ಭಾರತದಲ್ಲಿ ಸಕ್ಕರೆ ಉತ್ಪಾದನೆ ಮತ್ತು ಬಳಕೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Rescuing 0 sources and tagging 1 as dead.) #IABot (v2.0.8
 
೩೪ ನೇ ಸಾಲು:
*2014-15-ಭಾರತದಲ್ಲಿ ಸಕ್ಕರೆ ಉತ್ಪಾದನೆ ಅಕ್ಟೋಬರ್‌–ಡಿಸೆಂಬರ್‌ ಅವಧಿಯಲ್ಲಿ ಶೇ 27.3ರಷ್ಟು ಹೆಚ್ಚಳವಾಗಿದ್ದು, 74.60 ಲಕ್ಷ ಟನ್‌ಗಳಿಗೆ ಮುಟ್ಟಿದೆ. 2013–14ರ ಅಕ್ಟೋಬರ್‌–ಡಿಸೆಂಬರ್‌ನಲ್ಲಿ ಸಕ್ಕರೆ ಉತ್ಪಾದನೆ 58.60 ಲಕ್ಷ ಟನ್‌ಗಳಷ್ಟಿತ್ತು,ಎಂದು ಭಾರತೀಯ ಸಕ್ಕರೆ ಕಾರ್ಖಾನೆ­ಗಳ ಒಕ್ಕೂಟ (ಐಎಸ್‌ಎಂಎ) ಹೇಳಿದೆ.(ಪ್ರಜಾವಾಣಿವರದಿ ೬-೧-೨೦೧೫)
==ಉತ್ಪಾದನೆ==
*ವಿಶ್ವದ ಒಟ್ಟಾರೆ ಸಕ್ಕರೆ ಬಳಕೆ ಪ್ರಮಾಣ 1687.30 ಲಕ್ಷ ಟನ್‌ಗಳಷ್ಟಿದೆ. ಇದರಲ್ಲಿ ಶೇ 15ರಷ್ಟು ದೊಡ್ಡ ಪಾಲನ್ನು ಹೊಂದುವ ಮೂಲಕ ಅತಿ ಹೆಚ್ಚು ಸಕ್ಕರೆ ಬಳಕೆ ಮಾಡುವ ದೇಶವಾಗಿ ಭಾರತ ಹೊರಹೊಮ್ಮಿದೆ ಎಂದು ಅಸೋಚಾಂ ಅಧ್ಯಯನದಿಂದ ತಿಳಿದು­ಬಂದಿದೆ.ದೇಶದ ಸಕ್ಕರೆ ಬಳಕೆ ಪ್ರತಿವರ್ಷ ಸರಾಸರಿ ಶೇ 2ರಷ್ಟು ಪ್ರಮಾಣ­ದಲ್ಲಿ ಏರಿಕೆ ಕಾಣುತ್ತಲೇ ಇದೆ. ಸದ್ಯ ವರ್ಷಕ್ಕೆ 260 ಲಕ್ಷ ಟನ್‌ ಸಕ್ಕರೆ ಬಳಕೆಯಾಗುತ್ತಿದ್ದು, 2019–20ರ ವೇಳೆಗೆ 293.50 ಲಕ್ಷ ಟನ್‌ಗಳಿಗೆ ತಲುಪಲಿದೆ.<ref>[http://www.prajavani.net/news/article/2014/11/11/279455.html 2019ಕ್ಕೆ ಸಕ್ಕರೆ ಬಳಕೆ 294 ಲಕ್ಷ ಟನ್‌ಗೆ11 Nov, 2014]{{Dead link|date=ಆಗಸ್ಟ್ 2021 |bot=InternetArchiveBot |fix-attempted=yes }}</ref>
===ಕರ್ನಾಟಕದಲ್ಲಿ ಸಕ್ಕರೆ ಉದ್ಯಮ===
*ಕರ್ನಾಟಕ ರಾಜ್ಯದಲ್ಲಿ ಒಟ್ಟು 30 ಸಹಕಾರಿ ಸಕ್ಕರೆ ಕಾರ್ಖಾನೆಗಳನ್ನು ಕಟ್ಟಲಾಗಿದೆ. ಇವುಗಳಲ್ಲಿ 17 ಕಾರ್ಖಾನೆಗಳು ಹಾನಿ ಅನುಭವಿಸಿ ಸ್ಥಗಿತಗೊಂಡಿವೆ. ಈ ಪೈಕಿ, ದೀರ್ಘಕಾಲ ಸ್ಥಗಿತಗೊಂಡ 8 ಕಾರ್ಖಾನೆಗಳನ್ನು 40 ವರ್ಷಗಳ ಲೀಸ್‌ ಮೇಲೆ ನಡೆಸಲು ಖಾಸಗಿ ಉದ್ದಿಮೆಗಳಿಗೆ ಒಪ್ಪಿಸಲಾಗಿದೆ. ಮತ್ತೆ ಐದು ಕಾರ್ಖಾನೆಗಳನ್ನು ಗುತ್ತಿಗೆ ಕೊಡುವ ಬಗ್ಗೆ ಪರಿಶೀಲನೆ ನಡೆದಿದೆ. ನಾಲ್ಕು ಸಹಕಾರಿ ಸಕ್ಕರೆ ಕಾರ್ಖಾನೆಗಳನ್ನು ಕಾಯಂ ಆಗಿ ಸಮಾಪನೆ ಮಾಡಲಾಗಿದೆ. ರಾಜ್ಯದ 30 ಸಹಕಾರಿ ಸಕ್ಕರೆ ಕಾರ್ಖಾನೆಗಳಲ್ಲಿ ಕೇವಲ 13 ಸಹಕಾರಿ ರಂಗದಲ್ಲಿ ಉಳಿದು ಉತ್ಪಾದನೆಯಲ್ಲಿ ತೊಡಗಿವೆ’.