"ಪರಿಕರಗಳು" ಆವೃತ್ತಿಗಳ ಮಧ್ಯದ ಬದಲಾವಣೆಗಳು

Rescuing 0 sources and tagging 1 as dead.) #IABot (v2.0.8
(Removed redundant header)
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
(Rescuing 0 sources and tagging 1 as dead.) #IABot (v2.0.8)
 
[[ಚಿತ್ರ:Working_Casket_(Rozanova,_1915).jpg|thumb]]
 
[[ಮಾನವ]]ನ ವಿಕಾಸದ ಇತಿಹಾಸವು ಉಪಕರಣಗಳು ಅಥವಾ ಪರಿಕರಗಳನ್ನು (tool)ಗುರುತಿಸುವುದರಿಂದಲೇ ಪ್ರಾರಂಭವಾಗುತ್ತದೆ. ಸಾಮಾನ್ಯವಾಗಿ ಈ ಪರಿಕರಗಳು ಕಲ್ಲಿನವೇ ಆಗಿರುತ್ತವೆ. ಇದರ ಅರ್ಥ ಮಾನವ ಕಟ್ಟಿಗೆ ಅಥವಾ [[ಮೂಳೆ]]ಗಳನ್ನು ಅಥವಾ ಇತರ ವಸ್ತುಗಳ ಪರಿಕರ ಬಳಸಲಿಲ್ಲವೆಂದಲ್ಲ. ಆದರೆ ಇವು ಬಹಳ [[ಕಾಲ]] ಉಳಿದುಕೊಂಡು ಬಂದು ಪುರಾವೆ ಒದಗಿಸಲಾರವು. ಕೆಲವೊಮ್ಮೆ ಇವುಗಳನ್ನು ಆಯುಧಗಳೆಂದೂ ಸಹ ಕರೆಯಲಾಗುತ್ತದೆ. ಆದರೆ, ಈ ಬಗೆಗೆ ಚರ್ಚೆಯೊಂದು ನಡೆದಂತೆ ತೋರುತ್ತದೆ. ಬ್ರಿಟಿಶ್ -[[ಅಮೆರಿಕ]] ಸಂಯುಕ್ತ ಸಂಸ್ಥಾನದ ಮಾನವಶಾಸ್ತ್ರಜ್ಞ ಎಮ್ . ಎಪ್. ಅಶ್ಲೆ ಮೊಂಟಗು (M.F. Ashley Montagu) ಮಾನವ ಮತ್ತು ಆಕ್ರಮಣಶೀಲತೆಯ ಬಗೆಗೆ ಬರೆಯುತ್ತಾ, ಯುರೋಪಿನ ಹಲವರ `ಮಾನವನು ಮೂಲತಹ ಆಕ್ರಮಣಕಾರಿ `ಎಂಬ ನಿಲುವನ್ನು ಮಾನವಶಾಸ್ತ್ರ ಬೆಂಬಲಿಸುವುದಿಲ್ಲ ಎಂದು ವಾದಿಸುತ್ತಾ, ಇಂತಹುದೇ [[ತಪ್ಪು]] ನಿಲುವು ಪ್ರೈಮೇಟ್‍ಗಳ ಹಲ್ಲು, ಉಗುರುಗಳನ್ನೂ ಆಯುಧಗಳನ್ನಾಗಿಸಿದೆ ಎನ್ನುತ್ತಾರೆ. <ref>[http://www.uv.es/EBRIT/macro/macro_5005_0_38.html Biology and ethics]{{Dead link|date=ಆಗಸ್ಟ್ 2021 |bot=InternetArchiveBot |fix-attempted=yes }}</ref> ಬಹುಶಃ ಈ ಹಿನ್ನೆಲೆಯಲ್ಲಿಯೇ ಕನಿಷ್ಟ ಇಂಗ್ಲೀಶ್‍ನಲ್ಲಿ `tool` ಎಂದೇ ಬಳಸಲಾಗುತ್ತಿದ್ದೆ ಹಾಗೂ ಕನ್ನಡದಲ್ಲಿ ಉಪಕರಣ ಅಥವಾ ಪರಿಕರ. ಈ ಆಸಕ್ತಿದಾಯ ಕ ಚರ್ಚೆಗೆ ಬ್ರಿಟಾನಿಕ ಸಿಡಿ ಲೇಖನ ನೋಡಿ.
 
==ಟಿಪ್ಪಣಿಗಳು==
೧೮,೧೬೮

edits

"https://kn.wikipedia.org/wiki/ವಿಶೇಷ:MobileDiff/1064251" ಇಂದ ಪಡೆಯಲ್ಪಟ್ಟಿದೆ