ಮಾಸ್ತಿ ವೆಂಕಟೇಶ ಅಯ್ಯಂಗಾರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೮ ನೇ ಸಾಲು:
'''ಮಾಸ್ತಿ ವೆಂಕಟೇಶ ಅಯ್ಯಂಗಾರರು''' ([[ಜೂನ್ ೬]] ೧೮೯೧ - ಜೂನ್ [[ಜೂನ್ ೬|೬]] [[೧೯೮೬]])-[[ಕನ್ನಡ|ಕನ್ನಡದ]] ಒಬ್ಬ ಅಪ್ರತಿಮ ಲೇಖಕರು. [[ಕನ್ನಡ ಸಾಹಿತ್ಯ]] ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಇವರು ಶ್ರೀನಿವಾಸ್ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.
 
==ಬಾಲ್ಯ ಜೀವನ==
*ಮಾಸ್ತಿ ವೆಂಕಟೇಶ ಅಯ್ಯಂಗಾರರು [[ಕೋಲಾರ]] ಜಿಲ್ಲೆ [[ಮಾಲೂರು]] ತಾಲ್ಲೂಕಿನ ಮಾಸ್ತಿ ಗ್ರಾಮದಲ್ಲಿ [[ಜೂನ್ ೬]] [[೧೮೯೧]]೬೧೮೯೧ ರಂದು ಜನಿಸಿದರು. ಅವರು ಹುಟ್ಟುವ ಕಾಲಕ್ಕೆ ಮನೆಯಲ್ಲಿ ಬಡತನವಿತ್ತು. ಒಂದು ಕಾಲಕ್ಕೆ ಶ್ರೀಮಂತಿಕೆಯಿಂದ ವಿಜೃಂಭಿಸಿದ ಕುಟುಂಬ ಅವರ ಪೂರ್ವಿಕರದು. ಮಾಸ್ತಿ ವೆಂಕಟೇಶ ಅಯ್ಯಂಗಾರರು "ಪೆರಿಯಾತ್"ಪೆರಿಯಾತ್ಎಂಬ ಎಂಬ ಮನೆತನದವರು. ಇದರ ಅರ್ಥ ದೊಡ್ಡ ಮನೆಯವರು ಎಂದು. ಅವರ ವಿದ್ಯಾಭ್ಯಾಸ ಬಹಳ ಕಷ್ಟದ ಪರಿಸ್ಥಿತಿಯಲ್ಲಿ ಜರುಗಿತು.
*ಅವರ ಹಿರಿಯರು ಬಹು ಜನಕ್ಕೆ ಅನ್ನ ಹಾಕಿ ಹೆಸರು ಗಳಿಸಿದ್ದರಾದರೂ ಅವರು ವಾರದ ಮನೆಗಳಲ್ಲಿ ಊಟಮಾಡಿ ವಿದ್ಯಾಭ್ಯಾಸ ಮಾಡಬೇಕಾಯಿತು. ಹೊಂಗೇನಳ್ಳಿ, ಯಲಂದೂರು,ಯಲಂದೂರುಶಿ ವಾರಪಟ್ಟಣ ಶಿವಾರಪಟ್ಟಣ, [[ಮಳವಳ್ಳಿ]], [[ಮೈಸೂರು]], ಕಡೆಗೆ [[ಮದರಾಸು]] ಹೀಗೆ ನಾನಾ ಕಡೆಗಳಲ್ಲಿ ತಮ್ಮ ಬಂಧುಗಳ ನೆರವಿನಿಂದ ವಿದ್ಯಾಭ್ಯಾಸ ಮಾಡಿ ಎಂ.ಎ ಪದವಿ ಗಳಿಸಿದರು. ತಮ್ಮ ವಿದ್ಯಾಭ್ಯಾಸ ಕಾಲದಲ್ಲಿ ಮಾಸ್ತಿ ಯಾವ ಪರೀಕ್ಷೆಯಲ್ಲೂ ಪ್ರಥಮ ಸ್ಥಾನ ವನ್ನು ಬೇರೆಯವರಿಗೆ ಬಿಟ್ಟುಕೊಡಲಿಲ್ಲ.
*ಮದ್ರಾಸಿನಲ್ಲಿ ಇಂಗ್ಲೀಷ್ ಎಂ.ಎ ಮಾಡಿಕೊಂಡು [[ಚಿನ್ನ|ಚಿನ್ನದ]]ಚಿನ್ನಚಿನ್ನದ ಪದಕ ಗಳಿಸಿದ ಮಾಸ್ತಿ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಸುಮಾರು ಒಂದೂವರೆ ತಿಂಗಳು ಉಪಾಧ್ಯಾಯರಾಗಿದ್ದು [[ಬೆಂಗಳೂರು| ಬೆಂಗಳೂರಿಗೆ]] ಬಂದು ಸಿವಿಲ್ ಪರೀಕ್ಷೆಗೆ ಕುಳಿತು ಅಲ್ಲಿಯೂ ಪ್ರಥಮರಾಗಿ ತೇರ್ಗಡೆಯಾದರು. ಸರ್ಕಾರದಲ್ಲಿ ಅಸಿಸ್ಟೆಂಟ್ ಕಮೀಶನರಾಗಿ ಕೆಲಸಕ್ಕೆ ಸೇರಿ ಸಮರ್ಪಕವಾಗಿ ಕೆಲಸ ನಿರ್ವಹಿಸಿದರು.
*ಸಾಹಿತ್ಯ ರಚನೆ ಅವರ ಪ್ರವೃತ್ತಿಯಾಗಿ ಬೆಳೆಯಿತು. ಮೆಟ್ರಿಕ್ಯುಲೇಷನ್([[೧೯೦೭]]), ಎಫ್.ಎ ([[೧೯೦೯]]), ಬಿ.ಎ ([[ಮದರಾಸು]] ವಿಶ್ವವಿದ್ಯಾಲಯ [[೧೯೧೨]]), [[ಮೈಸೂರು]] ಸಿವಿಲ್ ಸರ್ವಿಸ್ ([[೧೯೧೩]]), ಎಂ.ಎ ([[ಮದರಾಸು]] ವಿಶ್ವವಿದ್ಯಾಲಯ [[೧೯೧೪]]) ಪರೀಕ್ಷೆಗಳಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿ, [[೧೯೧೪]] ರಲ್ಲಿ [[ಮೈಸೂರು ಸರ್ಕಾರ]]ದಲ್ಲಿ ಅಸಿಸ್ಟೆಂಟ್ ಕಮಿಷನರಾಗಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದರು.
*[[೧೯೧೪]] ರಿಂದ [[೧೯೪೩]] ರವರೆಗೆ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿ ನಿವೃತ್ತರಾದರು. [[೧೯೨೦]] ರಲ್ಲಿ ಅವರ ಮೊದಲ ಪುಸ್ತಕ ಕೆಲವು ಸಣ್ಣ ಕಥೆಗಳು ಪ್ರಕಟಗೊಂಡಿತು. ಸಣ್ಣಕತೆ, ನೀಳ್ಗತೆ, ಕಾದಂಬರಿ, ಕಾವ್ಯ, ನಾಟಕ, ಜೀವನ ಚರಿತ್ರೆ, ಪ್ರಬಂಧ, ವಿಮರ್ಶೆ, ಸಂಪಾದನೆ, ಅನುವಾದ - ಹೀಗೆ [[ಕನ್ನಡ ಸಾಹಿತ್ಯ]]ದ ಪ್ರತಿಯೊಂದು ಕ್ಷೇತ್ರಕ್ಕೂ ತಮ್ಮ ಕೊಡುಗೆಯನ್ನು ನೀಡಿದ್ದಾರೆ.