ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು ಮಾಹಿತಿ ಸೇರ್ಪಡೆ
೭೭ ನೇ ಸಾಲು:
*ನಂತರ ಮುಂದುವರೆದು ದಂಗೆಯು ಕಾನ್ಪುರ, ಬಿಹಾರ,ಝಾನ್ಸಿ,ಅವದ್, ಹೀಗೆ ವಿಶಾಲವಾಗಿ ವ್ಯಾಪಿಸಿತು. ಇದರ ನಂತರ ನಿಧಾನವಾಗಿ ಸತತ ದಾಳಿಗಳ ಪರಿಣಾಮವಾಗಿ [[ಕಾನ್ಪುರ]] ಮತ್ತು [[ಲಖನೌ]] ಪ್ರಾಂತ್ಯಗಳನ್ನು ಮರುವಶಪಡಿಸಿಕೊಳ್ಳಲಾಯಿತು.
 
== '''ಕರ್ನಾಟಕದ ಪ್ರಥಮ ಸ್ವಾತಂತ್ರ್ಯ ಸಂಗ್ರಮ''' ==
ಭಾರತದ ಸ್ವಾತಂತ್ರ್ಯ ಸಮರದ ಹೋರಾಟವನ್ನು ಮೂರು ಹಂತಗಳಲ್ಲಿ ನಾವು ಕಾಣಬಹುದಾಗಿದೆ. ದೇಶೀಯ ರಾಜರು ಬ್ರಿಟಿಷರ ವಿರುದ್ಧ ಹೋರಾಡಿದ್ದು ಮೊದಲನೆಯದು. ದೇಶಪ್ರೇಮಿಗಳೂ ಸ್ವಾತಂತ್ರ್ಯಪ್ರಿಯ ವೀರ ಸರದಾರರೂ ಪಾಳೆಯಗಾರರೂ ಮತ್ತು ಇತರರು ಬ್ರಿಟಿಷರ ವಿರುದ್ಧ ಸಶಸ್ತ್ರ ಬಂಡಾಯವೆದ್ದು ಅವರ ಗುಂಡಿಗೆ ಎದೆಯೊಡ್ಡಿದ್ದು ಎರಡನೆಯದು. ಕಾಂಗ್ರೆಸ್ ಮತ್ತು ಗಾಂಧೀಜಿಯವರ ನೇತೃತ್ವದ ಅಹಿಂಸಾತ್ಮಕ ಸ್ವಾತಂತ್ರ್ಯ ಹೋರಾಟ ಮೂರನೆಯದೆನ್ನಬಹುದು.