ಕಲ್ಯಾಣಸ್ವಾಮಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
೨೦ ನೇ ಸಾಲು:
ಆಗ ಕಲ್ಯಾಣಸ್ವಾಮಿ ತಾನು ಶನಿವಾರಸಂತೆಯ ಹತ್ತಿರದ ಹೆಮ್ಮನಿ ಗ್ರಾಮದ ಬೇಸಾಯಗಾರ, ಅಲ್ಲಿಗೆ ಕೆದಂಪಾಡಿ ರಾಮೇಗೌಡನ ಜನ ಬಂದು ತನ್ನನ್ನು ಅಮರಸುಳ್ಯಕ್ಕೆ ಕರೆದುಕೊಂಡು ಹೋಗಿ ಅಲ್ಲಿ ತನ್ನನ್ನು ಕೊಡಗಿನ ದೊರೆಯೆಂದು ಇತರರಿಗೆ ಹೇಳಿ ದಂಗೆಯೆಬ್ಬಿಸಿದರು, ತನ್ನ ಹುಟ್ಟು ಹೆಸರು ಬಸಪ್ಪ, ದೊಡ್ಡವನಾದಮೇಲೆ ತನ್ನನ್ನು ಪುಟ್ಟಬಸವ ಅಥವಾ ಮರಿಬಸವ ಎಂದು ಊರಿನವರು ಕರೆಯುತ್ತಿದ್ದರು ಎಂದು ಹೇಳಿಕೆ ನೀಡಿದನೆಂದು ಬ್ರಿಟಿಷ್ ದಾಖಲೆಗಳು ತಿಳಿಸುತ್ತವೆ.
 
೧೮೩ರಲ್ಲಿ ಕಲ್ಯಾಣಪ್ಪನ ಹೋರಾಟದಲ್ಲಿ ಮಂಗಳೂರಿನಲ್ಲಿ ಬ್ರಿಟಿಷ್ ಸೈನ್ಯಾಧಿಕಾರಿಗಳು ವಿಚಾರಣೆ ನಡೆಸಿ ಮರಣದಂಡನೆ ವಿಧಿಸಿದರು. ಕಲ್ಯಾಣಸ್ವಾಮಿ, ಲಕ್ಕಪ್ಪಲಕ್ಷ್ಮಪ್ಪ ಬಂಗರಸು ಮತ್ತು ಇನ್ನು ಕೆಲವು ಮುಖಂಡರೊಡನೆ ಮಂಗಳೂರಿನ ಬಿಕ್ರಾನಕಟ್ಟೆಬಿಕ್ರನಕಟ್ಟೆ ಪದವಿನ ಹತ್ತಿರ ಗಲ್ಲಿಗೇರಿಸಲ್ಪಟ್ಟ.<ref>{{cite book|last1=Gowda|first1=Puttur Anantharaja|title=In Pursuit of Our Roots|publisher=Tenkila Publications|year=2015|location=Bengaluru}}</ref><ref>{{cite book |last1=Gaṇapati Rāv Aigaḷ |first1=Em.̣ |title=Dakṣiṇa Kannaḍa Jilleya prācīna itihāsa |date=2004 |publisher=Rāṣṭrakavi Gōvinda Pai Saṃśōdhana Kēndra |location=Uḍupi |isbn=81-86668-47-0}}</ref>
== ಉಲ್ಲೇಖಗಳು ==
<references />
"https://kn.wikipedia.org/wiki/ಕಲ್ಯಾಣಸ್ವಾಮಿ" ಇಂದ ಪಡೆಯಲ್ಪಟ್ಟಿದೆ