ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು ಪುಟವನ್ನು ಸರಿಪಡಿಸಿರುವುದು
ಚು ಚಿತ್ರ ಸ್ಥಳಾಂತರ
೧ ನೇ ಸಾಲು:
[[ಚಿತ್ರ:Indian revolt of 1857 states map.svg|thumb|250px|ಸಂಗ್ರಾಮದ ಕಾಲದಲ್ಲಿ ಭಾರತದ ರಾಜ್ಯಗಳು]]
 
ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ಈ ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು. ಇವರ ಆಡಳಿತದ ಬಗ್ಗೆಯೂ ಕೂಡಾ ಜನರಲ್ಲಿ ಅಸಮಾಧಾನವಿತ್ತು. ಅಸಮಾಧಾನವು 1857ರಲ್ಲಿ ಮಹಾಪ್ರತಿಭಟನೆಯ ರೂಪದಲ್ಲಿ ಸ್ಫೋಟಿಸಿತ್ತು. ಇದನ್ನು ಕೆಲವು ಭಾರತೀಯ ಇತಿಹಾಸಕಾರರು ಭಾರತದ
ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ಎಂದು ಕರೆದರೆ, ಇಂಗ್ಲಿಷ್ ಇತಿಹಾಸಕಾರರು ಇದೊಂದು ಸಿಪಾಯಿ ದಂಗೆ ಮಾತ್ರ ಎಂದಿದ್ದಾರೆ.
Line ೬೦ ⟶ ೬೨:
 
== ಪರ ಮತ್ತು ವಿರೋಧ ==
[[ಚಿತ್ರ:Indian revolt of 1857 states map.svg|thumb|250px|ಸಂಗ್ರಾಮದ ಕಾಲದಲ್ಲಿ ಭಾರತದ ರಾಜ್ಯಗಳು]]
*ಬಂಡಾಯವು ಸೇನೆಯಿಂದ ಹೊರಗೆ ಚೆಲ್ಲಿತಾದರೂ, ಭಾರತದ ನಾಯಕರು ಅಪೇಕ್ಷಿಸಿದಷ್ಟು ಯಶಸ್ವಿಯಾಗಲಿಲ್ಲ. ಭಾರತದ ಪರ ಒಗ್ಗಟ್ಟಿನ ಕೊರತೆಯಿತ್ತು. ಮುಖ್ಯವಾಗಿ ಸಂಗ್ರಾಮವು ಉತ್ತರ ಮತ್ತು ಕೇಂದ್ರ ಪ್ರದೇಶಗಳಾದ [[ದೆಹಲಿ]], [[ಲಖನೌ]], [[ಕಾನ್ಪುರ]], [[ಝಾನ್ಸಿ ]], [[ಬರೇಲಿ]]ಗಳಲ್ಲಿ ಕೇಂದ್ರೀಕೃತವಾಗಿತ್ತು.
*ಬಹಳಷ್ಟು ಭಾರತೀಯರು ಬ್ರಿಟಿಷರ ಪರವಾಗಿ ನಿಂತರು. ಇದರ ಕಾರಣ [[ಮುಘಲ್ ಸಾಮ್ರಾಜ್ಯ|ಮುಘಲರ]] ಮೇಲಿನ ಅಪನಂಬಿಕೆ ಮತ್ತು ''ಭಾರತೀಯತೆ''ಯ ಭಾವನೆಯ ಕೊರತೆ. [[ಪಂಜಾಬ್ ಪ್ರಾಂತ್ಯ|ಪಂಜಾಬಿನ]] ಮತ್ತು ವಾಯವ್ಯ ಗಡಿನಾಡಿನ ಸಿಖ್ಖರು ಮತ್ತು ಪಠಾಣರು ಬ್ರಿಟಿಷರು ದೆಹಲಿಯನ್ನು ಮರು ಕಬಳಿಸಲು ಸಹಾಯ ಮಾಡಿದರು. [[ನೇಪಾಳ]]ವು ಸ್ವತಂತ್ರ ರಾಜ್ಯವಾಗಿದ್ದರೂ ಕೂಡ ನೇಪಾಳಿ ಗೂರ್ಖಾಗಳು ಬ್ರಿಟಿಷರಿಗೆ ಸಹಾಯ ಮಾಡಿದರು.