ಸ್ವಾತಂತ್ರ್ಯ ಸಂಗ್ರಾಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು ಉಲ್ಲೇಖ ಸೇರ್ಪಡೆ
No edit summary
೧ ನೇ ಸಾಲು:
ಭಾರತದಲ್ಲಿ ಸ್ವಾತಂತ್ರ್ಯ ಸಮರದ ಹೋರಾಟದಹೋರಾಟ ಮೂರು ಹಂತಹಂತದಲ್ಲಿ ನಡೆಯುತ್ತದೆ.
# ದೇಶೀಯ ರಾಜರು ಬ್ರಿಟಿಷರ ವಿರುದ್ಧ ಹೋರಾಡಿದ್ದು ಮೊದಲನೆಯದು.
# ದೇಶಪ್ರೇಮಿಗಳೂ ಸ್ವಾತಂತ್ರ್ಯಪ್ರಿಯ ವೀರ ಸರದಾರರೂ ಪಾಳೆಯಗಾರರೂ ಮತ್ತು ಇತರರು ಬ್ರಿಟಿಷರ ವಿರುದ್ಧ ಸಶಸ್ತ್ರ ಬಂಡಾಯವೆದ್ದು ಅವರ ಗುಂಡಿಗೆ ಎದೆಯೊಡ್ಡಿದ್ದು ಎರಡನೆಯದು.