ಕಳಸ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
Rescuing 2 sources and tagging 0 as dead.) #IABot (v2.0.8
೨೯ ನೇ ಸಾಲು:
 
== ಇತಿಹಾಸ ಹಾಗೂ ಐತಿಹ್ಯ ==
[http://www.karnatakaholidays.com/karkala.php ಕಾರ್ಕಳದ] {{Webarchive|url=https://web.archive.org/web/20190728071327/http://www.karnatakaholidays.com/karkala.php |date=2019-07-28 }} ಭೈರರಸರ ಆಳ್ವಿಕೆಯಲ್ಲಿ ಮುಖ್ಯ ಸ್ಥಳಗಳಲ್ಲೊಂದಾಗಿದ್ದ ಕಳಸದಲ್ಲಿ ಆ ಕಾಲಕ್ಕೆ ಸೇರಿದ ದೊಡ್ಡ ಕಳಸೇಶ್ವರ ದೇವಾಲಯವಿದೆ. ಉತ್ತರ ದೇಶದಿಂದ ಬಂದ ಶ್ರುತಬಿಂದುವೆಂಬ ರಾಜನಿಂದ ಈ ದೇವಾಲಯ ನಿರ್ಮಿತವಾಯಿತೆಂಬ ಐತಿಹ್ಯವಿರುವುದರಿಂದ ಮೊದಲಿಗೆ ಇದು ಜೈನಮಂದಿರವಾಗಿದ್ದಿರ ಬಹುದೆಂದು ಊಹಿಸಲಾಗಿದೆ. ಮೊದಲಿಗೆ ಹುಂಚದವರ, ಅನಂತರ ಭೈರರಸರ, ಅನಂತರ ಐಗೂರು ನಾಯಕರ ಆಳ್ವಿಕೆಗೆ ಇದು ಒಳಪಟ್ಟಿತು. ನದೀದಂಡೆಯಲ್ಲಿರುವ ದೊಡ್ಡ ಕಲ್ಲುಬಂಡೆಯೊಂದರ ಮೇಲಿರುವ ಸಂಸ್ಕೃತ ಶಾಸನವೊಂದು ಅದನ್ನು ಶ್ರೀಮಧ್ವಾಚಾರ್ಯರು ಒಂದು ಕೈಯಲ್ಲಿ ಎತ್ತಿ ಅಲ್ಲಿ ತಂದಿಟ್ಟುದಾಗಿ ತಿಳಿಸುತ್ತದೆ
 
ಸ್ಥಳೀಯ ಪುರಾಣಗಳ ಪ್ರಕಾರ ಸ್ಕಂದ ಪುರಾಣದ ಘಟನೆಯೊಂದನ್ನು ಕಳಸದ ಹುಟ್ಟಿಗೆ ಆಧಾರವಾಗಿ ನೀಡಲಾಗುತ್ತದೆ. ಅದರಂತೆ, ಶಿವ ಮತ್ತು ಪಾರ್ವತಿಯರ ಕಲ್ಯಾಣ ಸಮಯದಲ್ಲಿ ದೇವಾಧಿ ದೇವತೆಗಳು ಅದಕ್ಕೆ ಸಾಕ್ಷಿಯಾಗಲು ಹಿಮಾಲಯದಲ್ಲಿ ಸೇರುತ್ತಾರೆ. ಅದರಿಂದಾಗಿ ಭೂಮಿಯ ಸಮತೋಲನವು ತಪ್ಪಲು, ಆ ಭಾರವನ್ನು ಸರಿದೂಗಿಸಲು ಋಷಿವರೇಣ್ಯರಾದ ಅಗಸ್ತ್ಯಯರನ್ನು ಕೇಳಿಕೊಳ್ಳಲಾಗುತ್ತದೆ. ಆದರೆ ಅವರೂ ಕಲ್ಯಾಣಕ್ಕೆ ಸಾಕ್ಷಿಯಾಗುವ ಇಂಗಿತ ವ್ಯಕ್ತಪಡಿಸಿದಾಗ ಪರಶಿವನು ಅಗಸ್ತ್ಯರಿಗೆ ದಿವ್ಯದೃಷ್ಟಿ ನೀಡಿ ಅವರನ್ನು ದಕ್ಷಿಣಕ್ಕೆ ಕಳಿಸುತ್ತಾನೆ. ಆಗ ಅಗಸ್ತ್ಯರು ಬಂದು ನೆಲೆ ನಿಂತ ಕ್ಷೇತ್ರವು ಕಳಸ ಎಂದು ನಂಬಲಾಗುತ್ತದೆ. ಜೊತೆಗೆ ಕಾಶಿ(ವಾರಣಾಸಿ)ಗಿಂತ ಹೆಚ್ಚಿನ ಪುಣ್ಯವನ್ನು ಕಳಸವನ್ನು ದರ್ಶಿಸಿದಾಗ ಸಿಗುತ್ತದೆ ಎಂಬ ನಂಬಿಕೆಯೂ ಇದೆ.
೮೬ ನೇ ಸಾಲು:
 
===ಪ್ರೇಕ್ಷಣೀಯ ಸ್ಥಳಗಳು===
ಕಳಸದಿಂದ ೨೮ ಕಿ.ಮೀ ದೂರದಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನವಿದೆ<ref>{{Cite web |url=http://www.karnatakaholidays.com/kudremukh-national-park.php |title=ಆರ್ಕೈವ್ ನಕಲು |access-date=2019-07-28 |archive-date=2013-01-25 |archive-url=https://web.archive.org/web/20130125112637/http://www.karnatakaholidays.com/kudremukh-national-park.php |url-status=dead }}</ref>. ಶೃಂಗೇರಿಯು ಕಳಸದಿಂದ ೫೧ ಕಿ.ಮೀ ದೂರದಲ್ಲಿದೆ.
 
 
"https://kn.wikipedia.org/wiki/ಕಳಸ" ಇಂದ ಪಡೆಯಲ್ಪಟ್ಟಿದೆ