ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು ಉಲ್ಲೇಖ ನೀಡಿರುವುದು
ಚುNo edit summary
೧ ನೇ ಸಾಲು:
[[ಚಿತ್ರ:Indian revolt of 1857 states map.svg|thumb|250px|ಮೊದಲ ಸ್ವಾತಂತ್ರ್ಯ ಸಂಗ್ರಾಮದ ಕಾಲದಲ್ಲಿ ಭಾರತದ ರಾಜ್ಯಗಳು]]
 
ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ಈ ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು. ಇವರ ಆಡಳಿತದ ಬಗ್ಗೆಯೂ ಕೂಡಾ ಜನರಲ್ಲಿ ಅಸಮಾಧಾನವಿತ್ತು. ಅಸಮಾಧಾನವು 1857ರಲ್ಲಿ ಮಹಾಪ್ರತಿಭಟನೆಯ ರೂಪದಲ್ಲಿ ಸ್ಫೋಟಿಸಿತ್ತು. ಇದನ್ನು ಕೆಲವು ಭಾರತೀಯ ಇತಿಹಾಸಕಾರರು ಭಾರತದ