ಇಸ್ಲಾಂ ಧರ್ಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Rescuing 0 sources and tagging 1 as dead.) #IABot (v2.0.8
Rescuing 6 sources and tagging 0 as dead.) #IABot (v2.0.8
೨೬೯ ನೇ ಸಾಲು:
*[[ಶರೀಯತ್]]
*[[ಉತ್ತರ ಪ್ರದೇಶ]]ದ [[ಅಲಹಾಬಾದ್‌‍]]ನಲ್ಲಿ, ತ್ರಿವಳಿ ತಲಾಖ್ ಪದ್ಧತಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಅಲಹಾಬಾದ್ ಹೈಕೋರ್ಟ್‌, ಈ ಪದ್ಧತಿಯು ಅತ್ಯಂತ ಕ್ರೂರ ಹಾಗೂ ಅವಹೇಳನಕಾರಿ ಎಂದು ಅಭಿಪ್ರಾಯಪಟ್ಟಿದೆ. ದಂಪತಿ ನಡುವೆ ಹೊಂದಾಣಿಕೆಗೆ ಸಾಧ್ಯವೇ ಇಲ್ಲ ಎಂದಾಗ ಕೊನೆ ಕ್ಷಣದಲ್ಲಿ ವಿಚ್ಛೇದನ ನೀಡಬೇಕು ಎಂದು ಮುಸ್ಲಿಂ ಕಾನೂನಿನಲ್ಲಿ ಉಲ್ಲೇಖಿತವಾಗಿದೆ. ದಂಪತಿಯನ್ನು ಒಟ್ಟಿಗೆ ಮಾಡುವ ಎಲ್ಲಾ ವಿಧಾನಗಳು ವಿಫಲವಾದಾಗ ಮಾತ್ರ ‘ತಲಾಖ್‌’ ಮೊರೆ ಹೋಗಬೇಕು. ಆದರೆ, ಈಗ ಈ ಎಲ್ಲಾ ಆಶಯಗಳಿಗೆ ವಿರುದ್ಧವಾಗಿ ಆಚರಣೆ ನಡೆಯುತ್ತಿದೆ’ ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.<ref>http://www.prajavani.net/news/article/2016/12/08/457670.html</ref>
*ತ್ರಿವಳಿ ತಲಾಖ್‌: ಚರ್ಚೆಗೆ ಮುಕ್ತವಾದಲ್ಲಿ ತಪ್ಪೇನಿದೆ ? ಸಾರಾ ಅಬೂಬಕರ್;22 Apr, 2017:ಮುಸ್ಲಿಂ ವೈವಾಹಿಕ ನಿಯಮಗಳು ಧಾರ್ಮಿಕ ನಿಯಮ ಹೇಗಾಗುತ್ತದೆ? ಮುಸ್ಲಿಂ ವಿವಾಹದ ಮುಖ್ಯ ಕ್ರಮ ‘ನಿಕಾಹ್‌’ ಆಗಿದೆ. ಇದು ಹುಡುಗಿಯ ತಂದೆ ಮತ್ತು ಹುಡುಗನ ತಂದೆಯ ನಡುವೆ ನಡೆಯುವ ಒಂದು ಒಪ್ಪಂದ. ಅಲ್ಲಿಯೂ ಆ ಕ್ರಮ ನಡೆಯುವಾಗ ಆ ಹೆಣ್ಣಿನ ಉಪಸ್ಥಿತಿ ಇಲ್ಲ.ಅಲ್ಲಿಯೂ ಆ ಕ್ರಮ ನಡೆಯುವಾಗ ಆ ಹೆಣ್ಣಿನ ಉಪಸ್ಥಿತಿ ಇಲ್ಲ. ಇದಕ್ಕೆ ನಾಲ್ಕು ಜನ ಸಾಕ್ಷಿ ಗಳೂ ಇರುತ್ತಾರೆ. ಇಬ್ಬರು ಗಂಡಸರ ನಡುವೆ ನಡೆಯುವ ಈ ಒಪ್ಪಂದ ಹೇಗೆ ಧರ್ಮವಾಗುತ್ತದೆ? ಮುಸ್ಲಿಂ ವೈವಾಹಿಕ ಸಂಬಂಧಗಳಲ್ಲಿ ಮಹಿಳೆಯರಿಗೆ ಏನೇನೂ ರಕ್ಷಣೆ ಇಲ್ಲದ ಕಾರಣ, ಈಗಿರುವ ತ್ರಿವಳಿ ತಲಾಖ್‌ ಪದ್ಧತಿಯನ್ನು ರದ್ದುಪಡಿಸಿ ಮಹಿಳೆಯರಿಗೆ ಭದ್ರತೆ ದೊರೆಯುವಂತೆ, ವಿಚ್ಛೇದನವು ನ್ಯಾಯಾಲಯದಲ್ಲಿ ತೀರ್ಮಾನವಾಗಬೇಕಾದಂತಹ ನಿಯಮ ಜಾರಿ ಆಗಬೇಕು ಎಂದು ಮಹಿಳೆಯರು ಹೋರಾಡತೊಡಗಿದೊಡನೆ ‘ಅದು ನಮ್ಮ ಧಾರ್ಮಿಕ ನಿಯಮ, ಅದರಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ’ ಎಂದು ಮುಸ್ಲಿಂ ಪುರುಷರು ಕಿರುಚಾಡತೊಡಗುತ್ತಾರೆ<ref>[{{Cite web |url=http://www.prajavani.net/news/article/2017/04/22/486060.html |title=ತ್ರಿವಳಿ ತಲಾಖ್‌: ಚರ್ಚೆಗೆ ಮುಕ್ತವಾದಲ್ಲಿ ತಪ್ಪೇನಿದೆ ? ಸಾರಾ ಅಬೂಬಕರ್;22 Apr, 2017;] |access-date=2017-04-23 |archive-date=2017-06-14 |archive-url=https://web.archive.org/web/20170614035925/http://www.prajavani.net/news/article/2017/04/22/486060.html |url-status=dead }}</ref>
===‘ಖುಲಾ’ ಸ್ವಾತಂತ್ರ್ಯ===
*ಮುಸ್ಲಿಂ ವೈಯಕ್ತಿಕ ಕಾನೂನಿನಲ್ಲಿ ಮಹಿಳೆಗೆ ರಕ್ಷಣೆ ಇಲ್ಲ ಎಂದು ವಾದಿಸುವವರಿಗೆ ಪುರುಷರ ‘ತಲಾಖ್’ ನಂತೆ ಮಹಿಳೆಯರ ‘ಖುಲಾ’ ಸ್ವಾತಂತ್ರ್ಯವೇಕೆ ಕಾಣುತ್ತಿಲ್ಲ? ತ್ರಿವಳಿ ತಲಾಖ್‌ಅನ್ನು ರದ್ದುಗೊಳಿಸಿದ ತಕ್ಷಣ ಮಹಿಳೆಗೆ ಎಲ್ಲಾ ರೀತಿಯ ರಕ್ಷಣೆ ಲಭಿಸಿಬಿಡುತ್ತದೆಯೇ? ಮುಸ್ಲಿಂ ಪುರುಷರು ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದಿರುವಂತಹ ಸಂದರ್ಭದಲ್ಲಿ ಮುಸ್ಲಿಂ ಮಹಿಳೆ ಹೇಗೆ ತಾನೇ ಸುರಕ್ಷಿತವಾಗಿ ಇರಬಲ್ಲಳು? ಇಂಥ ಸ್ಥಿತಿಯಲ್ಲಿ ಮಹಿಳೆಗಾಗಿ ಅನುಷ್ಠಾನಗೊಂಡಿರುವ ‘ಖುಲಾ’ ಸ್ವಾತಂತ್ರ್ಯವನ್ನು ಕಾರ್ಯರೂಪಕ್ಕೆ ತರಲು ಹೋರಾಡಬೇಕೇ ವಿನಾ ಪುರುಷರ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕುವುದಕ್ಕಲ್ಲ.<ref>[{{Cite web |url=http://www.prajavani.net/news/article/2017/06/01/495704.html |title=ತಲಾಖ್, ಖುಲಾ ಮತ್ತು ಮುಸ್ಲಿಂ ಪುರುಷ;ಡಾ. ಷಾಕಿರಾ ಖಾನಂ;1 Jun, 2017] |access-date=2017-06-03 |archive-date=2017-06-03 |archive-url=https://web.archive.org/web/20170603050834/http://www.prajavani.net/news/article/2017/06/01/495704.html |url-status=dead }}</ref>
*ಖುಲಾ, ಎಂದರೆ ಸ್ತ್ರೀ ತನ್ನ ಪತಿಯಿಂದ ಬಿಡುಗಡೆಯನ್ನು ಕೇಳುವ ಸ್ವಾತಂತ್ರ್ಯ. ಆದರೆ, ಪುರುಷಪ್ರಧಾನ ಮನೋವೃತ್ತಿ ಇದನ್ನು ಅತ್ಯಂತ ಕಠಿಣ ಮತ್ತು ಅವಹೇಳನಕಾರಿಯಾಗಿ ಮಾಡಿದೆ. ‘ನಿನಗೆ ಹಕ್ಕು ಬೇಕಾ? ಅದನ್ನು ನೀನು ಹೇಗೆ ಅನುಭವಿಸುತ್ತೀಯೋ ನೋಡೋಣ’ ಎಂದು ಪುರುಷಸಮಾಜ ಬಡಪಾಯಿ ಸ್ತ್ರೀಯರಿಗೆ ಬೆದರಿಕೆಯ ಸವಾಲು ಹಾಕಿದಂತಿದೆ ಈ ಖುಲಾ ಪದ್ಧತಿ.<ref>[{{Cite web |url=http://www.prajavani.net/news/article/2017/06/03/496076.html |title=‘ಖುಲಾ’ ಕುರಿತು ಒಂದಷ್ಟು ಖುಲಾಸಾ;ಎಂ. ಅಬ್ದುಲ್ ರೆಹಮಾನ್ ಪಾಷ;3 Jun, 2017] |access-date=2017-06-03 |archive-date=2017-06-02 |archive-url=https://web.archive.org/web/20170602231832/http://www.prajavani.net/news/article/2017/06/03/496076.html |url-status=dead }}</ref>
 
==ಏಕಕಾಲ ತಲಾಕ್‍ -ವಿಚ್ಛೇದನ ಕ್ರಮ ನಿಯಮ ಬಾಹಿರ==
೨೮೩ ನೇ ಸಾಲು:
==ನೋಡಿ-ಹೆಚ್ಚಿನ ಓದಿಗೆ==
*[http://www.prajavani.net/news/category/127.html ತಲಾಖ್‌ ಎಂಬ ತೂಗುಗತ್ತಿ;ಸಾರಾ ಅಬೂಬಕರ್;27 Oct,2016]
*[http://www.prajavani.net/news/article/2016/12/10/457962.html ಮಹಿಳಾ ಹಕ್ಕುಗಳ ಚರ್ಚೆಗೆ ಇನ್ನಷ್ಟು ಬಲ;10 Dec, 2016] {{Webarchive|url=https://web.archive.org/web/20161210143523/http://www.prajavani.net/news/article/2016/12/10/457962.html |date=2016-12-10 }}
*[http://www.prajavani.net/news/article/2016/12/12/458334.html ‘ತ್ರಿವಳಿ ತಲಾಖ್ ಬೇಡ’;ಸುಚೇತನಾ ನಾಯ್ಕ;12 Dec, 2016] {{Webarchive|url=https://web.archive.org/web/20161212131637/http://www.prajavani.net/news/article/2016/12/12/458334.html |date=2016-12-12 }}
*[http://www.prajavani.net/news/article/2017/05/17/491923.html ತಲಾಖ್: ಸ್ತ್ರೀವಾದಿ ವಿರುದ್ಧ ಪುರುಷವಾದಿ;ರಂಜಾನ್ ದರ್ಗಾ;17 May, 2017] {{Webarchive|url=https://web.archive.org/web/20170517063258/http://www.prajavani.net/news/article/2017/05/17/491923.html |date=2017-05-17 }}
 
== ಉಲ್ಲೇಖಗಳು ==
"https://kn.wikipedia.org/wiki/ಇಸ್ಲಾಂ_ಧರ್ಮ" ಇಂದ ಪಡೆಯಲ್ಪಟ್ಟಿದೆ