ಸ್ವಾತಂತ್ರ್ಯ ಸಂಗ್ರಾಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು ಉಲ್ಲೇಖ ತಯಾರಿ
ಚು ಉಲ್ಲೇಖ ಸೇರ್ಪಡೆ
೪ ನೇ ಸಾಲು:
# ಕಾಂಗ್ರೆಸ್ ಮತ್ತು ಗಾಂಧೀಜಿಯವರ ನೇತೃತ್ವದ ಅಹಿಂಸಾತ್ಮಕ ಸ್ವಾತಂತ್ರ್ಯ ಹೋರಾಟ ಮೂರನೆಯದು.
 
ಬ್ರಿಟಿಷರು ದತ್ತುಸ್ವೀಕಾರ ಕಾಯಿದೆ, ಸಹಾಯಕ ಸೈನ್ಯಪದ್ಧತಿ ಮತ್ತು ಅವರ ಒಡೆದು ಆಳುವ ಕುಟಿಲನೀತಿಯಿಂದ ಭಾರತದ ಎಲ್ಲ ರಾಜ್ಯಗಳನ್ನು ತಮ್ಮ ಅಧೀನಕ್ಕೆ ತೆಗೆದುಕೊಂಡರು. ಅದರಲ್ಲಿ ಕೆಲವೊಂದು ರಾಜ್ಯಗಳು ಅವರ ಹಿಡಿತಕ್ಕೆ ಸಿಕ್ಕಿರಲಿಲ್ಲ. ಬ್ರಿಟಿಷರ ರಾಜ್ಯದಾಹ ಮತ್ತು ಆಕ್ರಮಣನೀತಿಯೇ ಈ ಹೋರಾಟಗಳಿಗೆ ಮೂಲ. ದೇಶೀಯ ರಾಜರು ತಮ್ಮ ರಾಜ್ಯ ಮತ್ತು ಹಕ್ಕುಗಳನ್ನು ಕಾಯ್ದುಕೊಳ್ಳಬೇಕಾಗಿ ಬಂದಾಗ ಬ್ರಿಟಿಷರ ವಿರುದ್ಧ ಹೋರಾಡಬೇಕಾಯಿತು. ಅವರಲ್ಲಿ ಹೈದರ್ ಅಲಿ ಮತ್ತು ಟಿಪ್ಪುಸುಲ್ತಾನರನ್ನು ಪ್ರಥಮವಾಗಿ ಗಮನಿಸಬೇಕು. ದಿನ ದಿನಕ್ಕೆ ಬೆಳೆಯುತ್ತಿದ್ದ ಬ್ರಿಟಿಷರ ಬಲವನ್ನು ಗಮನಿಸಿದ ಹೈದರ್ ಮರಾಠರ ಮತ್ತು ಹೈದರಾಬಾದಿನ ನಿಜಾಮನ ಸಹಕಾರದೊಂದಿಗೆ ಕೆಲವು ಸಾರಿ ಹೋರಾಡಿದ. ಆದರೆ ಮರಾಠರೂ ನಿಜಾಮನೂ ಬ್ರಿಟಿಷರ ಕಡೆಯೇ ಸೇರಿಹೋದದ್ದು ಸ್ವಾತಂತ್ರ್ಯ ಸಂಗ್ರಾಮದ ದಿಕ್ಕನ್ನೇ ಬದಲಿಸಿತೆನ್ನಬಹುದು. ಹೈದರನ ಅಕಾಲಮರಣ ಬ್ರಿಟಿಷರಿಗೆ ಅನುಕೂಲ ಪರಿಸ್ಥಿತಿಯಾಯಿತು. ಟಿಪ್ಪುಸುಲ್ತಾನ್ ತಂದೆಯಂತೆಯೇ ಹೋರಾಟವನ್ನು ಮುಂದುವರಿಸಿದ. ಆದರೆ ನಾಲ್ಕನೆಯ ಮೈಸೂರು ಯುದ್ಧದಲ್ಲಿ ಆತ ಮರಣವನ್ನಪ್ಪಿದ (1799). ಅವನ ಸಾವಿನೊಂದಿಗೆ ಅಂದಿನ ಮೈಸೂರು ರಾಜ್ಯ ಹರಿದು ಹಂಚಿಹೋಯಿತು.<ref>https://leverageedu.com/blog/revolt-of-1857/</ref>
 
== ಕರ್ನಾಟಕದಲ್ಲಿ ನಡೆದ ಹೋರಾಟಗಳು ==