ಕಮಲ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
Rescuing 1 sources and tagging 1 as dead.) #IABot (v2.0.8
೨೨ ನೇ ಸಾಲು:
[[Image:Vishnu.jpg|thumb|right|upright|Vishnu holding the lotus, also sitting on it and wearing a lotus-bud crown.]]
 
ಕಮಲ ಭಾರತೀಯ ಸಂಸ್ಕೃತಿ [[ಸಾಹಿತ್ಯ]]ಗಳಲ್ಲಿ ಹಾಸು ಹೊಕ್ಕಾಗಿ ಹೆಣೆದುಕೊಂಡು ಬಂದಿರುವ ಪವಿತ್ರ ಪುಷ್ಪ. [[ವೇದ]]ಗಳಲ್ಲೂ ಪ್ರಾಚೀನ [[ಸಂಸ್ಕೃತ]] ಕೃತಿಗಳಲ್ಲೂ ಇದರ ಉಲ್ಲೇಖಗಳಿವೆ. ಇದನ್ನು [[ಲಕ್ಷ್ಮಿ]]ಯ ಆವಾಸಸ್ಥಾನವೆನ್ನಲಾಗಿದೆ. ಅಗಲವಾಗಿ ಸುಂದರವಾಗಿರುವ ಮುಖವನ್ನು ಕಮಲಕ್ಕೆ ಹೋಲಿಸಿರುವುದೂ ಉಂಟು. ಕಮಲವನ್ನು [[ಕಾಮದೇವ|ಮನ್ಮಥ]]ನ ಐದು ಬಾಣಗಳಲ್ಲಿ ಒಂದು ಎನ್ನಲಾಗಿದೆ.<ref>https://mytempleapp.com/ka/%E0%B2%A4%E0%B2%BE%E0%B2%AF%E0%B2%BF-%E0%B2%B2%E0%B2%95%E0%B3%8D%E0%B2%B7%E0%B3%8D%E0%B2%AE%E0%B3%80-%E0%B2%A6%E0%B3%87%E0%B2%B5%E0%B2%BF%E0%B2%AF-%E0%B2%B8%E0%B2%82%E0%B2%AA%E0%B3%8D%E0%B2%B0/{{Dead link|date=ಆಗಸ್ಟ್ 2021 |bot=InternetArchiveBot |fix-attempted=yes }}</ref>
==ಉಪಯೋಗಗಳು==
ಕಮಲ ಸೌಂದರ್ಯಕ್ಕಾಗಿ ಮಾತ್ರವಲ್ಲದೆ ಆಹಾರ ವಸ್ತುವಾಗಿಯೂ ಹೆಸರಾಗಿದೆ. ಇದರ ಪ್ರಕಂದದಲ್ಲಿ ಯಥೇಚ್ಛವಾಗಿ ಪಿಷ್ಠ ಸಂಗ್ರಹವಾಗಿರುವುದರಿಂದ ತರಕಾರಿಯಾಗಿಯೂ ಉಪ್ಪಿನಕಾಯಿಗೂ ಇದನ್ನು ಉಪಯೋಗಿಸುತ್ತಾರೆ. ಇದರಲ್ಲಿ ಶೇ. 2.70 [[ಪ್ರೋಟೀನು]], ಶೇ.9.25
೨೮ ನೇ ಸಾಲು:
ತರಕಾರಿಯಾಗಿ ಬಳಸುವ ರೂಢಿಯಿದೆ. ಎಲೆಗಳು ಅಗಲವಾಗಿರುವುದರಿಂದ ಊಟದ ಎಲೆಯಾಗಿ ಬಳಸುತ್ತಾರೆ. ಒಂದು ಕಾಲದಲ್ಲಿ ಕಮಲದ ಹೂಗಳಿಂದ ಒಂದು ಬಗೆಯ ಸುಗಂಧ ದ್ರವ್ಯವನ್ನು ತಯಾರಿಸುತ್ತಿದ್ದರು. ಹೂಗಳಿಂದ ಬರುವ ಜೇನು ಶಕ್ತಿವರ್ಧಕವೆನ್ನುತ್ತಾರೆ. ಅಲ್ಲದೆ ಅದನ್ನು ಕಣ್ಣಿನ ಕೆಲವು ರೋಗಗಳಿಗೆ ನಿವಾರಕವಾಗಿ ಉಪಯೋಗಿಸುತ್ತಾರೆ. ಪ್ರಕಂದಗಳಿಂದ ಒಂದು ಬಗೆಯ ಹಿಟ್ಟನ್ನು ತಯಾರಿಸಬಹುದು. ಶಕ್ತಿವರ್ಧಕವೆಂದು ಹೆಸರಾಗಿರುವ ಇದನ್ನು ಅತಿಸಾರ, ಆಮಶಂಕೆಗಳಿಂದ ಬಳಲುವ ಮಕ್ಕಳಿಗೆ ಆಹಾರವಾಗಿ ಕೊಡುತ್ತಾರೆ. ಪ್ರಕಂದಗಳಿಂದ ಒಂದು ರೀತಿಯ ಲೇಪವನ್ನು ತಯಾರಿಸಿ ಗಜಕರ್ಣ ಮತ್ತಿತರ ಚರ್ಮರೋಗಗಳಿಗೆ ಬಳಸುತ್ತಾರೆ.
==ಬಾಹ್ಯ ಸಂಪರ್ಕಗಳು==
* {{cite web|url=http://vietnam-online.org/lotus-symbol-in-vietnamese-culture|title=Lotus Symbol in Vietnamese Culture|accessdate=2015-05-18|archive-date=2015-05-30|archive-url=https://web.archive.org/web/20150530074316/http://vietnam-online.org/lotus-symbol-in-vietnamese-culture|url-status=dead}}
{{Includes Wikisource|ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಕಮಲ}}
==ಉಲ್ಲೇಖಗಳು==
"https://kn.wikipedia.org/wiki/ಕಮಲ" ಇಂದ ಪಡೆಯಲ್ಪಟ್ಟಿದೆ