ಸ್ವಾತಂತ್ರ್ಯ ಸಂಗ್ರಾಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
೨ ನೇ ಸಾಲು:
# ದೇಶೀಯ ರಾಜರು ಬ್ರಿಟಿಷರ ವಿರುದ್ಧ ಹೋರಾಡಿದ್ದು ಮೊದಲನೆಯದು.
# ದೇಶಪ್ರೇಮಿಗಳೂ ಸ್ವಾತಂತ್ರ್ಯಪ್ರಿಯ ವೀರ ಸರದಾರರೂ ಪಾಳೆಯಗಾರರೂ ಮತ್ತು ಇತರರು ಬ್ರಿಟಿಷರ ವಿರುದ್ಧ ಸಶಸ್ತ್ರ ಬಂಡಾಯವೆದ್ದು ಅವರ ಗುಂಡಿಗೆ ಎದೆಯೊಡ್ಡಿದ್ದು ಎರಡನೆಯದು.
# [[ಕಾಂಗ್ರೆಸ್]] ಮತ್ತು ಗಾಂಧೀಜಿಯವರ[[ಗಾಂಧೀಜಿ]]ಯವರ ನೇತೃತ್ವದ ಅಹಿಂಸಾತ್ಮಕ ಸ್ವಾತಂತ್ರ್ಯ ಹೋರಾಟ ಮೂರನೆಯದು.
 
ಬ್ರಿಟಿಷರು ದತ್ತುಸ್ವೀಕಾರದತ್ತು ಸ್ವೀಕಾರ ಕಾಯಿದೆ, ಸಹಾಯಕ ಸೈನ್ಯಪದ್ಧತಿ ಮತ್ತು ಅವರ ಒಡೆದು ಆಳುವ ಕುಟಿಲನೀತಿಯಿಂದ ಭಾರತದ ಎಲ್ಲ ರಾಜ್ಯಗಳನ್ನು ತಮ್ಮ ಅಧೀನಕ್ಕೆ ತೆಗೆದುಕೊಂಡರು. ಅದರಲ್ಲಿ ಕೆಲವೊಂದು ರಾಜ್ಯಗಳು ಅವರ ಹಿಡಿತಕ್ಕೆ ಸಿಕ್ಕಿರಲಿಲ್ಲ. ಬ್ರಿಟಿಷರ ರಾಜ್ಯದಾಹ ಮತ್ತು ಆಕ್ರಮಣನೀತಿಯೇ ಈ ಹೋರಾಟಗಳಿಗೆ ಮೂಲ. ದೇಶೀಯ ರಾಜರು ತಮ್ಮ ರಾಜ್ಯ ಮತ್ತು ಹಕ್ಕುಗಳನ್ನು ಕಾಯ್ದುಕೊಳ್ಳಬೇಕಾಗಿ ಬಂದಾಗ ಬ್ರಿಟಿಷರ ವಿರುದ್ಧ ಹೋರಾಡಬೇಕಾಯಿತು. ಅವರಲ್ಲಿ [[ಹೈದರ್ ಅಲಿ]] ಮತ್ತು ಟಿಪ್ಪುಸುಲ್ತಾನರನ್ನು[[ಟಿಪ್ಪುಸುಲ್ತಾನ]]ರನ್ನು ಪ್ರಥಮವಾಗಿ ಗಮನಿಸಬೇಕು. ದಿನ ದಿನಕ್ಕೆ ಬೆಳೆಯುತ್ತಿದ್ದ ಬ್ರಿಟಿಷರ ಬಲವನ್ನು ಗಮನಿಸಿದ ಹೈದರ್ ಮರಾಠರ ಮತ್ತು ಹೈದರಾಬಾದಿನ ನಿಜಾಮನ ಸಹಕಾರದೊಂದಿಗೆ ಕೆಲವು ಸಾರಿ ಹೋರಾಡಿದ. ಆದರೆ ಮರಾಠರೂ[[ಮರಾಠಾ ಸಾಮ್ರಾಜ್ಯ|ಮರಾಠ]]ರೂ ನಿಜಾಮನೂ ಬ್ರಿಟಿಷರ ಕಡೆಯೇ ಸೇರಿಹೋದದ್ದು ಸ್ವಾತಂತ್ರ್ಯ ಸಂಗ್ರಾಮದ ದಿಕ್ಕನ್ನೇ ಬದಲಿಸಿತೆನ್ನಬಹುದು. ಹೈದರನ ಅಕಾಲಮರಣ ಬ್ರಿಟಿಷರಿಗೆ ಅನುಕೂಲ ಪರಿಸ್ಥಿತಿಯಾಯಿತು. ಟಿಪ್ಪುಸುಲ್ತಾನ್ ತಂದೆಯಂತೆಯೇ ಹೋರಾಟವನ್ನು ಮುಂದುವರಿಸಿದ. ಆದರೆ ನಾಲ್ಕನೆಯ ಮೈಸೂರು ಯುದ್ಧದಲ್ಲಿ ಆತ ಮರಣವನ್ನಪ್ಪಿದ (1799). ಅವನ ಸಾವಿನೊಂದಿಗೆ ಅಂದಿನ [[ಮೈಸೂರು ರಾಜ್ಯ]] ಹರಿದು ಹಂಚಿಹೋಯಿತು.<ref>https://leverageedu.com/blog/revolt-of-1857/</ref>
 
== ಕರ್ನಾಟಕದಲ್ಲಿ ನಡೆದ ಹೋರಾಟಗಳು ==
ಕರ್ನಾಟಕದಲ್ಲಿ[[ಕರ್ನಾಟಕ]]ದಲ್ಲಿ ಸಶಸ್ತ್ರ ಬಂಡಾಯದ ಹೋರಾಟವನ್ನು ಕಾಣುತ್ತೇವೆ. [[ದಾವಣಗೆರೆ ಜಿಲ್ಲೆಯಜಿಲ್ಲೆ]]ಯ ಚನ್ನಗಿರಿಗೆ[[ಚನ್ನಗಿರಿ]]ಗೆ ಸೇರಿದ ಶೂರ ಧೋಂಡಿಯ ವಾಘ 1780ರಲ್ಲಿ ಹೈದರನ ಸೈನ್ಯ ಸೇರಿ ತರಬೇತಿ ಪಡೆದು ಓಡಿಹೋಗಿದ್ದವನು. ಟಿಪ್ಪುವಿನ ಆಹ್ವಾನಕ್ಕೆ ಕಿವಿಗೊಟ್ಟು ಮತ್ತೆ ಶ್ರೀರಂಗಪಟ್ಟಣಕ್ಕೆ[[ಶ್ರೀರಂಗಪಟ್ಟಣ]]ಕ್ಕೆ ಬಂದಾಗ ಬಲಾತ್ಕಾರದಿಂದ ಮುಸಲ್ಮಾನನಾದ[[ಮುಸಲ್ಮಾನ]]ನಾದ. 1799ರಲ್ಲಿ ಶ್ರೀರಂಗಪಟ್ಟಣದ ಪತನದ ಕಾಲದಲ್ಲಿ ಅಲ್ಲಿಂದ ತಪ್ಪಿಸಿಕೊಂಡು ಹೋಗಿ [[ಬಿದನೂರು]], [[ಶಿಕಾರಿಪುರ]] ಪ್ರದೇಶಗಳ ಜನರನ್ನು ಸಂಘಟಿಸಿದ. ಐಗೂರಿನ ಕೃಷ್ಣಪ್ಪನಾಯಕ, [[ದಕ್ಷಿಣ ಕನ್ನಡ ಜಿಲ್ಲೆಯಜಿಲ್ಲೆ]]ಯ ವಿಟ್ಲದ ಹೆಗ್ಗಡೆ, ಬಳ್ಳಾರಿಯ[[ಬಳ್ಳಾರಿ]]ಯ ರಾಯದುರ್ಗದ[[ರಾಮದುರ್ಗ|ರಾಯದುರ್ಗ]]ದ ಪಾಳೆಯಗಾರ ಮತ್ತು ಆನೆಗೊಂದಿಯ[[ಆನೆಗೊಂದಿ]]ಯ ಪಾಳೆಯಗಾರರ ನೆರವಿನಿಂದ ಬ್ರಿಟಿಷರ ಎದುರಾಗಿ ಬಂಡಾಯ ಹೂಡಿದ. ಲೋಂಡಾದಲ್ಲಿ ಬ್ರಿಟಿಷರಿಗೆ ಸಹಾಯ ಮಾಡಲು ಬಂದ ಮರಾಠ ಸೇನಾನಿ ಗೋಖಲೆಯನ್ನು ಕೊಂದ. ಬ್ರಿಟಿಷ್ ವಿರೋಧಿಗಳನ್ನೆಲ್ಲ ಸಂಘಟಿಸಲು ಪ್ರಯತ್ನಿಸಿದ. ಇವನ ಚಟುವಟಿಕೆಯನ್ನು ಬ್ರಿಟಿಷರು ಸಹಿಸಲಾರದೆ ಹೋದರು. ಆರ್ಥರ್ ವೆಲ್ಲೆಸ್ಲಿ ಧೋಂಡಿಯನನ್ನು ಹಿಡಿಯಲು ಟೋರಿನ್, ಸ್ಟೀವನ್‍ಸನ್ ಮತ್ತು ಪೇಟ್ಕರ್ ಎಂಬ ಮೂರು ಮಂದಿ ಸೇನಾಪತಿಗಳನ್ನು ಕಳುಹಿಸಿದ. ಧೋಂಡಿಯ ತಂಗಿದ್ದನೆಂಬ ಕೋಟೆ, ಸ್ಥಳಗಳನ್ನೆಲ್ಲ ಶೋಧಿಸುತ್ತ ಅವನ ಕಡೆಯವರನ್ನೆಲ್ಲ ಕೊಲ್ಲುತ್ತ ಬ್ರಿಟಿಷ್ ಸೇನೆ ದಾಂದಲೆ ನಡೆಸಿತು. ಕೊನೆಗೆ ಒಬ್ಬ ಸೈನಿಕ ಮತ್ತು ಧೋಂಡಿಯನ ಕೈಲಿ ಅನ್ನ ತಿಂದ ಸಲಬತ್ ಎಂಬ ದ್ರೋಹಿಗಳು ಕೊಟ್ಟ ಸುಳುವಿನ ಮೇಲೆ ಬ್ರಿಟಿಷ್ ಸೇನೆ ಧೋಂಡಿಯನ ಬೆನ್ನುಹತ್ತಿತು. 1800 ಸೆಪ್ಟೆಂಬರ್‍ನಲ್ಲಿ [[ರಾಯಚೂರು ಜಿಲ್ಲೆಯಜಿಲ್ಲೆ]]ಯ ಕೋಣಗಲ್ಲಿನಲ್ಲಿ ಧೋಂಡಿಯ ವಾಘ ಮರಾಠರ, ನಿಜಾಮನ ಮತ್ತು ಆಂಗ್ಲರ ಮೂರು ಸೇನೆಗಳನ್ನು ಎದುರಿಸಿ ಹೋರಾಡುತ್ತ ಮಡಿದ. ಐಗೂರು ಕೃಷ್ಣಪ್ಪನಾಯಕ 1802 ಫೆಬ್ರವರಿಯವರೆಗೂ ಹೋರಾಡುತ್ತ ಕೊನೆಗೆ [[ಸುಬ್ರಹ್ಮಣ್ಯ]] ಘಟ್ಟದಲ್ಲಿ ಮಡಿದ. ಕೊಪ್ಪಳದ[[ಕೊಪ್ಪಳ]]ದ ಕೋಟೆಯನ್ನು ಗೆದ್ದುಕೊಂಡು ಬಂಡಾಯ ಹೂಡಿದ (1819) ವೀರಪ್ಪನನ್ನೂ ಬ್ರಿಟಿಷ್ ಸೇನೆ ಕೊಂದಿತು. 1820-21ರಲ್ಲಿ ಬಿದರೆ ಜಿಲ್ಲೆಯ ಸುಳಿಯಳ್ಳಿ ದೇಶಮುಖ್, ತಿರುಮಲರಾವ್ ಮತ್ತು ಮೇಘಶ್ಯಾಮ್ ದೇಶಮುಖರು ಬಂಡಾಯದ ಮುಂದಾಳಾಗಿದ್ದರು. 1824ರಲ್ಲಿ [[ಬಿಜಾಪುರ ಜಿಲ್ಲೆಯಜಿಲ್ಲೆ]]ಯ ಸಿಂದಗಿಯ ಬಂಡಾಯವನ್ನು ಇಂಗ್ಲಿಷ್ ಸೇನೆ ಕ್ರೌರ್ಯದಿಂದ ಹತ್ತಿಕ್ಕಿತು. ಸಿಂದಗಿಯ[[ಸಿಂದಗಿ]]ಯ ಬಂಡಾಯಗಾರರಾಗಿದ್ದ ದಿವಾಕರ ದೀಕ್ಷಿತ, ರಾವ್‍ಜಿ ರಾಸ್ತಿಯ, ಬಾಳಪ್ಪ ದೇಶಪಾಂಡೆ, ಅಲೂಪ ಪಿಂಡಾರಿ, ಶೆಟ್ಟಿಯಪ್ಪ ಮತ್ತು ಶೀನಪ್ಪ ಇವರನ್ನು ಹಿಡಿದುಕೊಟ್ಟವರಿಗೆ ಬಹುಮಾನ ನೀಡುವುದಾಗಿ ಬ್ರಿಟಿಷ್ ಸರ್ಕಾರ ಘೋಷಿಸಿತ್ತು. ದೇಶದ್ರೋಹಿ ಅಣ್ಣಪ್ಪ ಪಟಕಿ ಎಂಬಾತ ಮೋಸ ಬಗೆದ. ಸಿಂದಗಿ ಬ್ರಿಟಿಷರ ವಶವಾಯಿತು, ಬಂಡಾಯಗಾರರೆಲ್ಲ ಸೆರೆಯಾದರು.
 
== ಕಿತ್ತೂರಿನ ಬಂಡಾಯ ==