ಬೆಳಗಾವಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Ref tag added
Rescuing 6 sources and tagging 1 as dead.) #IABot (v2.0.8
೪೭ ನೇ ಸಾಲು:
[[ಚಿತ್ರ:quest-sez.jpg|thumb|300px|right|quest-sez]]
 
೧೯೭೦ ರಿಂದ ಈಚೆ ಬೆಳಗಾವಿಯಲ್ಲಿ ಉದ್ಯಮಗಳ ಬೆಳವಣಿಗೆಯಾಯಿತು. ಮಶಿನ್ ಟೂಲ್ಸ (machine tools), ಹೈಡ್ರೊಲಿಕ್ hydrolic)ಉತ್ಪನ್ನಗಳು [http://www.servocontrolsindia.com/prod_star.html] {{Webarchive|url=https://web.archive.org/web/20100505052423/http://www.servocontrolsindia.com/prod_star.html |date=2010-05-05 }}, ಕಾಸ್ಟಿಂಗ (casting)[http://www.ashokiron.com/contactus.html] {{Webarchive|url=https://web.archive.org/web/20090917000324/http://www.ashokiron.com/contactus.html |date=2009-09-17 }} [http://www.bfcindia.com/] ಫೊರ್ಜಿಂಗನಂತಹ (forging)[http://www.ashokiron.com/contactus.html] {{Webarchive|url=https://web.archive.org/web/20090917000324/http://www.ashokiron.com/contactus.html |date=2009-09-17 }} ನೂರಾರು ಉದ್ಯಮಗಳು ಬೆಳಗಾವಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆ. ವಾಹನ ಉದ್ಯಮದ ಬಿಡಿಭಾಗಗಳು(Automotive Manufacturing), ಮುಖ್ಯವಾಗಿ ಕ್ರ್ಯಾಂಕ್ ಶಾಪ್ಟ (Crank-shaft)ನಂತಹ ವಸ್ತುಗಳ ತಯಾರಿಕಾ ಉದ್ಯಮಗಳು ಇಲ್ಲಿ ಕೇಂದ್ರೀಕೃತವಾಗಿವೆ . ಇತ್ತೀಚಿಗಷ್ಟೆ ಬೆಳಗಾವಿಯಲ್ಲಿ ವೈಮಾನಿಕ ತಂತ್ರಜ್ಞಾನಕ್ಕೆ ಸಂಬಂಧಪಟ್ಟಂತೆ ಹೊಸ ಉದ್ಯಮವೊಂದು (Quest engineering)[http://www.quest-sez.com/]
[http://epaper.timesofindia.com/Daily/skins/TOINEW/navigator.asp?Daily=TOIBG&showST=true&login=default&pub=TOI]{{Dead link|date=ಆಗಸ್ಟ್ 2021 |bot=InternetArchiveBot |fix-attempted=yes }} ಕಾರ್ಯಾರಂಭ ಮಾಡಿದೆ. ಈ ಉದ್ಯಮ ವೈಮಾಣಿಕ ತಂತ್ರಜ್ನಾನಕ್ಕೆ ಸಂಬಂಧಪಟ್ಟಂತೆ ನಮ್ಮ ದೇಶದಲ್ಲೆ ಮೊದಲು ಸ್ಥಾಪನೆಯಾದ ಉದ್ಯಮ ಎನ್ನಲಾಗಿದೆ. ಇದಲ್ಲದೆ ರವಿವಾರ ಪೇಟೆಯಂತಹ ಇತರ ಮಾರುಕಟ್ಟೆಗಳು ಗ್ರಹೋಪಯೊಗಿ ವಸ್ತುಗಳಿಗೆ ಉತ್ತಮ ವ್ಯಾಪಾರ ಕಲ್ಪಿಸಿವೆ.
 
== ಶಿಕ್ಷಣ ಹಾಗೂ ವಿದ್ಯಾ ಸಂಸ್ಥೆಗಳು ==
ಬೆಳಗಾವಿ ಕರ್ನಾಟಕದ ಒಂದು ಪ್ರಮುಖ ವಿದ್ಯಾ ಕೇಂದ್ರ. ೮ ಅಭಿಯಾಂತ್ರಿಕ ಕಾಲೇಜುಗಳು(engineering colleges),೫ ವೈದ್ಯಕೀಯ ಮಹಾವಿದ್ಯಾಲಯಗಳು , ಕೆಲವು ದಂತ ವಿದ್ಯಾಲಯಗಳು ಸೇರಿದಂತೆ ಹಲವಾರು ವಿದ್ಯಾಸಂಸ್ಥೆಗಳು ಇಲ್ಲಿವೆ. ಇಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕರ್ನಾಟಕದ ಅತೀ ದೊಡ್ಡ ತಾಂತ್ರಿಕ ವಿಶ್ವವಿದ್ಯಾಲಯವಾಗಿದೆ, ಸುಮಾರು ೧೪೦ ಕ್ಕೂ ಅಧಿಕ ತಾಂತ್ರಿಕ ವಿದ್ಯಾಲಯಗಳು ಈ ವಿಶ್ವವಿದ್ಯಾಲಯದ ಅಧೀನದೊಳಗೆ ಕಾರ್ಯನಿರ್ವಹಿಸುತ್ತವೆ ಅಲ್ಲದೇ ಸ್ನಾತಕೋತ್ತರ ವಿಭಾಗದಲ್ಲಿ M-Tech,MCA ನಂತಹ ಪದವಿಗಳು ಕೂಡ ವಿ.ತಾ.ವಿ ಅಧೀನದಲ್ಲಿವೆ. ಇದಲ್ಲದೆ ಅದೇ ರೀತಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿಯಲ್ಲಿದೆ. ಇದರ ಬೆಳಗಾವಿ ಬಾಗಲಕೋಟೆ , ವಿಜಾಪುರ ಪದವಿ ಕಾಲೇಜುಗಳು ಇದರ ಅಧೀನದಲ್ಲಿವೆ . ಇತರೆ ಪದವಿ ಕಾಲೇಜುಗಳು,ಪಾಲಿಟೆಕ್ನಿಕ್ ವಿದ್ಯಾಲಯಗಳು, ಕಾನೂನು ಮಹಾವಿದ್ಯಾಲಯಗಳು ಕೂಡ ಇಲ್ಲಿವೆ. ಕೆ ಎಲ್ ಇ , ಕೆ ಎಲ್ ಎಸ್, ಗೋಮಟೇಶ , ಭರತೇಶ ಹಾಗು ಮರಾಠ ಮಂಡಳದಂತಹ ಹಲವಾರು ವಿದ್ಯಾಸಂಸ್ಥೆಗಳು ಸಾಕಷ್ಟು ಶೈಕ್ಷಣಿಕ ವಿದ್ಯಲಯಗಳನ್ನು ನಡೆಸುತ್ತಿವೆ. ಈ ಜಿಲ್ಲೆಯಲ್ಲಿ ಒಟ್ಟಾರೆ ತಾಂತ್ರಿಕ ಕ್ಷೇತ್ರಕ್ಕೆ ಸಂಭಂಧಿಸಿದಂತೆ ೯ ಪಾಲಿಟೆಕ್ನಿಕ್, ೫ ಇಂಜಿನೀಯರಿಂಗ್ ಮಹಾವಿದ್ಯಾಲ್ಯಗಳನ್ನು ಹೊಂದಿದೆ. ಹಾಗೂ ಅನೇಕ ವೈದ್ಯಕೀಯ, ದಂತವೈದ್ಯಕೀಯ, ಅನೇಕ ತಾಂತ್ರಿಕ ಮಹಾವಿದ್ಯಾಲಗಳನ್ನು ಹೊಂದಿದೆ.
[[ಚಿತ್ರ:KLE hospital.jpg|thumb|300px|right|KLE hospital]]<ref name="adolescon2009.com">[{{Cite web |url=http://www.adolescon2009.com/] |title=ಆರ್ಕೈವ್ ನಕಲು |access-date=2009-11-18 |archive-date=2011-02-02 |archive-url=https://web.archive.org/web/20110202095049/http://www.adolescon2009.com/ |url-status=dead }}</ref>
 
=== ಕೆ ಎಲ್ ಇ ಸಂಸ್ಥೆ (ಕರ್ನಾಟಕ ಲಿಂಗಾಯತ ಎಜುಕೇಶನ್ ಸೊಸೈಟಿ) ===
೧೦೯ ನೇ ಸಾಲು:
 
== ಹೊರಗಿನ ಸಂಪರ್ಕಗಳು ==
* [https://belgaumtrend.site] {{Webarchive|url=https://web.archive.org/web/20210303205908/https://www.belgaumtrend.site/ |date=2021-03-03 }}
* [http://www.belgaum.nic.in ಬೆಳಗಾವಿ ಜಿಲ್ಲೆಯ ಅಧಿಕೃತ ಸರ್ಕಾರಿ ತಾಣ]
* [http://www.all-indiatravel.com/belgaon-travel/ ಬೆಳಗಾವಿ ಪ್ರವಾಸ] {{Webarchive|url=https://web.archive.org/web/20050208044850/http://www.all-indiatravel.com/belgaon-travel/ |date=2005-02-08 }}
* [http://www.kamat.com/kalranga/bangalore/256.htm ಬೆಂಗಳೂರಿನಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮನ ಪ್ರತಿಮೆ]
 
"https://kn.wikipedia.org/wiki/ಬೆಳಗಾವಿ" ಇಂದ ಪಡೆಯಲ್ಪಟ್ಟಿದೆ