ಇಂಗ್ಲೆಂಡ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Wikipedia python library
Rescuing 1 sources and tagging 0 as dead.) #IABot (v2.0.8
೧೩೭ ನೇ ಸಾಲು:
==ಜನಸಾಂದ್ರತೆ, ಜನಜೀವನ==
[[File:Hans Holbein, the Younger, Around 1497-1543 - Portrait of Henry VIII of England - Google Art Project.jpg|thumb|upright|alt=Painting of large bearded man with fur trimmed cloak, wearing a hat.|[[Henry VIII of England|King Henry VIII]] became [[Supreme Head of the Church of England]]]]
[[File:McConnel & Company mills, about 1820.jpg|thumb|right|[[Cotton mill]]s in [[Manchester]], the world's "first industrial city", circa 1820.<ref name="Industrial city">{{cite web |url=http://www.sciencemuseum.org.uk/on-line/energyhall/page84.asp |title=Manchester – the first industrial city |publisher=Entry on Sciencemuseum website |accessdate=17 March 2012 |deadurl=yes |archiveurl=https://web.archive.org/web/20120309184810/http://www.sciencemuseum.org.uk/on-line/energyhall/page84.asp |archivedate=9 Marchಮಾರ್ಚ್ 2012 |url-status=live }}</ref>]]
ಇಂಗ್ಲೆಂಡಿನ ಜನಸಂಖ್ಯೆ ಒಂದೇ ರೀತಿಯಾಗಿ ಹರಡಿಲ್ಲ. ನಗರ ಪ್ರದೇಶದಲ್ಲಿ ಎಕರೆಗೆ 200 ಜನರಿದ್ದರೆ ಪರ್ವತ ಪ್ರದೇಶದಲ್ಲಿ ನೂರು ಎಕರೆಗೆ ಒಬ್ಬನಂತೆಯೂ ಇಲ್ಲ. ಕಲ್ಲಿದ್ದಲ ಗಣಿಗಳ ಬಳಿಯ ಕೈಗಾರಿಕಾ ಕೇಂದ್ರಗಳಲ್ಲೂ ಲಂಡನ್, [[ಮ್ಯಾಂಚೆಸ್ಟರ್]], [[ಬರ್ಮಿಂಗ್‍ಹ್ಯಾಂ]] ಮುಂತಾದ ಕೈಗಾರಿಕಾ ನಗರಗಳಲ್ಲೂ ಜನಸಾಂದ್ರತೆ ಹೆಚ್ಚು. ವ್ಯವಸಾಯ ಪ್ರದೇಶಗಳಲ್ಲಿ ಸಾಂದ್ರತೆ ಕಮ್ಮಿ. ಕಳೆದ ಕೆಲವು ಶತಮಾನಗಳಲ್ಲಿ ವಿವಿಧ ಪ್ರದೇಶಗಳ ಜನಸಾಂದ್ರತೆ ವ್ಯತ್ಯಾಸವಾಗುತ್ತಿದೆ. ಮೊದಲು ಹಳ್ಳಿಗಳಿಂದ ಪಟ್ಟಣಗಳ ಕಡೆಗೆ ಜನಪ್ರವಾಹವಿತ್ತು. ಹೊಲಕ್ಕೆ ಆವರಣ ಹಾಕುವ ಚಳುವಳಿಯ ಫಲವಾಗಿ ಅನೇಕರು ನೆಲ ಕಳೆದುಕೊಂಡು ಪಟ್ಟಣಗಳಿಗೆ ಬಂದರು. ಹದಿನೆಂಟನೆಯ ಶತಮಾನದ ಕೊನೆಯಲ್ಲೂ ಹತ್ತೊಂಬತ್ತನೆಯ ಶತಮಾನದಲ್ಲೂ ಸಂಭವಿಸಿದ ಕೈಗಾರಿಕಾ ಕ್ರಾಂತಿಯಿಂದ ಪಟ್ಟಣಗಳು ಬೆಳೆದುವು. ಮೊದಲು ಕಲ್ಲಿದ್ದಲ ಗಣಿಗಳ ಬಳಿ ಜನದಟ್ಟಣೆ ಹೆಚ್ಚಿತು. ಹತ್ತೊಂಬತ್ತನೆಯ ಶತಮಾನದ ಉತ್ತರಾರ್ಧದಿಂದ ಕೈಗಾರಿಕೆಗಳು ಕಲ್ಲಿದ್ದಲನ್ನೇ ನೇರವಾಗಿ ಅವಲಂಬಿಸುವುದು ಕಮ್ಮಿಯಾಗಿ ಇತರ ಕಡೆಗಳಲ್ಲೂ ಕೈಗಾರಿಕೆಗಳು ಬೆಳೆದುವು. ಅನೇಕ ನಗರಗಳು ಅತಿಯಾಗಿ ಬೆಳೆದುವು. ಕೈಗಾರಿಕಾ ಜನಸಂಖ್ಯೆಯ ಭೌಗೋಲಿಕ ವಿತರಣೆಯನ್ನು ಕುರಿತ ಬಾರ್ಲೊ ಸಮಿತಿಯ ಸಲಹೆಯಂತೆ ಲಂಡನ್ನಿನ ಸುತ್ತಲೂ ವಾಯವ್ಯ ಇಂಗ್ಲೆಂಡಿನಲ್ಲೂ ಡರ್‍ಹ್ಯಾಮಿನಲ್ಲೂ ಹೆಚ್ಚುವರಿ ಜನಸಂಖ್ಯೆಗಾಗಿ ಹೊಸ ನಗರಗಳನ್ನು ರಚಿಸಲು ಕ್ರಮ ಕೈಗೊಳ್ಳಲಾಯಿತು.<ref>{{harvnb|McNeil|Nevell|2000|p=9}}.</ref><ref>{{cite web|url=http://www.visitbirmingham.com/arts_and_culture/heritage/|title=Heritage|publisher=visitbirmingham.com|author=Birmingham City Council|authorlink=Birmingham City Council|accessdate=4 October 2009|archiveurl=https://web.archive.org/web/20120426080011/http://www.visitbirmingham.com/arts_and_culture/heritage/|archivedate=26 April 2012}}</ref> . 1944ರಲ್ಲಿ ರಚಿತವಾಗಿದ್ದ ವಿಚಾರಣಾ ಸಮಿತಿಯವರು 1949ರಲ್ಲಿ ನೀಡಿದ ವರದಿಯ ಪ್ರಕಾರ ಅಲ್ಲಿ ಇಪ್ಪತ್ತನೆಯ ಶತಮಾನದಲ್ಲಿ ಜನಸಂಖ್ಯೆಯ ಬೆಳವಣಿಗೆ ಹತ್ತೊಂಬತ್ತನೆಯ ಶತಮಾನದಲ್ಲಿದ್ದ ಬೆಳೆವಣಿಗೆಗಿಂತ ಕಮ್ಮಿ. ನಲವತ್ತೈದು ವರ್ಷಗಳ ಕೆಳಗಿನವರ ಮರಣ ಪ್ರಮಾಣ ಇಳಿಯುತ್ತಿದೆ. ಆಯುಃಪ್ರಮಾಣ ವಿಸ್ತರಿಸುತ್ತಿದೆ. ಜನನ ಪ್ರಮಾಣ 1920-22 ರಿಂದ 1933ರ ವರೆಗಿನ ಅವಧಿಯಲ್ಲಿ ಬಹಳಮಟ್ಟಿಗೆ ಇಳಿಯಿತು; 1933ರಿಂದ 1941ರ ವರೆಗೆ ಹೆಚ್ಚು ಕಡಿಮೆ ಸ್ಥಿರವಾಗಿತ್ತು; ೪೧-೪೨ರಿಂದ ಏರಲಾರಂಭಿಸಿತು. 1920 ರಿಂದ 1941ರ ವರೆಗೆ ಜನನ ಪ್ರಮಾಣ ಇಳಿದಿದ್ದರಿಂದ 1950ರ ಹಾಗೂ 1960ರ ದಶಕಗಳಲ್ಲಿ ಹದಿನೈದರಿಂದ ಹತ್ತೊಂಬತ್ತು ವಯಸ್ಸಿನ ವರೆಗಿನವರ ಪ್ರಮಾಣ ಇಳಿಯುವುದೆಂದೂ ಅರುವತ್ತೈದಕ್ಕಿಂತ ಹೆಚ್ಚು ವಯಸ್ಸಿನವರ ಪ್ರಮಾಣ ಏರುವುದೆಂದೂ ಆ ಸಮಿತಿ ಅಭಿಪ್ರಾಯಪಟ್ಟಿತ್ತು. ಇಂಗ್ಲೆಂಡಿನಲ್ಲಿ ಬಹಳ ಹಿಂದಿನಿಂದಲೂ ಗಂಡಸರಿಗಿಂತ ಹೆಂಗಸರ ಸಂಖ್ಯೆಯೇ ಹೆಚ್ಚಾಗಿದೆ; ಆದರೆ ಜನಿಸುವ ಶಿಶುಗಳಲ್ಲಿ ಗಂಡುಮಕ್ಕಳದೇ ಹೆಚ್ಚಿನ ಸಂಖ್ಯೆ. ಗಂಡಸರಲ್ಲಿ ಸಾವಿನ ಪ್ರಮಾಣ ಹೆಚ್ಚು. 1953ರಲ್ಲಿ ಪ್ರತಿಸಾವಿರ ಜನಸಂಖ್ಯೆಗೂ 12.2 ಮಂದಿ ಪುರುಷರೂ 10.7 ಮಂದಿ ಸ್ತ್ರೀಯರೂ ಸತ್ತರು.
[[File:England ethnicity estimates 2009.jpg|right|300px|alt=Pie chart with main body in blue and multiple smaller segments in other colours.|2009 estimates of [[Ethnic groups in the United Kingdom|ethnic groups in England]]<ref>{{cite web|url=http://www.statistics.gov.uk/pdfdir/eth0511.pdf |title=ONS: Population Estimates by Ethnic Group 2002–2009 |accessdate=20 August 2011|archiveurl=https://web.archive.org/web/20110626034052/http://www.statistics.gov.uk/pdfdir/eth0511.pdf|archivedate=26 June 2011|format=PDF}}</ref>]]
"https://kn.wikipedia.org/wiki/ಇಂಗ್ಲೆಂಡ್" ಇಂದ ಪಡೆಯಲ್ಪಟ್ಟಿದೆ