ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟ ೧೮೩೭: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೭ ನೇ ಸಾಲು:
 
== ಹೋರಾಟಕ್ಕೆ ಕಾರಣಗಳು ==
ದಕ್ಷಿಣ ಕನ್ನಡದ ಸುಳ್ಯ ಪುತ್ತೂರುಗಳು ಕೆನರಾ ಪ್ರಾಂತ್ಯವಾಗುವವರೆಗೆ ರಾಜನಿಗೆ ವಸ್ತುಗಳ ರೂಪದಲ್ಲಿ ಕಂದಾಯ ಕಟ್ಟುವ ಪದ್ಧತಿ ಇತ್ತು. ಇದನ್ನು ಬದಿಗೊತ್ತಿ ಬ್ರಿಟಿಷರು ದಕ್ಷಿಣ ಕನ್ನಡ ಮತ್ತು ಕೊಡಗಿನಲ್ಲಿ ಹಣದ ರೂಪದಲ್ಲಿ ಕಂದಾಯ ಕಟ್ಟುವಂತೆ ಜನರ ಮೇಲೆ ಕಟ್ಟಳೆ ಹೇರಿದ್ದು ಹೈರಾಣು ಮಾಡಿತ್ತು. ತಮ್ಮನ್ನು ವಿದೇಶಿಯರು ಬಂದು ಆಳುತ್ತಿದ್ದಾರೆ, ಕಂದಾಯದ ನೆಪದಲ್ಲಿ ಹಣದ ರೂಪದಲ್ಲಿ ತಮ್ಮ ಬೆವರಿನಿಂದ ಗಳಿಸಿದ ಸಂಪತ್ತನ್ನು ಹೀರುತ್ತಿದ್ದಾರೆ ಎನ್ನುವುದು ಜನರಿಗೆ ಮನದಟ್ಟು ಆಗತೊಡಗಿತ್ತು. ಬೆಳೆ ಕೊಯ್ಲಿಗೆ ಬಂದ ಕೂಡಲೇ ಅದರ ಬಹುಪಾಲನ್ನು ಕಡಿಮೆ ಬೆಲೆಗೆ ದಲ್ಲಾಳಿಗಳಿಗೆ ಮಾರಾಟ ಮಾಡಿ, ಹಣವನ್ನು ಕಂದಾಯ ರೂಪದಲ್ಲಿ ಕಟ್ಟುತ್ತಿದ್ದ ಸ್ಥಿತಿ ಜನರಲ್ಲಿ ಒಂದೆಡೆ ಹಸಿವು, ಮತ್ತೊಂದೆಡೆ ಆಡಳಿತದ ವಿರುದ್ಧ ದಂಗೆ ಏಳಲು ಪ್ರೇರಣೆಯಾಗಿತ್ತು.<ref>{{cite book |last1=Bhat |first1=N. Shyam |title=South Kanara, 1799-1860 : a study in colonial administration and regional response |publisher=Mittal Publications |location=New Delhi, India |isbn=978-81-7099-586-9. |edition=1st}}</ref>
 
==ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟಗಾರರು==