ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟ ೧೮೩೭: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧ ನೇ ಸಾಲು:
'''ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟ'''ವು ಕ್ರಿ.ಶ. ೧೮೩೭ರಲ್ಲಿ ನಡೆದ ಸ್ವಾತಂತ್ರ್ಯ ಹೋರಾಟ. ಇದನ್ನು ಕೊಡಗು-ಕೆನರಾ ಬಂಡಾಯ, ಕಲ್ಯಾಣಪ್ಪನ ಕಾಟಕಾಯಿ
==ಇತಿಹಾಸ==
ಕ್ರಿ.ಶ. ೧೮೫೭ ರ ಸಿಪಾಯಿ ದಂಗೆಯನ್ನು ನಾವು ಭಾರತೀಯರು ಬ್ರಿಟಿಷರ ವಿರುದ್ಧ ನಡೆಸಿದ ಮೊದಲ ಸ್ವಾತಂತ್ರ್ಯ ಸಂಗ್ರಾಮವೆಂದು ಚರಿತ್ರೆಯಲ್ಲಿ ಕಾಣುತ್ತೇವೆ. ಇದಕ್ಕಿಂತ ೨೦ ವರ್ಷಗಳ ಪೂರ್ವದಲ್ಲಿಯೇ ಈ ಹಿಂದಕ್ಕೆ ಕೊಡಗಿನ ಅವಿಭಾಜ್ಯ ಅಂಗವಾಗಿದ್ದ ಸುಳ್ಯದ ಪಕ್ಕದ ಕುಗ್ರಾಮವಾಗಿದ್ದ ಉಬರಡ್ಕ ಮಿತ್ತೂರು ಗ್ರಾಮದಲ್ಲಿ ಆರಂಭವಾಗಿ ಪೂರ್ತಿ ಮೇಲಿನ ಹಾಗೂ ಕೆಳಗಿನ ಕೊಡಗು ಮತ್ತು ಪೂರ್ತಿ ದಕ್ಷಿಣ ಕನ್ನಡಕ್ಕೆ ಹರಡಿ ಬ್ರಿಟಿಷರಿಗೆ ಸೆಡ್ಡು ಹೊಡೆದ ರೈತಾಪಿ ಸಮೂಹದ ಹೋರಾಟವು ಇಂದು ಅಮರ ಸುಳ್ಯ ದಂಗೆ ಎಂದು ದಾಖಲಾಗಿರುತ್ತದೆ.<ref>{{cite web |title=1834-37 ರ ಬ್ರಿಟಿಷರ ವಿರುದ್ಧ ವಿಶಾಲ ಕೊಡಗಿನ ‘ಅಮರಸುಳ್ಯ ಸ್ವಾತಂತ್ರ್ಯ ಸಮರ’ {{!}} News13 |url=https://news13.in/archives/169165 |date=30 October 2020}}</ref>