಿಂತನೆಗಳಿಗೆ ವೇದಿಕೆಯನ್ನೊದಗಿಸಿ ಕರ್ನಾಟಕದೆಲ್ಲಡೆಯಿಂದ ಬಂದ ಶಿಬಿರಾರ್ಥಿಗಳಿಗೆ ಸಂಸ್ಕೃತಿಯ ಪರಿಚಯವನ್ನು, ಚಿಂತಕರ ಸಂಪರ್ಕವನ್ನೂ ಮಾಡಿಸಿದ್ದಾರೆ.ಇವರ ಮಗ [[ಕೆ.ವಿ.ಅಕ್ಷರ]] ಸಹ ನಾಟಕ ಹಾಗು ಸಾಹಿತ್ಯ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
 
[[Categoryವರ್ಗ:ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು]]
 
[[Categoryವರ್ಗ:ಸಾಹಿತಿಗಳು|ಕೆ.ವಿ.ಸುಬ್ಬಣ್ಣ]]
[[Category:ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು]]
[[Categoryವರ್ಗ:ರಂಗಭೂಮಿ]]
[[Category:ಸಾಹಿತಿಗಳು|ಕೆ.ವಿ.ಸುಬ್ಬಣ್ಣ]]
[[ವರ್ಗ:೧೯೨೯ ಜನನ]]
[[Category:ರಂಗಭೂಮಿ]]
[[ವರ್ಗ:೨೦೦೫ ೧೯೨೯ ಜನನನಿಧನ]]
[[ವರ್ಗ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು]]
[[ವರ್ಗ: ೨೦೦೫ ನಿಧನ]]
[[ವರ್ಗ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು]]
[[ವರ್ಗ:ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತರು]]
"https://kn.wikipedia.org/wiki/ಕೆ.ವಿ.ಸುಬ್ಬಣ್ಣ" ಇಂದ ಪಡೆಯಲ್ಪಟ್ಟಿದೆ