ನವಿಲು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Reverted edits by 2409:4071:E82:6EBA:A9C8:C4BA:4EF0:5F16 (talk) to last revision by InternetArchiveBot
.ಹಾಗು ಇದರ ಮೊಟ್ಟೆ ದೊಡ್ಡದಾಗಿರುತ್ತದೆ.ಇವುಗಳು ಹಾರಡ ಬಲ್ಲವು.
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೩೦ ನೇ ಸಾಲು:
*[[ಕಾಂಗೋ]] ನವಿಲು ಗಾಢವಾದ ನೀಲಿ, ಅದಿರಿನ ಹಸಿರು ಮತ್ತು ಸ್ವಲ್ಪ [[ನೇರಳೆ]] ಬಣ್ಣಗಳ ಮಿಶ್ರಣವಿರುವ ಗರಿಗಳ ಗುಚ್ಛವನ್ನು ಹೊಂದಿರುತ್ತದೆ. ಕೆಂಬಣ್ಣದ ಕತ್ತು, ಬೂದು ಬಣ್ಣದ ಕಾಲು ೧೪ ಸಣ್ಣ ಕಪ್ಪು ಗರಿಗಳ ಗುಚ್ಛವನ್ನೂ ಹೊಂದಿರುತ್ತದೆ. ಅಲ್ಲದೆ ನೇರವಾದ ಬಿಳಿಯ ಕೂದಲಿನಂತಹಾ ಮುಕುಟವನ್ನು ಹೊಂದಿರುತ್ತದೆ. ಹೆಣ್ಣು ನವಿಲು ಸಾಧಾರಣವಾಗಿ ಕಂದು ಬಣ್ಣವಿದ್ದು, ಕಪ್ಪಾದ ಹೊಟ್ಟೆಯನ್ನು ಹೊಂದಿರುತ್ತದೆ. ಅದಿರು ಹಸಿರಿನ ಬೆನ್ನು ಮತ್ತು ಸಣ್ಣ [[ಬಾದಾಮಿ]]ಯಾಕಾರದ ಕಂದು ಮುಕುಟವನ್ನು ಹೊಂದಿರುತ್ತದೆ. ಬೇರೆ ನವಿಲುಗಳಿಗಿಂತ ಕಾಂಗೋ ನವಿಲುಗಳು ತುಂಬಾ ಆಕರ್ಷಣೀಯವಾಗಿರುತ್ತವೆ.
===ಆವಾಸ===
ಹೆಚ್ಚಾಗಿ ಪರ್ಣಪಾತಿ ಕಾಡುಗಳು, ಕುರುಚಲು ಕಾಡು, ಮೈದಾನ ಪ್ರದೇಶಗಳಲ್ಲಿ ಕಂಡು ಬರುತ್ತವೆ. ನೆಲ ಹಾಗೂ ಮರಗಳಲ್ಲಿ ವಾಸಿಸುತ್ತವೆ. ನೆಲಮಟ್ಟದ ಪೊದೆಗಳಲ್ಲಿ ಗೂಡು ಕಟ್ಟುತ್ತವೆ.ಹಾಗು ಇದರ ಮೊಟ್ಟೆ ದೊಡ್ಡದಾಗಿರುತ್ತದೆ.ಇವುಗಳು ಹಾರಡ ಬಲ್ಲವು.
 
===ಸಂತಾನೋತ್ಪತ್ತಿ===
ಜನವರಿಯಿಂದ ಆಕ್ಟೋಬರ್ ನಡುವೆ. ೪ರಿಂದ ೭ ಕೆನೆಬಣ್ಣದ [[ಮೊಟ್ಟೆ]] ಗಳನ್ನಿಡುತ್ತವೆ. ಸುಮಾರು ೨೯ ದಿನ ಕಾವುಕೊಟ್ಟು ಮರಿ ಮಾಡುತ್ತವೆ . <ref>http:// bioexp edition.com/peacock/</ref> .
"https://kn.wikipedia.org/wiki/ನವಿಲು" ಇಂದ ಪಡೆಯಲ್ಪಟ್ಟಿದೆ