ಬಸವರಾಜ ಬೊಮ್ಮಾಯಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Qurh12 (ಚರ್ಚೆ) ರ 1051300 ಪರಿಷ್ಕರಣೆಯನ್ನು ವಜಾ ಮಾಡಿ, ೨೩ನೆಯ ಮುಕ್ಯಮಂತ್ರಿ
ಟ್ಯಾಗ್: ರದ್ದುಗೊಳಿಸಿ
No edit summary
೪೦ ನೇ ಸಾಲು:
}}
 
'''ಬಸವರಾಜ ಬೊಮ್ಮಾಯಿ''' [[ಕರ್ನಾಟಕ]]ದ ೨೩ನೇ ನಿಯೋಜಿತ ಮುಖ್ಯಮಂತ್ರಿ. ಬೊಮ್ಮಾಯಿ [[ಭಾರತೀಯ ಜನತಾ ಪಕ್ಷ]]ದ ಸದಸ್ಯ. ಜುಲೈ 28, 2021 ರಂದು [[ಬಿ.ಎಸ್. ಯಡಿಯೂರಪ್ಪ]]ರವರ ನಂತರ ಬೊಮ್ಮಾಯಿ ಕರ್ನಾಟಕದ ಮುಖ್ಯಮಂತ್ರಿಯಾಗಲಿದ್ದಾರೆಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.<ref>[https://www.kannadaprabhaprajavani.comnet/karnataka/2021/jul/27-news/basavaraj-bommai-electedsworn-in-as-new-karnataka-chief-minister-450978.html ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ]</ref><ref>[https://vijaykarnataka.com/news/karnataka/basavaraj-bommai-has-selected-as-new-cm-of-karnataka/articleshow/84794242-852428.cms ಕರ್ನಾಟಕದ 20ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ!]html</ref>
 
 
 
== ಬದುಕು ==
Line ೫೨ ⟶ ೫೦:
== ರಾಜಕೀಯ ==
ಯಡಿಯೂರಪ್ಪ ಅವರ ಸಂಪುಟದಲ್ಲಿ ಮುಖ್ಯಮಂತ್ರಿಗಳ ಬಳಿಕ ಎರಡನೇ ಪ್ರಬಲ ಖಾತೆಯಾದ ಗೃಹ ಖಾತೆಯನ್ನೂ ನಿರ್ವಹಿಸಿ ಅನುಭವ ಹೊಂದಿರುವ ಬೊಮ್ಮಾಯಿ ಅವರು ತಮ್ಮ ರಾಜಕೀಯವನ್ನು ಪ್ರಾರಂಭಿಸಿದ್ದು [[ಜನತಾ ದಳ|ಜನತಾದಳ]]ದಿಂದ.
 
1998 ಹಾಗೂ 2004 ರಲ್ಲಿ ಧಾರವಾಡ ಸ್ಥಳೀಯ ಅಧಿಕಾರಿಗಳ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದರು. 2008 ರಲ್ಲಿ ಜನತಾದಳವನ್ನು ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು. 2008 ರ ವಿಧಾನಸಭಾ ಚುನಾವಣೆಯಲ್ಲಿ [[ಶಿಗ್ಗಾಂವ]] ಕ್ಷೇತ್ರದಿಂದಬಿಜೆಪಿ ಶಾಸಕರಾಗಿ ಬೊಮ್ಮಾಯಿ ಆಯ್ಕೆಗೊಂಡಿದ್ದರು. ಬೊಮ್ಮಾಯಿ ಅವರು ಈ ಕ್ಷೇತ್ರದಿಂದ ಈವರೆಗೂ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.
 
ವಿರೋಧಪಕ್ಷದ ಉಪನಾಯಕ, [[ಜೆ ಹೆಚ್ ಪಟೇಲ್|ಜೆ. ಹೆಚ್. ಪಟೇಲ್]] ಅವರು ಸಿಎಂ ಆಗಿದ್ದ ಅವಧಿಯಲ್ಲಿ, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಕಾನೂನು ಮತ್ತು ಸಂಸದೀಯ ಸಚಿವರಾಗಿ, ಸಹಕಾರ ಸಚಿವರಾಗಿ ಕಾರ್ಯನಿರ್ವಹಣೆ ಮಾಡಿರುವ ಅನುಭವವನ್ನು ಬಸವರಾಜ ಬೊಮ್ಮಾಯಿ ಹೊಂದಿದ್ದಾರೆ. ಜನತಾದಳದಿಂದ ಸೋಮಪ್ಪ ರಾಯಪ್ಪ ಬೊಮ್ಮಾಯಿ (ಎಸ್ ಆರ್ ಬೊಮ್ಮಾಯಿ) ಅವರು ಮುಖ್ಯಮಂತ್ರಿಯಾಗಿದ್ದ (1988-89) 32-33 ವರ್ಷಗಳ ನಂತರ ಅವರ ಪುತ್ರ ಬಸವರಾಜ ಬೊಮ್ಮಾಯಿ ಅವರು ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಿದ್ದಾರೆ. ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ರಾಜ್ಯಪಾಲರನ್ನು ಭೇಟಿ ಮಾಡಲಿದ್ದು ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಜು.28 ರಂದು ಮಧ್ಯಾಹ್ನ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
 
== ಪ್ರತಿಕ್ರಿಯೆಗಳು ==
"ನನ್ನ ಸಿಎಂ ಆಗಿ ಆಯ್ಕೆ ಮಾಡಿದ್ದಕ್ಕೆ ಪ್ರಧಾನಿ [[ನರೇಂದ್ರ ಮೋದಿ|ಮೋದಿ]], [[ಅಮಿತ್ ಶಾ]], ಜೆ.ಪಿ ನಡ್ಡಾ, ಯಡಿಯೂರಪ್ಪ ಅವರಿಗೆ ಧನ್ಯವಾದ, ಸರ್ವಾನುಮತದಿಂದ ನನ್ನನ್ನು ಆಯ್ಕೆ ಮಾಡಿದ್ದಾರೆ. ಯಡಿಯೂರಪ್ಪ ನನಗೆ ಆಶೀರ್ವಾದ ಮಾಡಿದ್ದಾರೆ. ರಾಜ್ಯದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತೇನೆ. ಎಲ್ಲರ ವಿಶ್ವಾಸ ಗಳಿಸಿ ಕೆಲಸ ಮಾಡುತ್ತೇನೆ ಹಣಕಾಸು ಸ್ಥಿತಿ ಸುಧಾರಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳುತ್ತೇನೆ. ನನ್ನ ಮೇಲೆ ಬಹಳ ದೊಡ್ಡ ಜವಾಬ್ದಾರಿ ಇದೆ. ಯಡಿಯೂರಪ್ಪ ಅವರ ನಿರೀಕ್ಷೆ ಈಡೇರಿಸುವೆ"
 
-ನಿಯೋಜಿತ ಸಿಎಂ ಬಸವರಾಜ ಬೊಮ್ಮಾಯಿ
 
"ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ನಮ್ಮ ಉದ್ದೇಶ. ಬೊಮ್ಮಾಯಿ ಸಚಿವರಾಗಿ ಕೆಲಸ ಮಾಡಿದ್ದಾರೆ, ಅವರು ಸಿಎಂ ಆಗುತ್ತಿರುವುದು ನಮ್ಮ ಸೌಭಾಗ್ಯ"
 
-ನಿರ್ಗಮಿತ ಸಿಎಂ ಬಿಎಸ್ ಯಡಿಯೂರಪ್ಪ
 
== ಉಲ್ಲೇಖಗಳು ==
{{reflist}}
 
 
 
{{ಕರ್ನಾಟಕದ ಮುಖ್ಯಮಂತ್ರಿಗಳು}}
"https://kn.wikipedia.org/wiki/ಬಸವರಾಜ_ಬೊಮ್ಮಾಯಿ" ಇಂದ ಪಡೆಯಲ್ಪಟ್ಟಿದೆ