ಕನ್ನಡ ಚಿತ್ರರಂಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
ವಿಕೀಕರಣ
೧ ನೇ ಸಾಲು:
{{Wikify}}
 
'''ಕನ್ನಡ ಚಿತ್ರರಂಗ'''ವು ಕರ್ನಾಟಕದಲ್ಲಿ ರಚಿಸಲಾಗುವ [[ಸಿನಮಾ|ಚಲನಚಿತ್ರ]]ಗಳನ್ನು ಒಳಗೊಂಡಿದೆ.ಕನ್ನಡ ಚಿತ್ರರಂಗವು ಮೂಲತಹ [http://kn.wikipedia.org/wiki/%E0%B2%B0%E0%B2%82%E0%B2%97%E0%B2%AD%E0%B3%82%E0%B2%AE%E0%B2%BF ರಂಗಭೂಮಿ] ಯನ್ನು ಅವಲಂಬಿಸಿ ಆರಂಭವಾಯಿತು ಪ್ರಮುಖವಾಗಿ ಕನ್ನಡ ಚಿತ್ರಗಳು ಮತ್ತು ಕೆಲವು [[ತುಳು]] ಹಾಗು [[ಕೊಂಕಣಿ]] ಭಾಷೆಗಳ ಚಿತ್ರಗಳು ಈ ಚಿತ್ರರಂಗಕ್ಕೆ ಸೇರುತ್ತವೆ. [[೧೯೩೪]]ರಲ್ಲಿ ತೆರೆ ಕಂಡ "[[ಸತಿ ಸುಲೋಚನ]]" ಮೊದಲ ಕನ್ನಡ ಚಿತ್ರ.ಕನ್ನಡ ಮೊದಲ ವರ್ಣಮಯ ಚಿತ್ರ [(‘ಅಮರಶಿಲ್ಪಿ ಜಕ್ಕಣಾಚಾರಿ’]).[( "ಮೂರು ದಾರಿಗಳು"]) ಇದು ಕನ್ನಡ ಚಿತ್ರರಂಗದ ಕೊನೆಯ ಕಪ್ಪುಬಿಳುಪು ಚಲನಚಿತ್ರ.[[೧೯೫೪]]ರಲ್ಲಿ ಬಿಡುಗಡೆ ಹೊಂದಿದ "[[ಬೇಡರ ಕಣ್ಣಪ್ಪ]]" ಈ ಚಿತ್ರರಂಗದ ಪ್ರಮುಖ ನಟರಾದ [[ರಾಜ್‌ಕುಮಾರ್|ರಾಜಕುಮಾರ್]] ಅವರ ಮೊದಲ ಚಿತ್ರ.
 
ಕರ್ನಾಟಕದಲ್ಲಿ ‘ವಸಂತಸೇನಾ ಚಿತ್ರಕ್ಕೆ ಮೊದಲು ಮೂಕಿ ಚಿತ್ರಗಳು ತಯಾರಾಗಿದ್ದವು. ಆದರೆ ಅವು ಈಗಿನ ಪರಿಭಾಷೆಯಲ್ಲಿ ಹೇಳುವುದಾದರೆ ಕಥಾ ಚಿತ್ರಗಳಲ್ಲ. ರಂಗಭೂಮಿಯಲ್ಲಿ ಅಭಿನಯಿಸುವ ನಾಟಕಗಳನ್ನು ಚಿತ್ರಿಸಿ ಸಿನಿಮಾ ಮಾಡಿ ತೋರಿಸುತ್ತಿದ್ದರು. ‘ವಸಂತ ಸೇನಾ ಚಿತ್ರವು ಲೊಕೇಷನ್ ಮತ್ತು ಸ್ಟುಡಿಯೋಗಳಲ್ಲಿ ಚಿತ್ರಿಸಿ ಸಂಕಲನಗೊಂಡ ಚಿತ್ರ. ಬಳಿಕ ತಯಾರಾದ ಮೂಕಿ ಚಿತ್ರಗಳು ಇದರ ಪರಂಪರೆಗೆ ಸೇರಿದಂಥವು.
 
ಕನ್ನಡ ನೆಲದಲ್ಲಿ ಮೂಕಿ ಚಿತ್ರಗಳು ಯುಗವು ೧೯೨೧ರಿಂದ ಆರಂಭವಾಗಿರುವುದನ್ನು ಚಲನಚಿತ್ರ ಇತಿಹಾಸಕಾರ ಗಂಗಾಧರ ಮೊದಲಿಯಾರ್ ಗುರುತಿಸಿದ್ದಾರೆ. ೧೯೨೧ರಿಂದ ೧೯೩೩ರವರೆಗೆ ಸುಮಾರು ೧೭೫ ಚಿತ್ರಗಳು ತಯಾರಾಗಿರಬಹುದೆಂದು ತರ್ಕಿಸಿ ಲಭ್ಯವಿರುವ ೫೪ ಚಿತ್ರಗಳ ಹೆಸರುಗಳನ್ನು ಪಟ್ಟಿ ಮಾಡಿದ್ದಾರೆ. ಮೈಸೂರಿನ ಅಂದಿನ ಯುವರಾಜರಾದ ಶ್ರೀ ಕಂಠೀರವ ನರಸಿಂಹರಾಜ ಒಡೆಯರ್ ಅವರು ಅರಮನೆಯಲ್ಲಿ ಪ್ರದರ್ಶನವಾದ ಎ.ವಿ. ವರದಾಚಾರ್ಯರು ಅಭಿನಯಿಸಿದ್ದ ರತ್ನಾವಳಿ ಥಿಯೇಟ್ರಿಕಲ್ ಕಂಪನಿಯ ನಾಟಕ ನಿರುಪಮಾ (೧೯೨೧)ವನ್ನು ಕೈಯಲ್ಲಿ ಸುತ್ತುವ ಕ್ಯಾಮೆರಾದಿಂದ (ಕ್ರಾಂಕಿಂಗ್ ಮಿಷಿನ್) ಚಿತ್ರೀಕರಿಸಿದ್ದರಂತೆ. ಹಾಗಾಗಿ ಎ.ವಿ. ವರದಾಚಾರ್ಯರು ಕನ್ನಡ ನೆಲದಲ್ಲಿ ಚಿತ್ರೀಕರಣಗೊಂಡ ಮೂಕಿ ಚಿತ್ರದ ಮೊದಲ ನಾಯಕ. ಕಂಠೀರವ ನರಸಿಂಹರಾಜ ಒಡೆಯರ್ ಮೊದಲ ನಿರ್ಮಾಪಕ. ೧೯೨೫ರಲ್ಲಿ ಗುಬ್ಬಿ ಚನ್ನಬಸವೇಶ್ವರ ಕಂಪನಿಯು ತರೀಕೆರೆಯಲ್ಲಿ ಪ್ರದರ್ಶನಗೊಳ್ಳುತ್ತಿದ್ದ ಮಹಾತ್ಮಾ ಕಬೀರ್ ಚಿತ್ರವನ್ನು ಚಿತ್ರೀಕರಿಸಿ ಸಿನಿಮಾ ಮಾಡಿತು. ನಾಯಕ ಕಬೀರನ ಪಾತ್ರವನ್ನು ಅಭಿನವ ಶಿರೋಮಣಿ ಸಿ.ಬಿ. ಮಲ್ಲಪ್ಪನವರು ವಹಿಸಿದ್ದರು.
 
ಿಸಿಆರಂಭವಾಯಿತು.
ಮೂಕಿ ಚಿತ್ರಗಳ ತಯಾರಿಕೆಗೆ ಆಗ ಮುಂಬಯಿ ಕೇಂದ್ರವಾಗಿತ್ತು. ಅಲ್ಲಿನ ಶಾರದಾ ಫಿಲಂ ಕಂಪನಿಯ ಪಾಲುದಾರರಲ್ಲೊಬ್ಬರಾದ ಹರಿಭಾಯ್ ಆರ್. ದೇಸಾಯಿ ಅವರು ೧೯೨೮ರಲ್ಲಿ ಬೆಂಗಳೂರಿನ ದಂಡು ಪ್ರದೇಶದಲ್ಲಿ ಸೂರ್ಯ ಫಿಲಂ ಕಂಪನಿ ಸ್ಟುಡಿಯೋಸ್ ಸ್ಥಾಪಿಸಿ ೧೯೩೩ರವರೆಗೆ ಅಂದಾಜು ೪೦ ಚಿತ್ರಗಳನ್ನು ನಿರ್ಮಿಸಿದರೆಂದು ದಾಖಲಾಗಿದೆ. ಕನ್ನಡ ವಾಕ್ಚಿತ್ರದ ಮೊದಲ ನಾಯಕಿ ಲಕ್ಷ್ಮೀಬಾಯಿ ಅವರ ವೃತ್ತಿ ಬದುಕು ಆರಂಭವಾದದ್ದೇ ಸೂರ್ಯ ಫಿಲಂ ಕಂಪನಿಯ ಮೂಕಿ ಚಿತ್ರಗಳ ಮೂಲಕ.ಸಂಸ್ಥೆ ನಿರ್ಮಿಸಿದ ೪೦ ಚಿತ್ರಗಳ ಪೈಕಿ ಲಕ್ಷ್ಮೀಬಾಯಿಯವರು ಹದಿನೈದು ಚಿತ್ರಗಳಲ್ಲಿ ನಾಯಕಿಯಾಗಿ ‘ಸೂರ್ಯಸ್ಟಾರ್ ಎಂದೇ ಪ್ರಸಿದ್ಧರಾಗಿದ್ದರು. ಅವರು ಅಭಿನಯಿಸಿದ ಮೊದಲ ಮೂಕಿ ಚಿತ್ರ ರಾಜ ಹೃದಯ ಅವರಿಗೆ ಹಣ-ಕೀರ್ತಿ ತಂದು ಕೊಟ್ಟಿತು. ಅದರ ಯಶಸ್ಸು ಮುಂದಿನ ಚಿತ್ರಗಳಲ್ಲಿ ನಾಯಕಿಯ ಪಾತ್ರ ವಹಿಸುವಂತೆ ಮಾಡಿತು. ಜೊತೆಗೆ ಅವರ ಸೋದರಿ ಕಮಲಾಬಾಯಿಯವರೂ ಮೂಕಿ ಚಿತ್ರಗಳ ತಾರೆಯಾದರು. ಬಗೆಬಗೆಯ ಪ್ರಚಾರ ತಂತ್ರಗಳಿಂದ ಪ್ರೇಕ್ಷಕರನ್ನು ಸೆಳೆಯುತ್ತಿದ್ದ ಸೂರ್ಯ ಕಂಪನಿಯ ನಿರ್ಮಾಣದ ಚಿತ್ರಗಳಿಗೆ ಮಾತಿಲ್ಲದ ಕಾರಣಕ್ಕಾಗಿಯೇ ಭಾರತದಾದ್ಯಂತ ಬೇಡಿಕೆಯಿತ್ತು.
 
 
== ಮೈಲಿಗಲ್ಲುಗಳು ==
[[೧೯೩೪]]ರಲ್ಲಿ ತೆರೆ ಕಂಡ "[[ಸತಿ ಸುಲೋಚನ|ಸತಿ ಸಲೋಚನ]]" ಮೊದಲ ಕನ್ನಡ ಚಿತ್ರ.ಕನ್ನಡ ಮೊದಲ ವರ್ಣಮಯ ಚಿತ್ರ ‘[[ಅಮರಶಿಲ್ಪಿ ಜಕಣಾಚಾರಿ|ಅಮರಶಿಲ್ಪಿ ಜಕ್ಕಣಾಚಾರಿ]]’. "[[ಮೂರು ದಾರಿಗಳು (ಚಲನಚಿತ್ರ)|ಮೂರು ದಾರಿಗಳು]]"- ಇದು ಕನ್ನಡ ಚಿತ್ರರಂಗದ ಕೊನೆಯ ಕಪ್ಪುಬಿಳುಪು ಚಲನಚಿತ್ರ.[[೧೯೫೪]]ರಲ್ಲಿ ಬಿಡುಗಡೆ ಹೊಂದಿದ "[[ಬೇಡರ ಕಣ್ಣಪ್ಪ]]" ಈ ಚಿತ್ರರಂಗದ ಪ್ರಮುಖ ನಟರಾದ [[ರಾಜ್‌ಕುಮಾರ್|ರಾಜಕುಮಾರ್]] ಅವರ ಮೊದಲ ಚಿತ್ರ.
 
== ಇತಿಹಾಸ ==
 
=== ಮೂಕಿ ಚಿತ್ರಗಳ ಯುುಗ ===
ಕನ್ನಡ ಚಿತ್ರರಂಗವು ಮೂಲತಃ ರಂಗಭೂಮಿ ಯನ್ನು ಅವಲಂಬಿಸಿ ಆರಂಭವಾಯಿತು. ಕರ್ನಾಟಕದಲ್ಲಿ ‘ವಸಂತಸೇನಾ‘[[ವಸಂತಸೇನಾ]]' ಚಿತ್ರಕ್ಕೆ ಮೊದಲು ಮೂಕಿ ಚಿತ್ರಗಳು ತಯಾರಾಗಿದ್ದವು. ಆದರೆ ಅವು ಈಗಿನ ಪರಿಭಾಷೆಯಲ್ಲಿ ಹೇಳುವುದಾದರೆ ಕಥಾ ಚಿತ್ರಗಳಲ್ಲ. ರಂಗಭೂಮಿಯಲ್ಲಿ ಅಭಿನಯಿಸುವ ನಾಟಕಗಳನ್ನು ಚಿತ್ರಿಸಿ ಸಿನಿಮಾ ಮಾಡಿ ತೋರಿಸುತ್ತಿದ್ದರು. ‘ವಸಂತ ಸೇನಾ' ಚಿತ್ರವು ಲೊಕೇಷನ್ ಮತ್ತು ಸ್ಟುಡಿಯೋಗಳಲ್ಲಿ ಚಿತ್ರಿಸಿ ಸಂಕಲನಗೊಂಡ ಚಿತ್ರ. ಬಳಿಕ ತಯಾರಾದ ಮೂಕಿ ಚಿತ್ರಗಳು ಇದರ ಪರಂಪರೆಗೆ ಸೇರಿದಂಥವು.
 
 
ಕನ್ನಡ ನೆಲದಲ್ಲಿ ಮೂಕಿ ಚಿತ್ರಗಳು ಯುಗವು ೧೯೨೧ರಿಂದ ಆರಂಭವಾಗಿರುವುದನ್ನು ಚಲನಚಿತ್ರ ಇತಿಹಾಸಕಾರ ಗಂಗಾಧರ ಮೊದಲಿಯಾರ್ ಗುರುತಿಸಿದ್ದಾರೆ. ೧೯೨೧ರಿಂದ ೧೯೩೩ರವರೆಗೆ ಸುಮಾರು ೧೭೫ ಚಿತ್ರಗಳು ತಯಾರಾಗಿರಬಹುದೆಂದು ತರ್ಕಿಸಿ ಲಭ್ಯವಿರುವ ೫೪ ಚಿತ್ರಗಳ ಹೆಸರುಗಳನ್ನು ಪಟ್ಟಿ ಮಾಡಿದ್ದಾರೆ.
 
 
ಮೈಸೂರಿನ ಅಂದಿನ ಯುವರಾಜರಾದ ಶ್ರೀ [[ಕಂಠೀರವ ನರಸಿಂಹರಾಜ ಒಡೆಯರ್]] ಅವರು ಅರಮನೆಯಲ್ಲಿ ಪ್ರದರ್ಶನವಾದ [[ಎ.ವಿ. ವರದಾಚಾರ್|ಎ.ವಿ. ವರದಾಚಾರ್ಯ]]ರು ಅಭಿನಯಿಸಿದ್ದ ರತ್ನಾವಳಿ ಥಿಯೇಟ್ರಿಕಲ್ ಕಂಪನಿಯ ನಾಟಕ ನಿರುಪಮಾ (೧೯೨೧)ವನ್ನು ಕೈಯಲ್ಲಿ ಸುತ್ತುವ ಕ್ಯಾಮೆರಾದಿಂದ (ಕ್ರಾಂಕಿಂಗ್ ಮಿಷಿನ್) ಚಿತ್ರೀಕರಿಸಿದ್ದರಂತೆ. ಹಾಗಾಗಿ [[ಎ.ವಿ. ವರದಾಚಾರ್|ಎ.ವಿ. ವರದಾಚಾರ್ಯ]]ರು ಕನ್ನಡ ನೆಲದಲ್ಲಿ ಚಿತ್ರೀಕರಣಗೊಂಡ ಮೂಕಿ ಚಿತ್ರದ ಮೊದಲ ನಾಯಕ. [[ಕಂಠೀರವ ನರಸಿಂಹರಾಜ ಒಡೆಯರ್]] ಮೊದಲ ನಿರ್ಮಾಪಕ.
 
 
೧೯೨೫ರಲ್ಲಿ [[ಗುಬ್ಬಿ ಚನ್ನಬಸವೇಶ್ವರ ಕಂಪನಿ]]ಯು ತರೀಕೆರೆಯಲ್ಲಿ ಪ್ರದರ್ಶನಗೊಳ್ಳುತ್ತಿದ್ದ [[ಮಹಾತ್ಮ ಕಬೀರ್ (ಚಲನಚಿತ್ರ)|ಮಹಾತ್ಮಾ ಕಬೀರ್]] ಚಿತ್ರವನ್ನು ಚಿತ್ರೀಕರಿಸಿ ಸಿನಿಮಾ ಮಾಡಿತು. ನಾಯಕ ಕಬೀರನ ಪಾತ್ರವನ್ನು ಅಭಿನವ ಶಿರೋಮಣಿ ಸಿ.ಬಿ. ಮಲ್ಲಪ್ಪನವರು ವಹಿಸಿದ್ದರು.
 
 
ಮೂಕಿ ಚಿತ್ರಗಳ ತಯಾರಿಕೆಗೆ ಆಗ ಮುಂಬಯಿ ಕೇಂದ್ರವಾಗಿತ್ತು. ಅಲ್ಲಿನ ಶಾರದಾ ಫಿಲಂ ಕಂಪನಿಯ ಪಾಲುದಾರರಲ್ಲೊಬ್ಬರಾದ ಹರಿಭಾಯ್ ಆರ್. ದೇಸಾಯಿ ಅವರು ೧೯೨೮ರಲ್ಲಿ ಬೆಂಗಳೂರಿನ ದಂಡು ಪ್ರದೇಶದಲ್ಲಿ ಸೂರ್ಯ ಫಿಲಂ ಕಂಪನಿ ಸ್ಟುಡಿಯೋಸ್ ಸ್ಥಾಪಿಸಿ ೧೯೩೩ರವರೆಗೆ ಅಂದಾಜು ೪೦ ಚಿತ್ರಗಳನ್ನು ನಿರ್ಮಿಸಿದರೆಂದು ದಾಖಲಾಗಿದೆ.
 
 
ಮೂಕಿ ಚಿತ್ರಗಳ ತಯಾರಿಕೆಗೆ ಆಗ ಮುಂಬಯಿ ಕೇಂದ್ರವಾಗಿತ್ತು. ಅಲ್ಲಿನ ಶಾರದಾ ಫಿಲಂ ಕಂಪನಿಯ ಪಾಲುದಾರರಲ್ಲೊಬ್ಬರಾದ ಹರಿಭಾಯ್ ಆರ್. ದೇಸಾಯಿ ಅವರು ೧೯೨೮ರಲ್ಲಿ ಬೆಂಗಳೂರಿನ ದಂಡು ಪ್ರದೇಶದಲ್ಲಿ ಸೂರ್ಯ ಫಿಲಂ ಕಂಪನಿ ಸ್ಟುಡಿಯೋಸ್ ಸ್ಥಾಪಿಸಿ ೧೯೩೩ರವರೆಗೆ ಅಂದಾಜು ೪೦ ಚಿತ್ರಗಳನ್ನು ನಿರ್ಮಿಸಿದರೆಂದು ದಾಖಲಾಗಿದೆ. ಕನ್ನಡ ವಾಕ್ಚಿತ್ರದ ಮೊದಲ ನಾಯಕಿ ಲಕ್ಷ್ಮೀಬಾಯಿ ಅವರ ವೃತ್ತಿ ಬದುಕು ಆರಂಭವಾದದ್ದೇ ಸೂರ್ಯ ಫಿಲಂ ಕಂಪನಿಯ ಮೂಕಿ ಚಿತ್ರಗಳ ಮೂಲಕ.ಸಂಸ್ಥೆ ನಿರ್ಮಿಸಿದ ೪೦ ಚಿತ್ರಗಳ ಪೈಕಿ ಲಕ್ಷ್ಮೀಬಾಯಿಯವರು ಹದಿನೈದು ಚಿತ್ರಗಳಲ್ಲಿ ನಾಯಕಿಯಾಗಿ ‘ಸೂರ್ಯಸ್ಟಾರ್ ಎಂದೇ ಪ್ರಸಿದ್ಧರಾಗಿದ್ದರು. ಅವರು ಅಭಿನಯಿಸಿದ ಮೊದಲ ಮೂಕಿ ಚಿತ್ರ ರಾಜ ಹೃದಯ ಅವರಿಗೆ ಹಣ-ಕೀರ್ತಿ ತಂದು ಕೊಟ್ಟಿತು. ಅದರ ಯಶಸ್ಸು ಮುಂದಿನ ಚಿತ್ರಗಳಲ್ಲಿ ನಾಯಕಿಯ ಪಾತ್ರ ವಹಿಸುವಂತೆ ಮಾಡಿತು. ಜೊತೆಗೆ ಅವರ ಸೋದರಿ ಕಮಲಾಬಾಯಿಯವರೂ ಮೂಕಿ ಚಿತ್ರಗಳ ತಾರೆಯಾದರು. ಬಗೆಬಗೆಯ ಪ್ರಚಾರ ತಂತ್ರಗಳಿಂದ ಪ್ರೇಕ್ಷಕರನ್ನು ಸೆಳೆಯುತ್ತಿದ್ದ ಸೂರ್ಯ ಕಂಪನಿಯ ನಿರ್ಮಾಣದ ಚಿತ್ರಗಳಿಗೆ ಮಾತಿಲ್ಲದ ಕಾರಣಕ್ಕಾಗಿಯೇ ಭಾರತದಾದ್ಯಂತ ಬೇಡಿಕೆಯಿತ್ತು.
 
ಸೂರ್ಯ ಫಿಲಂ ಕಂಪನಿಯ ಯಶಸ್ಸು ಮತ್ತು ಸಾಹಿತಿ ದೇವುಡು ನರಸಿಂಹಶಾಸ್ತ್ರಿ ಅವರ ಒತ್ತಾಸೆಯಿಂದ ಗುಬ್ಬಿ ವೀರಣ್ಣನವರು ಕರ್ನಾಟಕ ಪಿಕ್ಚರ್ಸ್ ಕಾರ್ಪೊರೇಷನ್ ಸಂಸ್ಥೆಯನ್ನು ಹುಟ್ಟು ಹಾಕಿ ಹಿಸ್ ಲವ್ ಅಫೇರ್ (೧೯೩೬), ಸಾಂಗ್ ಆಫ್ ಲೈಫ್ (೧೯೩೧) ಮತ್ತು ಹರಿಮಾಯ (೧೯೮೦) ಎಂಬ ಮೂರು ಚಿತ್ರಗಳನ್ನು ನಿರ್ಮಿಸಿದರು. ಆದರೆ ವೀರಣ್ಣನವರ ಪಾಲಿಗೆ ಮೂಕಿ ಚಿತ್ರ ನಿರ್ಮಾಣ ಒಂದು ದುಸ್ಸಾಹಸವಾಗಿತ್ತು.
"https://kn.wikipedia.org/wiki/ಕನ್ನಡ_ಚಿತ್ರರಂಗ" ಇಂದ ಪಡೆಯಲ್ಪಟ್ಟಿದೆ